Right time for breakfast:ಬೆಳಗಿನ ಉಪಹಾರವನ್ನು ಮಾಡದೇ ಹೋದರೆ ನಮ್ಮ ರೋಗನಿರೋಧಕ ವ್ಯವಸ್ಥೆಯ ಮೇಲೆ ಅದು ಪರಿಣಾಮ ಬೀರುತ್ತದೆ. ರಕ್ತದೊತ್ತಡ ಮತ್ತು ಮಧುಮೇಹದ ಅಪಾಯ ಹೆಚ್ಚಾಗುತ್ತದೆ. ಉತ್ತಮ ಆರೋಗ್ಯ ಮತ್ತು ಸಮತೋಲಿತ ಜೀವನಶೈಲಿಗೆ ಸರಿಯಾದ ಸಮಯದಲ್ಲಿ ಬೆಳಗಿನ ಉಪಾಹಾರ ಸೇವಿಸುವುದು ಬಹಳ ಮುಖ್ಯವಾಗಿದೆ.
Best time to have breakfast:ದೇಹಕ್ಕೆ ಸರಿಯಾದ ಪ್ರಮಾಣದ ಶಕ್ತಿಯನ್ನು ಒದಗಿಸದಿದ್ದರೆ, ದಿನದ ಮೊದಲ ಭಾಗದಲ್ಲಿ ಆಯಾಸ ಮತ್ತು ಶಕ್ತಿಯ ಕೊರತೆ ದೇಹದಲ್ಲಿ ಕಾಣಿಸಿಕೊಳ್ಳಬಹುದು. ಇದರ ಹೊರತಾಗಿ, ಸರಿಯಾದ ಸಮಯದಲ್ಲಿ ಬೆಳಗಿನ ಉಪಹಾರವನ್ನು ಸೇವಿಸದಿರುವುದು ಹಸಿವನ್ನು ಹೆಚ್ಚಿಸುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.