BPL Card: ಅಕ್ರಮ ಕಾರ್ಡುಗಳನ್ನು ರದ್ದು ಮಾಡುವುದಾಗಿ ಇತ್ತೀಚಿಗೆ ರಾಜ್ಯ ಸರ್ಕಾರ ಘೋಷಿಸಿತ್ತು. ಇದರಿಂದ ಕೆಲವು ಅರ್ಹ ಫಲಾನುಭವಿಗಳು ಕೂಡ ಆತಂಕಗೊಂಡಿದ್ದರು. ಈ ಮಧ್ಯೆ ರಾಜ್ಯದ ಆಹಾರ ಸಚಿವ ಕೆ.ಎಚ್. ಮುನಿಯಪ್ಪ ನೀಡಿದ್ದಾರೆ.
Ration Card: ಈ ಹಿಂದೆ ಪಡಿತರ ಪಡೆಯಲು ಜನರು ಕಡ್ಡಾಯವಾಗಿ ರೇಷನ್ ಕಾರ್ಡ್ ಅನ್ನು ಪಡಿತರ ವಿತರಣಾ ಕೇಂದ್ರಕ್ಕೆ ಕೊಂಡೊಯ್ಯಬೇಕಾಗಿತ್ತು. ರೇಷನ್ ಕಾರ್ಡ್ ವಿಷಯದಲ್ಲಿ ಸರ್ಕಾರ ಮಹತ್ವದ ಬದಲಾವಣೆ ಮಾಡಿದೆ.
ಬಿಪಿಎಲ್ ಕಾರ್ಡ್ ರದ್ದು ಮಾಡುತ್ತಿದ್ದಾರೆ ಎಂಬ ಆರೋಪ
ಯಾವುದೇ ಬಿಪಿಎಲ್, ಎಪಿಎಲ್ ಕಾರ್ಡ್ ರದ್ದು ಮಾಡಿಲ್ಲ
ಇನ್ನು ಎಂಟೂವರೆ ವರ್ಷ ನಮ್ಮ ಸರ್ಕಾರ ಆಡಳಿತ ಮಾಡಲಿದೆ
ಕಾರವಾರದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿಕೆ
BPL Card: ಹಿಂದಿನ ಕೇಂದ್ರ ಸಚಿವರಾಗಿದ್ದ ಮುರಳಿ ಮನೋಹರ ಜೋಶಿಯವರು ಆಹಾರ ಭದ್ರತೆ ಕಾಯ್ದೆಯನ್ನು ವಿರೋಧಿಸಿದ್ದರು. ಈಗ ಅನ್ಯಾಯ ಅನ್ಯಾಯ ಅಂತ ಸುಳ್ ಸುಳ್ಳೇ ಹೇಳಿ ಬಿಜೆಪಿ ನಾಯಕರು ರಾಜ್ಯದ ಜನರ ದಿಕ್ಕು ತಪ್ಪಿಸುತ್ತಿದ್ದಾರೆ - ಸಿಎಂ ಸಿದ್ದರಾಮಯ್ಯ
ರಾಜ್ಯದಲ್ಲಿ BPL ಜಟಾಪಟಿ ಜೋರಾಗಿದೆ.. ಒಂದು ಕಡೆ ಕಾಂಗ್ರೆಸ್ ನಾಯಕರು ಸರ್ಕಾರದ ನಡೆ ಸಮರ್ಥನೆ ಮಾಡಿಕೊಳ್ತಿದ್ರೆ ಇತ್ತ ಬಿಜೆಪಿ ನಾಯಕರು ಸರ್ಕಾರದ ವಿರುದ್ಧ ವಾಕ್ಸಮರ ಮುಂದುವರಿಸಿದ್ದಾರೆ.. ಈ ಮಧ್ಯೆ ಮತ್ತೊಂದು ಹೆಜ್ಜೆ ಮುಂದಿಟ್ಟಿರೋ ಕಮಲ ಕಲಿಗಳು, ಬಿಪಿಎಲ್ ಕಾರ್ಡ್ ರದ್ದಾಗಿರೋ ಕುಟುಂಬವನ್ನು ಭೇಟಿ ಮಾಡ್ತಿದ್ದಾರೆ..
ರಾಜ್ಯದಲ್ಲಿ BPL ಜಟಾಪಟಿ ಜೋರಾಗಿದೆ.. ಒಂದು ಕಡೆ ಕಾಂಗ್ರೆಸ್ ನಾಯಕರು ಸರ್ಕಾರದ ನಡೆ ಸಮರ್ಥನೆ ಮಾಡಿಕೊಳ್ತಿದ್ರೆ ಇತ್ತ ಬಿಜೆಪಿ ನಾಯಕರು ಸರ್ಕಾರದ ವಿರುದ್ಧ ವಾಕ್ಸಮರ ಮುಂದುವರಿಸಿದ್ದಾರೆ.. ಈ ಮಧ್ಯೆ ಮತ್ತೊಂದು ಹೆಜ್ಜೆ ಮುಂದಿಟ್ಟಿರೋ ಕಮಲ ಕಲಿಗಳು, ಬಿಪಿಎಲ್ ಕಾರ್ಡ್ ರದ್ದಾಗಿರೋ ಕುಟುಂಬವನ್ನು ಭೇಟಿ ಮಾಡ್ತಿದ್ದಾರೆ.. ಸರ್ಕಾರದ ವಿರುದ್ಧ ಉಗ್ರ ಹೋರಾಟದ ಎಚ್ಚರಿಕೆ ನೀಡಿದ್ದಾರೆ... ಈ ಕುರಿತ ಕಂಪ್ಲೀಟ್ ಡೇಟೇಲ್ಸ್ ಇಲ್ಲಿದೆ ನೋಡಿ...
BPL Card Cancel: ನೆರೆಯ ತಮಿಳುನಾಡು, ಆಂಧ್ರ ಮತ್ತು ತೆಲಂಗಾಣದಲ್ಲಿ ಸುಮಾರು ಶೇಕಡಾ 50ರಷ್ಟು ಜನ ರೇಷನ್ ಕಾರ್ಡ್ ವ್ಯಾಪ್ತಿಗೆ ಸೇರಿದ್ದಾರೆ. ಆದರೆ ರಾಜ್ಯದ ಒಟ್ಟು ಜನಸಂಖ್ಯೆಯಲ್ಲಿ ಶೇಕಡಾ 80ರಷ್ಟು ರೇಷನ್ ಕಾರ್ಡ್ ವ್ಯಾಪ್ತಿಯಲ್ಲಿ ಇದ್ದಾರೆ. ವಾಸ್ತವ ಏನು ಎಂದರೆ ನಿಜಕ್ಕೂ ರಾಜ್ಯದ ಶೇಕಡಾ 80ರಷ್ಟು ಜನ ಬಡತನ ರೇಖೆಗಿಂತ ಕೆಳಗೆ ಇಲ್ಲ. ತುಂಬಾ ಜನ ಸರ್ಕಾರದ ಯೋಜನೆಗಳ ಲಾಭ ಪಡೆಯಲು ಬಿಪಿಎಲ್ ಕಾರ್ಡ್ ಮಾಡಿಸಿಕೊಂಡಿದ್ದಾರೆ.
CM Siddaramaiah: ಇಂದು ಕನಕ ಜಯಂತಿ ಪ್ರಯುಕ್ತ ಶಾಸಕರ ಭವನದ ಆವರಣದಲ್ಲಿರುವ ಕನಕದಾಸರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾಧ್ಯಮದೊಂದಿಗೆ ಮಾತನಾಡಿದರು.
BPL Card Cancel: ವಾರ್ಷಿಕವಾಗಿ 1.20 ಲಕ್ಷ ಆದಾಯ ಹೊಂದಿರುವವರು ಬಡತನ ರೇಖೆಗಿಂತ ಕೆಳಗಿರುವವರ ಪಟ್ಟಿಯಲ್ಲಿ ಇರುವಂತಿಲ್ಲ ಎಂಬ ನಿಯಮವಿದೆ. ಆದರೆ, ಸರ್ಕಾರದ ಕಣ್ತಪ್ಪಿಸಿ ಬಿಪಿಎಲ್ ಕಾರ್ಡ್ ಹೊಂದಿದ್ದವರಿಗೆ ಆಹಾರ ಇಲಾಖೆ ಬಿಸಿ ಮುಟ್ಟಿಸಿದೆ.
Illegal BPL cards: ಇದುವೆರಗೆ ಬರೋಬ್ಬರಿ 10,97,621 ಅಕ್ರಮ ಬಿಪಿಎಲ್ ಕಾರ್ಡ್ಗಳು ಪತ್ತೆಯಾಗಿವೆ. ಈ ಪೈಕಿ 98,431 ಮಂದಿ ಆದಾಯ ತೆರಿಗೆ ಪಾವತಿದಾರರಾಗಿದ್ದಾರೆ. ಅಲ್ಲದೆ 4,036 ಸರ್ಕಾರಿ ನೌಕರರು ಕೂಡ ಬಿಪಿಎಲ್ ಕಾರ್ಡ್ ಪಡೆದುಕೊಂಡಿರುವುದು ಗೊತ್ತಾಗಿದೆ.
ನೌಕರರು ವಿಳಂಬ ಮಾಡದೇ ಬಿಪಿಎಲ್ ಪಡಿತರ ಚೀಟಿಯನ್ನು ಹಿಂದಿರುಗಿಸಲು ಸೂಚಿಸಲಾಗಿದೆ. ಈ ಹಿಂದೆ ಬಿಪಿಎಲ್ ಪಡಿತರ ಚೀಟಿ ಹೊಂದಿದ್ದು, ನಂತರದಲ್ಲಿ ಸರ್ಕಾರಿ ಸೇವೆಗೆ ಸೇರಿದ್ದ ನೌಕರರು ಕೂಡಾ ಬಿಪಿಎಲ್ ಪಡಿತರ ಚೀಟಿಯನ್ನು ಹಿಂದಿರುಗಿಸಲು ಸರ್ಕಾರ ಆದೇಶಿಸಿದೆ.
Ration Card Updates: ಆನ್ಲೈನ್ನಲ್ಲಿ ರೇಶನ್ ಕಾರ್ಡ್ಗೆ ಹೆಸರು ಸೇರಿಸಲು ಅರ್ಜಿ ಸಲ್ಲಿಸಿದ್ದು, ಇದೀಗ ರೇಷನ್ ಕಾರ್ಡ್ಗೆ ಹೆಸರು ಸೇರ್ಪಡೆ ಆಗಿರುವವರ ಪಟ್ಟಿ ಬಿಡುಗಡೆ ಆಗಿದೆ. ಈ ಪಟ್ಟಿಯನ್ನು ಪರಿಶೀಲಿಸಿ ನಿಮ್ಮ ಹೆಸರು ಅದರಲ್ಲಿ ಇದೆಯಾ? ಅನ್ನೋದರ ಬಗ್ಗೆ ತಿಳಿದುಕೊಳ್ಳಬಹುದು.
Smart Electricity Metres: ನಿಮ್ಮ ಮನೆಗೆ ಈ ಸ್ಮಾರ್ಟ್ ಮೀಟರ್ ಅಳವಡಿಸಿಕೊಂಡರೆ ಸಾಕು ವಿದ್ಯುತ್ ಸಂಪೂರ್ಣ ಮುಗಿದ ಬಳಿಕ ನಿಮ್ಮ ಮೊಬೈಲ್ಗೆ ಸಂದೇಶ ಬರಲಿದೆ. ನಂತರ ಸ್ಮಾರ್ಟ್ಫೋನ್ ಸಿಮ್ ರಿಚಾರ್ಜ್ ಮಾಡುವಂತೆ ಸ್ಮಾರ್ಟ್ ಮೀಟರ್ಗಳನ್ನು ಸಹ ರಿಚಾರ್ಜ್ ಮಾಡಿಕೊಂಡು ವಿದ್ಯುತ್ ಬಳಸಬಹುದು.
Pradhan Mantri Ujjwala Yojana: ಈ ಉಚಿತ ಸಿಲಿಂಡರ್ಗಳ ಯೋಜನೆಯ ಲಾಭ ಪಡೆಯಲು ನೀವು ಕಡ್ಡಾಯವಾಗಿ ಬಿಪಿಎಲ್ ಪಡಿತರ ಚೀಟಿ ಹೊಂದಿರಬೇಕು. ಇದರೊಂದಿಗೆ ಆಧಾರ್ ಕಾರ್ಡ್, ಬ್ಯಾಂಕ್ ಖಾತೆ ಎಲ್ಲವನ್ನೂ ಲಿಂಕ್ ಮಾಡಿರಬೇಕು.
ಬಿಪಿಎಲ್, ಎಪಿಎಲ್ ಕಾರ್ಡ್ದಾರರಿಗೆ ಆಹಾರ ಇಲಾಖೆಯಿಂದ ಗುಡ್ ನ್ಯೂಸ್
ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ ತಿದ್ದುಪಡಿಗೆ ಮತ್ತೆ ಅವಕಾಶ
ಈ ಬಾರಿ ಬೆಂಗಳೂರಿನಲ್ಲಿ ತಿದ್ದಪಡಿ ಮಾಡಲು ಅವಕಾಶ ನೀಡಿಲ್ಲ
ಈ ಬಾರಿ ಸರ್ವರ್ 2 ಮತ್ತು 3ರಲ್ಲಿ ಮಾತ್ರ ತಿದ್ದಪಡಿಗೆ ಅವಾಕಾಶವಿದೆ
ಅ. 16, 17 ಮತ್ತು 18 ವರೆಗೂ ಕಾರ್ಡ್ ತಿದ್ದುಪಡಿಗೆ ಅವಕಾಶ
ಪಡಿತರ ಚೀಟಿಯಲ್ಲಿ ತಿದ್ದುಪಡಿ ಮಾಡಿಸಲು ರಾಜ್ಯದ ಎಲ್ಲಾ ಭಾಗದಲ್ಲಿ ಒಮ್ಮೆಲೇ ಅವಕಾಶ ಕಲ್ಪಿಸಲಾಗಿದೆ. ಈ ಬಗ್ಗೆ ಆಹಾರ ಇಲಾಖೆ ಹೆಚ್ಚುವರಿ ನಿರ್ದೇಶಕ ಘ್ಯಾನೇಂದ್ರ ಮಾಹಿತಿ ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.