ಮುಕೇಶ್ ಅಂಬಾನಿ ನಾಯಕತ್ವದ ರಿಲಯನ್ಸ್ನ ಟೆಲಿಕಾಂ ಮತ್ತು ಡಿಜಿಟಲ್ ಅಂಗವಾದ ಜಿಯೋ ಭಾರತದ ಪ್ರಬಲ ಬ್ರ್ಯಾಂಡ್ ಮುಂದುವರಿದಿದೆ. ಅದರ ನಂತರದ ಸ್ಥಾನದಲ್ಲಿ ಲೈಫ್ ಇನ್ಷೂರೆನ್ಸ್ ಕಾರ್ಪೊರೇಷನ್ (ಎಲ್ಐಸಿ), ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಂಥದ್ದು ಇದೆ. ಈ ಬಗ್ಗೆ ಇತ್ತೀಚಿನ ವರದಿ 'ಗ್ಲೋಬಲ್- 500 2024' ಎಂಬುದನ್ನು ಬ್ರ್ಯಾಂಡ್ ಫೈನಾನ್ಸ್ ಪ್ರಕಟಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.