Booster Dose Study: ಇತ್ತೀಚಿಗೆ ಕೊರೊನಾ ವ್ಯಾಕ್ಸಿನ್ ನ ಬೂಸ್ಟರ್ ಡೋಸ್ ಹಾಕಿಸಿಕೊಳ್ಳುವವರ ಸಂಖ್ಯೆಯಲ್ಲಿ ಹೆಚ್ಚಳವನ್ನು ಗಮನಿಸಲಾಗಿದೆ. ಹಾಗಾದರೆ ಬನ್ನಿ ಬೂಸ್ಟರ್ ಡೋಸ್ ಗೆ ಸಂಬಂಧಿಸಿದಂತೆ ಅಧ್ಯಯನದಲ್ಲಿ ಯಾವ ಸಂಗತಿಗಳನ್ನು ಹೇಳಲಾಗಿದೆ ತಿಳಿದುಕೊಳ್ಳೋಣ ಬನ್ನಿ,
Schedule Booster Shot: ಕೋವಿಡ್ ಪ್ರೋಟೋಕಾಲ್ ಅನ್ನು ಅನುಸರಿಸಿ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರವನ್ನು ಅನುಸರಿಸಿ ಮತ್ತು ಕಾಲಕಾಲಕ್ಕೆ ಕೈ ತೊಳೆಯುತ್ತಿರಿ ಎಂಬುದು ನಮ್ಮ ಮನವಿ. ಇದರ ಜೊತೆಗೆ ನೀವು ಇನ್ನೂ ಬೂಸ್ಟರ್ ಡೋಸ್ ಅನ್ನು ತೆಗೆದುಕೊಂಡಿಲ್ಲದಿದ್ದರೆ ಮನೆಯಲ್ಲಿ ಕುಳಿತುಕೊಂಡೇ ನಿಮ್ಮ ಅಪಾಯಿಂಟ್‌ಮೆಂಟ್ ಅನ್ನು ನೀವು ಬುಕ್ ಮಾಡಬಹುದು. ಬೂಸ್ಟರ್ ಡೋಸ್ ಅನ್ನು ಹೇಗೆ ಬುಕ್ ಮಾಡುವುದು ಎಂದು ಇಲ್ಲಿ ತಿಳಿಸಲಾಗಿದೆ.
Mansukh Mandaviya On New Corona Variant : ಕೊರೊನಾ ವೈರಸ್‌ನ ಅಬ್ಬರ ಇನ್ನೂ ಸಂಪೂರ್ಣವಾಗಿ ಮುಗಿದಿಲ್ಲ. ಕೊರೊನಾ BF.7 (BF.7) ನ ಹೊಸ ಉಪ-ರೂಪಾಂತರವು ಹರಡುತ್ತಿದೆ. ಭಾರತದಲ್ಲಿ ಈವರೆಗೆ ನಾಲ್ಕು ಪ್ರಕರಣಗಳು ಪತ್ತೆಯಾಗಿವೆ.
Omicron New Variant: ಅಮೇರಿಕಾದಲ್ಲಿ ಕಂಡು ಬಂದಿರುವ ಇತ್ತೀಚಿನ ಕೊರೊನಾ ಪ್ರಕರಣಗಳಲ್ಲಿ ಒಮಿಕ್ರಾನ್ ನ ಹೊಸ ರೂಪಾಂತರಿಯಾಗಿರುವ BA.4.6 ಪ್ರಕರಣಗಳು ಶೇ.9 ಕ್ಕಿಂತ ಹೆಚ್ಚಾಗಿವೆ ಎಂದು ಯುಎಸ್ ಸೆಂಟರ್ಸ್ ಫಾರ್ ಡಿಸೀಸ್ ಕಂಟ್ರೋಲ್ ಅಂಡ್ ಪ್ರಿವೆನ್ಷನ್ ಮಾಹಿತಿ ನೀಡಿದೆ.
ಇಂದು ಪ್ರಧಾನಿ ನರೇಂದ್ರ ಮೋದಿ ಅವರ ಸಂಪುಟ ಈ ನಿರ್ಧಾರ ಕೈಗೊಂಡಿದೆ. ಇದರಿಂದಾಗಿ ಇಲ್ಲಿಯವರೆಗೆ ಬೂಸ್ಟರ್ ಡೋಸ್ ಲಸಿಕೆ ಪಡೆಯದ ಕೋಟ್ಯಂತರ ಭಾರತೀಯರು ಸಾಕಷ್ಟು ಪ್ರಯೋಜನ ಪಡೆಯಲಿದ್ದಾರೆ.
NTAGI ಯ ಸ್ಥಾಯಿ ತಾಂತ್ರಿಕ ಉಪ-ಸಮಿತಿ (STSC) ಕಳೆದ ತಿಂಗಳು ಕೋವಿಡ್-19 ಲಸಿಕೆ ಎರಡನೇ ಮತ್ತು ಮುನ್ನೆಚ್ಚರಿಕೆಯ ಡೋಸ್‌ಗಳ ನಡುವಿನ ಅಂತರವನ್ನು ಆರು ತಿಂಗಳಿಗೆ ಕಡಿಮೆ ಮಾಡಿರುವ ಬಗ್ಗೆ ಆದೇಶ ಹೊರಡಿಸಿದೆ.
SputnikV Precaution Dose: ಸ್ಪುಟ್ನಿಕ್ ಲಸಿಕೆ ತೆಗೆದುಕೊಂಡ ಜನರಲ್ಲಿ ಮೂರನೇ ಡೋಸ್ ಬಗ್ಗೆ ಇದುವರೆಗೆ ಗೊಂದಲವಿತ್ತು. ಏಕೆಂದರೆ ಕೋವಿನ್ ಆ್ಯಪ್‌ನಲ್ಲಿ ಮುನ್ನೆಚ್ಚರಿಕೆ ಡೋಸ್‌ಗಾಗಿ ಸ್ಪುಟ್ನಿಕ್ ಆಯ್ಕೆ ಕಾಣಿಸಿಕೊಂಡಿರಲಿಲ್ಲ.
Booster Dose: ದೇಶದಲ್ಲಿ 18 ವರ್ಷಕ್ಕಿಂತ ಮೇಲ್ಪಟ್ಟವರಿಗೆ, ಏಪ್ರಿಲ್ 10 ರಿಂದ, ಬೂಸ್ಟರ್ ಡೋಸ್ ಲಸಿಕಾ ಅಭಿಯಾನ ಪ್ರಾರಂಭವಾಗಲಿದೆ. ಈ ಹಿನ್ನೆಲೆಯಲ್ಲಿ, ಎರಡೂ ದೊಡ್ಡ ಲಸಿಕೆ ಉತ್ಪಾದಕ ಕಂಪನಿಗಳು ಡೋಸ್‌ನ ಬೆಲೆಯಲ್ಲಿ ಭಾರಿ ಕಡಿತವನ್ನು ಘೋಷಿಸಿವೆ.
ಬೂಸ್ಟರ್ ಡೋಸ್ ಎಲ್ಲಾ ಖಾಸಗಿ ಲಸಿಕೆ ಕೇಂದ್ರಗಳಲ್ಲಿ ಲಭ್ಯವಿರುತ್ತದೆ. ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕೆಲಸಗಾರರು ಮತ್ತು 60 ವರ್ಷಕ್ಕಿಂತ ಮೇಲ್ಪಟ್ಟವರಿಗೆ 2.4 ಕೋಟಿಗೂ ಹೆಚ್ಚು ಬೂಸ್ಟರ್ ಡೋಸ್‌ಗಳನ್ನು ನೀಡಲಾಗಿದ್ದು, 12-14 ವರ್ಷ ವಯಸ್ಸಿನವರಲ್ಲಿ ಶೇಕಡಾ 45 ರಷ್ಟು ಜನರು ಮೊದಲ ಲಸಿಕೆಯನ್ನು ಸ್ವೀಕರಿಸಿದ್ದಾರೆ ಎಂದು ಸಚಿವಾಲಯ ತಿಳಿಸಿದೆ
ಕೊರೊನಾವೈರಸ್‌ನ ನಾಲ್ಕನೇ ಅಲೆಯ ಶೀಘ್ರದಲ್ಲೇ ಭಾರತಕ್ಕೆ ಅಪ್ಪಳಿಸುವ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರವು ಶುಕ್ರವಾರದಂದು ಕೆಲವು ರಾಜ್ಯಗಳಿಗೆ ಎಚ್ಚರಿಕೆ ನೀಡಿದೆ.ಕೊರೊನಾ ಪ್ರಸರಣ ತಡೆಗಟ್ಟುವ ನಿಟ್ಟಿನಲ್ಲಿ ಕ್ರಮ ತೆಗೆದುಕೊಳ್ಳಬೇಕು ಎಂದು ಸೂಚಿಸಿದೆ.
Vaccination For 12-14 Age Group - ಮಕ್ಕಳಿಗೆ ಮತ್ತು ವೃದ್ಧರಿಗೆ ಲಸಿಕೆ ಹಾಕುವ ಕುರಿತು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಟ್ವೀಟ್ ಮಾಡುವ ಮೂಲಕ ಮಹತ್ವದ ಮಾಹಿತಿ ನೀಡಿದ್ದಾರೆ.
Vaccine Guidelines: ಪ್ರಧಾನಿ ನರೇಂದ್ರ ಮೋದಿಯವರ ಘೋಷಣೆಯ ನಂತರ, ಕೇಂದ್ರ ಆರೋಗ್ಯ ಸಚಿವಾಲಯವು ಸೋಮವಾರ 15-18 ವರ್ಷ ವಯಸ್ಸಿನ ಮಕ್ಕಳಿಗೆ ಲಸಿಕೆ ಮತ್ತು ಫ್ರಂಟ್ ಲೈನ್ ವರ್ಕರ್ಸ್ ಮತ್ತು 60 ವರ್ಷ ಮೇಲ್ಪಟ್ಟವರಿಗೆ ಮುನ್ನೆಚ್ಚರಿಕೆ ಡೋಸೇಜ್‌ಗೆ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.
Booster Dose Amid Omicron Crisis: ಜನವರಿ 10 ರಿಂದ, ಫ್ರಂಟ್ ಲೈನ್ ವರ್ಕರ್ಸ್ ಮತ್ತು ವೈದ್ಯಕೀಯ ಸಿಬ್ಬಂದಿಗೆ ಬೂಸ್ಟರ್ ಡೋಸ್ ನೀಡಲಾಗುತ್ತದೆ. ಇದಲ್ಲದೆ, 60 ವರ್ಷಕ್ಕಿಂತ ಮೇಲ್ಪಟ್ಟವರು ಮತ್ತು ಇತರ ಗಂಭೀರ ಕಾಯಿಲೆಗಳಿಂದ ಬಳಲುತ್ತಿರುವವರಿಗೆ ಅವರ ವೈದ್ಯರ ಸಲಹೆಯ ಮೇರೆಗೆ ಬೂಸ್ಟರ್ ಡೋಸ್ ನೀಡಲಾಗುತ್ತದೆ.
Omicron Symptoms: ಕರೋನಾ ವೈರಸ್‌ನ ಹೊಸ ರೂಪಾಂತರದಿಂದ ಬಳಲುತ್ತಿರುವ ಮೊದಲ ಲಕ್ಷಣವೆಂದರೆ ಗಂಟಲಿನ ಸಮಸ್ಯೆ. ಇದಲ್ಲದೆ, ಜನರು ಮೂಗಿನ ದಟ್ಟಣೆ ಮತ್ತು ಕೆಳ ಬೆನ್ನುನೋವಿನ ಸಮಸ್ಯೆಯನ್ನು ಸಹ ಎದುರಿಸುತ್ತಿದ್ದಾರೆ.
Mann Ki Baat:ವಿಡಿಯೋದಲ್ಲಿ ಮೂವರು ವಿದೇಶಿ ಯುವತಿಯರು ಭಾರತೀಯ 'ರಾಷ್ಟ್ರೀಯ ಗೀತೆ' (National Song) ಹಾಡುತ್ತಿರುವುದನ್ನು ನೋಡಬಹುದು. ಈ ಯುವತಿಯರು ಗ್ರೀಸ್ ದೇಶದವರಾಗಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿದ್ದಾರೆ. ಈ ಮೂವರು ಗ್ರೀಸ್ ಯುವತಿಯರು ಅದ್ಭುತ 'ವಂದೇ ಮಾತರಂ' ಪ್ರಸ್ತುತಿಯನ್ನು ನೀಡಿದ್ದಾರೆ. ಈ ಯುವತಿಯರ ಕುರಿತು ಶ್ಲಾಘನೆ ವ್ಯಕ್ತಪಡಿಸಿದ ಪ್ರಧಾನಿ ನರೇಂದ್ರ ಮೋದಿ, ಇದರಿಂದ ಉಭಯ ದೇಶಗಳ ಸಂಬಂಧ ಎಷ್ಟೊಂದು ಗಟ್ಟಿಯಾಗಿದೆ ಎಂಬುದು ಇದರಿಂದ ಸಾಬೀತಾಗುತ್ತದೆ ಎಂದಿದ್ದಾರೆ.
ಇತ್ತೀಚೆಗೆ, ಕೇರಳ, ರಾಜಸ್ಥಾನ, ಕರ್ನಾಟಕ ಮತ್ತು ಛತ್ತೀಸ್‌ಗಢವು SARS-CoV-2 ನ ಹೊಸ ರೂಪಾಂತರದ 'ಓಮಿಕ್ರಾನ್' ನ ಬೆದರಿಕೆಯನ್ನು ಗಮನದಲ್ಲಿಟ್ಟುಕೊಂಡು ಬೂಸ್ಟರ್ ಡೋಸ್‌ಗಳನ್ನು ಅನುಮತಿಸುವ ಬಗ್ಗೆ ನಿರ್ಧರಿಸಲು ಕೇಂದ್ರವನ್ನು ಒತ್ತಾಯಿಸಿವೆ.
Omicron Variant: ಇದೀಗ ಭಾರತದಲ್ಲಿಯೂ ಕೂಡ ಮೂರನೇ ಡೋಸ್ (Booster Dose) ಕರೋನಾ ಲಸಿಕೆ (Coronavirus Vaccine) ನೀಡಲಾಗುವುದೇ? ಬಲ್ಲ ಮೂಲಗಳು ಹೇಳುವ ಪ್ರಕಾರ ಕೇಂದ್ರ ಸರ್ಕಾರ ಬೂಸ್ಟರ್ ಡೋಸ್ ಬಗ್ಗೆ ಚಿಂತನೆ ನಡೆಸುತ್ತಿದೆ ಎನ್ನಲಾಗಿದೆ. ದಕ್ಷಿಣ ಆಫ್ರಿಕಾದ (South Africa)ನಂತರ, ಅನೇಕ ದೇಶಗಳಲ್ಲಿ ಕಂಡುಬರುವ ಓಮಿಕ್ರಾನ್ ರೂಪಾಂತರವು (Coronavirus New Strain) ಕಳವಳವನ್ನು ಉಂಟುಮಾಡಿದೆ.