Jaipur : ಜೈಪುರದ 50ಕ್ಕೂ ಹೆಚ್ಚು ಶಾಲೆಗಳಿಗೆ ಸೋಮವಾರ ಇ–ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿದೆ. ಈ ಸುದ್ದಿ ಹರಡುತ್ತಿದ್ದಂತೆ, ವಿದ್ಯಾರ್ಥಿಗಳು ಹಾಗೂ ಪೋಷಕರು ತೀವ್ರ ಆತಂಕಕ್ಕೆ ಒಳಗಾದರು.
Bengaluru schools bomb threat case: ರಾಜ್ಯ ಕಾಂಗ್ರೆಸ್ ಸರ್ಕಾರವು ಯಾವುದೇ ಕಾರಣಕ್ಕೂ ಈ ಘಟನೆಯನ್ನು ಲಘುವಾಗಿ ಪರಿಗಣಿಸಬಾರದು. ಪೋಷಕರು ಮಕ್ಕಳನ್ನು ಧೈರ್ಯವಾಗಿ ಶಾಲೆಗಳಿಗೆ ಕಳಿಸುವಂತಹ ಸುರಕ್ಷತೆ, ಭದ್ರತೆಯ ಖಾತರಿಯನ್ನು ನೀಡಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
Bomb Threat in Bengaluru Schools: ಈಗ ಪೊಲೀಸರ ಕಣ್ಣು khariijites@beeble.com ಮೇಲೆ ನೆಟ್ಟಿದೆ. ಈ ಇ-ಮೇಲ್ ಮೂಲಕವೇ ಬೆಂಗಳೂರಿನ ಶಾಲೆಗೆ ಬಾಂಬ್ ಬೆದರಿಕೆ ಹಾಕಲಾಗಿದೆ. ಈ ಬಗ್ಗೆ ‘ಜೀ ನ್ಯೂಸ್ ಕನ್ನಡ’ ತನಿಖೆ ನಡೆಸಿದ್ದು, ಇ-ಮೇಲ್ ಬಂದಿರುವ ಮೂಲವನ್ನು ಪತ್ತೆ ಹಚ್ಚಿದೆ.
Bomb Threat in Bengaluru Schools: ಈ ಆಘಾತಕಾರಿ ವಿಷಯ ತಿಳಿದ ಕೂಡಲೇ ಬೆಂಗಳೂರಿನ ವಿವಿಧ ಶಾಲೆಗೆ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳ ಸಿಬ್ಬಂದಿ ಭೇಟಿ ನೀಡಿದ್ದು, ಸ್ಥಳದಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ. ಮಕ್ಕಳನ್ನು ಶಾಲೆಯಿಂದ ಮನೆಗೆ ವಾಪಸ್ ಕಳುಹಿಸಿದ್ದಾರೆ. ಪೋಷಕರು ಸಹ ಶಾಲೆಯತ್ತ ದೌಡಾಯಿಸಿದ್ದಾರೆ.
ಕಳೆದ ವರ್ಷ 6.2 ಮಿಲಿಯನ್ ಪ್ರವಾಸಿಗರನ್ನು ಸೆಳೆದ ಫ್ರಾನ್ಸ್ನ ಅತ್ಯಂತ ಸಾಂಕೇತಿಕ ಚಿಹ್ನೆಯಾದ ಸೆಂಟ್ರಲ್ ಪ್ಯಾರಿಸ್ನಲ್ಲಿರುವ ಐಫೆಲ್ ಟವರ್ ಗೆ ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಮೂರು ಮಹಡಿಗಳನ್ನು ತೆರವು ಮಾಡಲು ಅಲರ್ಟ್ ಘೋಷಿಸಲಾಯಿತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.