ಸಕ್ಕರೆಯ ಅತಿಯಾದ ಸೇವನೆಯು ಆರೋಗ್ಯಕ್ಕೆ ಹಾನಿಕಾರಕ ಎಂದು ನಮಗೆಲ್ಲರಿಗೂ ತಿಳಿದಿದೆ. ಇದರಿಂದ ಅನೇಕ ಆರೋಗ್ಯ ಸಮಸ್ಯೆಗಳು ಉಂಟಾಗಬಹುದು. ಆದರೆ ಇದೀಗ ಮಾರುಕಟ್ಟೆಗೆ ಸದ್ಯದಲ್ಲೇ ಹೊಸ ಸಕ್ಕರೆ ಬರಲಿದ್ದು, ಇದರ ಸೇವನೆಯಿಂದ ಕೊಲೆಸ್ಟ್ರಾಲ್ ಆಗಲಿ, ರಕ್ತದೊತ್ತಡವಾಗಲಿ ಹೆಚ್ಚಾಗುವುದಿಲ್ಲ. ಈ ಸಕ್ಕರೆ ಮಧುಮೇಹ ರೋಗಿಗಳಿಗೆ ಉತ್ತಮ ಆಹಾರ ಆಯ್ಕೆಯಾಗಿದೆ. ಅಷ್ಟೇ ಅಲ್ಲ, ಇದರ ನಿಯಮಿತ ಸೇವನೆಯಿಂದ ಫ್ಯಾಟಿ ಲಿವರ್ ಸಮಸ್ಯೆಯೂ ಕಡಿಮೆಯಾಗುತ್ತದೆ.
Coffee-Green Tea: ಹೈ ಬಿಪಿ ಸಮಸ್ಯೆ ಇರುವವರಿಗೆ ಕೆಫಿನ್ ವಿಷಕಾರಿ ಎಂದು ಹೇಳಲಾಗುತ್ತದೆ. ಆದರೆ, ಕೆಲವರಿಗೆ ಕಾಫಿ ಟೀ ಕುಡಿಯದೆ ದಿನವೇ ಅಪೂರ್ಣ ಎಂದೆನಿಸುತ್ತದೆ. ಇತ್ತೀಚಿನ ದಿನಗಳಲ್ಲಿ ಕೆಲವರು ವೈದ್ಯರು ಕಾಫಿ ಟೀ ಬೇಡ ಎಂದರೆ, ಗ್ರೀನ್ ಟೀ ಮೊರೆ ಹೋಗುವುದು ಸರ್ವೇ ಸಾಮಾನ್ಯವಾಗಿದೆ.
Papaya Benefits : ಹಣ್ಣುಗಳನ್ನು ತಿನ್ನುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು, ನೀವು ಅನಾರೋಗ್ಯದಿಂದ ಬಳಲುತ್ತಿರುವಾಗ ಮಾತ್ರವಲ್ಲ, ನೀವು ಆರೋಗ್ಯವಾಗಿದ್ದಾಗಲೂ ಸಹ ಹಣ್ಣು ತಿನ್ನಬೇಕು. ವಿಶೇಷವಾಗಿ ಪಪ್ಪಾಯಿಯಲ್ಲಿ ಸಾಕಷ್ಟು ಆರೋಗ್ಯ ಪ್ರಯೋಜನಗಳಿವೆ. ಕೆಲವು ರೀತಿಯ ಕಾಯಿಲೆಗಳು ಬಂದರೆ ಪಪ್ಪಾಯಿ ಔಷಧಿಯಾಗಿ ಕೆಲಸ ಮಾಡುತ್ತದೆ.
High Bp : ಅಧಿಕ ರಕ್ತದೊತ್ತಡ ಸಮಸ್ಯೆಯಿಂದ ಮುಕ್ತಿ ಪಡೆಯಲು ಮಾರುಕಟ್ಟೆಯಲ್ಲಿ ಲಭ್ಯವಿರುವ ಹಲವು ಬಗೆಯ ಉತ್ಪನ್ನಗಳನ್ನು ಬಳಕೆ ಮಾಡುತ್ತಿದ್ದಾರೆ. ಆದರೆ, ಈ ಸಮಸ್ಯೆಗಳಿಂದ ಮುಕ್ತಿ ಪಡೆಯಲು ಸಾಧ್ಯವಾಗುತ್ತಿಲ್ಲ. ಈ ಕಾರಣದಿಂದಾಗಿ, ಅನೇಕ ಜನರು ಹೃದಯಾಘಾತ ಮತ್ತು ಪಾರ್ಶ್ವವಾಯುಗಳಂತಹ ಗಂಭೀರ ವೈದ್ಯಕೀಯ ಸಮಸ್ಯೆಗಳಿಗೆ ಒಳಗಾಗುತ್ತಾರೆ ಮತ್ತು ಅದು ಮಾರಣಾಂತಿಕವಾಗುತ್ತದೆ. ಅಧಿಕ ರಕ್ತದೊತ್ತಡದ ಮಟ್ಟವನ್ನು ಕಡಿಮೆ ಮಾಡಲು ನೈಸರ್ಗಿಕ ಮಾರ್ಗಗಳಳನ್ನು ಈ ಕೆಳಗೆ ನೀಡಲಾಗಿದೆ ಗಮನಿಸಿ.
ಅಧಿಕ ಬಿಪಿ ಸಮಸ್ಯೆ ಇರುವವರು ಅನೇಕ ರೀತಿಯ ಅಪಾಯವನ್ನು ಎದುರಿಸುತ್ತಾರೆ. ಇಂತಹ ಪರಿಸ್ಥಿತಿಯಲ್ಲಿ, ಅವರು ಕುಂಬಳಕಾಯಿ ಬೀಜಗಳನ್ನು ಸೇವಿಸಬೇಕು ಮತ್ತು ಉತ್ತಮ ಪರಿಹಾರವನ್ನು ಕಂಡುಕೊಳ್ಳಬಹುದು. ಇದು ಅದ್ಭುತ ಪ್ರಯೋಜನಗಳನ್ನು ಸಹ ನೀಡುತ್ತದೆ.
ಸಾಮಾನ್ಯವಾಗಿ ರಕ್ತದೊತ್ತಡ ಹೆಚ್ಚಿದ್ದರೆ ಉಪ್ಪು, ಉಪ್ಪಿನಕಾಯಿ ಸೇವಿಸದಂತೆ ಸಲಹೆ ನೀಡಲಾಗುತ್ತದೆ. ಆದರೆ, ಕೇವಲ ಉಪ್ಪಿನಿಂದ ಮಾತ್ರವಲ್ಲ ನಿತ್ಯ ನಮ್ಮ ಆಹಾರದ ಭಾಗವಾಗಿರುವ ಇನ್ನೂ ಕೆಲವು ಆಹಾರಗಳು ಕೂಡ ರಕ್ತದೊತ್ತಡವನ್ನು ಹೆಚ್ಚಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದು ನಿಮಗೆ ತಿಳಿದಿದೆಯೇ? ಅಂತಹ ಆಹಾರಗಳು ಯಾವುವು ಎಂದು ತಿಳಿಯೋಣ...
ನುಗ್ಗೆ ಮರದ ಎಲೆಗಳನ್ನು ನಮ್ಮ ಭಾರತದಲ್ಲಿ ಪ್ರಾಚೀನ ಕಾಲದಿಂದಲೂ ಆಯುರ್ವೇದ ಔಷಧಿಗಳಿಗೆ ಸಂಬಂಧಿಸಿದಂತೆ ಉಪಯೋಗಿಸಲಾಗುತ್ತಿತ್ತು.ನುಗ್ಗೆ ಸೊಪ್ಪಿನಲ್ಲಿ ಶೇಖಡಾ 4 ರಷ್ಟು ವಿಟಮಿನ್ ' ಎ ' ಅಂಶ ಹೆಚ್ಚಾಗಿದೆ ಎಂದು ಸಂಶೋಧಿಸಲಾಗಿದೆ.
Moringa Leaf Benefits: ನುಗ್ಗೆಸೊಪ್ಪು ನಿಮಗೆ ಹಲವು ರೋಗಗಳಿಂದ ರಕ್ಷಣೆ ಒದಗಿಸುತ್ತದೆ. ಇದನ್ನು ನೀವು ನಿಮ್ಮ ಡಯಟ್ ನಲ್ಲಿ ಸೇರಿಸಿದರೆ ನೀವು ಹೃದಯ ಸಂಬಂಧಿ ಕಾಯಿಲೆಗಳಿಂದ ದೂರವಿರಬಹುದು.
Fruits For High Blood Pressure:ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸದಿದ್ದರೆ, ಅದು ಮಾರಣಾಂತಿಕವಾಗಿ ಪರಿಣಮಿಸಬಹುದು. ಇದರಿಂದ ಮೆದುಳಿನ ರಕ್ತಸ್ರಾವ, ಪಾರ್ಶ್ವವಾಯು ಮುಂತಾದ ಗಂಭೀರ ಕಾಯಿಲೆಗ ಅಪಾಯವನ್ನು ಎದುರಿಸಬೇಕಾಗುತ್ತದೆ.
Health Tips: ಬೆಳಿಗ್ಗೆ ಎದ್ದ ನಂತರ ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯಿರಿ ಎಂದು ಹಿರಿಯರು ಹೇಳುವುದನ್ನು ನೀವು ಕೇಳಿರಬಹುದು. ಏಕೆಂದರೆ ಹಾಗೆ ಮಾಡುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಆದರೆ, ಹಲ್ಲುಜ್ಜುವ ಮುನ್ನ ನೀರು ಕುಡಿಯುವುದು ಆರೋಗ್ಯಕ್ಕೆ ಪ್ರಯೋಜನಕಾರಿಯೇ?
ಹೈ ಬಿಪಿ ಅನಾರೋಗ್ಯಕರ ಜೀವನಶೈಲಿಯಿಂದ ಉಂಟಾಗುವ ಕಾಯಿಲೆಗಳಲ್ಲಿ ಒಂದಾಗಿದೆ. ಇದನ್ನು ಗಂಭೀರವಾಗಿ ಪರಿಗಣಿಸದಿದ್ದರೆ ಹೃದಯಾಘಾತ, ಪಾರ್ಶ್ವವಾಯು, ಮುಂತಾದ ಮಾರಕ ಕಾಯಿಲೆಗಳಿಗೆ ಕಾರಣವಾಗಬಹುದು.
What To Do When BP Sudden Rises - ಆಕಸ್ಮಿಕವಾಗಿ ಬಿಪಿ ಹೆಚ್ಚಾದಾಗ ಹೃದಯಾಘಾತದಂತಹ ಮಾರಣಾಂತಿಕ ಸ್ಥಿತಿಯಿಂದ ಪಾರಾಗಲು ಏನು ಮಾಡಬೇಕು ಎಂಬುದು ಬಹುತೇಕರಿಗೆ ತಿಳಿದಿರುವುದಿಲ್ಲ. ಇಂತಹ ಸಂದರ್ಭಗಳಲ್ಲಿ ಅದನ್ನು ಹೇಗೆ ಎದುರಿಸಬೇಕು ಎಂಬುದನ್ನು ವಿಸ್ತೃತವಾಗಿ ತಿಳಿದುಕೊಳ್ಳೋಣ ಬನ್ನಿ,
ಬದಲಾದ ಜೀವನ ಶೈಲಿ ಮತ್ತು ಕೆಟ್ಟ ಆಹಾರ ಪದ್ಧತಿಯಿಂದಾಗಿ ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಜನರು ರಕ್ತದೊತ್ತಡ ಸಮಸ್ಯೆಗೆ ಗುರಿಯಾಗುತ್ತಿದ್ದಾರೆ. ನೀವೂ ಸಹ ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿದ್ದರೆ ಪರಂಗಿ ನಿಮ್ಮ ಆರೋಗ್ಯಕ್ಕೆ ವರದಾನ ಎಂದು ಸಾಬೀತಾಗಲಿದೆ. ನಿತ್ಯ ನಿಮ್ಮ ಆಹಾರದಲ್ಲಿ ಪರಂಗಿ ಸೇವಿಸುವುದರಿಂದ ಎಷ್ಟೆಲ್ಲಾ ಪ್ರಯೋಜನಗಳು ಲಭ್ಯವಿದೆ ಗೊತ್ತಾ...
ಬದಲಾಗುತ್ತಿರುವ ಜೀವನಶೈಲಿ ಮತ್ತು ಕಳಪೆ ಪಆಹಾರ ಪದ್ದತಿಯಿಂದಾಗಿ ಹೆಚ್ಚಿನ ಜನರು ಹೈ ಬಿಪಿ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಅದನ್ನು ನಿಯಂತ್ರಿಸಲು ಕೆಲವು ಹಣ್ಣುಗಳು ತುಂಬಾ ಸಹಾಯಕವಾಗಿವೆ.
Moringa Leaf Benefits: ನುಗ್ಗೆಸೊಪ್ಪು ನಿಮಗೆ ಹಲವು ರೋಗಗಳಿಂದ ರಕ್ಷಣೆ ಒದಗಿಸುತ್ತದೆ. ಇದನ್ನು ನೀವು ನಿಮ್ಮ ಡಯಟ್ ನಲ್ಲಿ ಸೇರಿಸಿದರೆ ನೀವು ಹೃದಯ ಸಂಬಂಧಿ ಕಾಯಿಲೆಗಳಿಂದ ದೂರವಿರಬಹುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.