ಬೆಂಗಳೂರು: ವಿದ್ಯುತ್ ಬಿಜೆಪಿ ಹಾಗೂ ಆ ಪಕ್ಷದ ಶಾಸಕ ಅರವಿಂದ ಬೆಲ್ಲದ ಅವರು ರಾಜ್ಯ ಕಾಂಗ್ರೆಸ್ ಸರಕಾರದ ಬೇಜವಾಬ್ದಾರಿಯಿಂದಾಗಿ ಏಥರ್ ಕಂಪನಿ ರಾಜ್ಯದಿಂದ ಕಾಲ್ತೆಗೆದಿದೆ ಎಂದು ಮಾಡಿರುವ ಆರೋಪಕ್ಕೆ ಅವರು ಹೀಗೆ ಪ್ರತಿಕ್ರಿಯಿಸಿದ್ದಾರೆ.
ಈಗ ಮೀಸಲಾತಿ ಹೆಚ್ಚಳ ವಿಚಾರದಲ್ಲಿ ಬೊಮ್ಮಾಯಿ ಅವರ ಸರ್ಕಾರ ಕೇವಲ ಆಸೆ ತೋರಿಸುತ್ತಿದೆ. ಈ ವಿಚಾರವಾಗಿ ಬೊಮ್ಮಾಯಿ ಅವರ ಸರ್ಕಾರದ ಪ್ರಸ್ತಾವನೆಯನ್ನು ಮೋದಿ ಸರ್ಕಾರ ಕಸದ ಬುಟ್ಟಿಗೆ ಎಸೆದಿದೆ. ಹೀಗಾಗಿ ಪರಿಶಿಷ್ಟರ ಮೀಸಲಾತಿ ಹೆಚ್ಚಳ ಬಿಜೆಪಿಯಿಂದ ಅಸಾಧ್ಯ. ಇದು ಕೇವಲ ಕಾಂಗ್ರೆಸ್ ನಿಂದ ಮಾತ್ರ ಸಾಧ್ಯ. ನಾವು ಅದನ್ನು ಮಾಡಲು ಕಟಿಬದ್ಧರಾಗಿದ್ದೇವೆ ಎಂದು ಕಾಂಗ್ರೆಸ್ ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಹೇಳಿದ್ದಾರೆ.
ಸಿಎಂ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಜುಲೈ 28ರಂದು ದೊಡ್ಡಬಳ್ಳಾಪುರದಲ್ಲಿ ಜನೋತ್ಸವ ನಿಗದಿಯಾಗಿ ಕಾರಣಾಂತರಗಳಿಂದ ರದ್ದಾಗಿದ್ದ ಜನೋತ್ಸವ ಕಾರ್ಯಕ್ರಮವನ್ನು ಆಗಸ್ಟ್ 28 ರಂದು ನಡೆಸಲು ನಿರ್ಧರಿಸಲಾಗಿದೆ.
Kanranataka Hijab Controversy - ಕರ್ನಾಟಕದ ಅಲ್ಪಸಂಖ್ಯಾತರ ಶಾಲೆಗಳಲ್ಲೂ (Karnataka Minority Schools) ಹಿಜಾಬ್ ಅನ್ನು ನಿಷೇಧಿಸಲಾಗಿದೆ. ಈ ಸಂಬಂಧ ಬೊಮ್ಮಾಯಿ ಸರ್ಕಾರ (Bommai Government) ಗುರುವಾರ ಆದೇಶ ಹೊರಡಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.