ಸೋಲಿಗರು ಮನೆ ಕಟ್ಟಿಕೊಳ್ಳಲು ಅಧಿಕಾರಿಯಿಂದ ಲಂಚ
ಆದಿವಾಸಿಗಳ ಬಳಿ ಅರಣ್ಯಾಧಿಕಾರಿ ಲಂಚಕ್ಕೆ ಬೇಡಿಕೆ
ಲಂಚ ಸ್ವೀಕರಿಸುವಾಗ ಅಧಿಕಾರಿ ಭೋಜಪ್ಪ ಲೋಕಾ ಬಲೆಗೆ
ಚಾಮರಾಜನಗರ ಜಿಲ್ಲೆಯ ಪಾಲಾರ್ ಗ್ರಾಮದಲ್ಲಿ ಘಟನೆ
ಮುರುಗೇಶ್ ಎಂಬುವರಿಂದ ಲೋಕಾಯುಕ್ತಗೆ ದೂರು, ದಾಳಿ
ಭೋಜಪ್ಪನನ್ನು ವಶಕ್ಕೆ ಪಡೆದ ಲೋಕಾಯುಕ್ತ ಪೊಲೀಸರು
Lokayukta Riad in Haveri District: ಇಸ್ಪೀಟ್ ಆಡಿಸಲು ಪ್ರಭಾಕರ್ ಎನ್ನುವವರಿಂದ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. PSI ಶರಣ ಬಸಪ್ಪ 5 ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದ ಎಂದು ತಿಳಿದುಬಂದಿದೆ.
2013-2018 ರ ಅವಧಿಯಲ್ಲಾಗಲೀ, ಎರಡನೇ ಬಾರಿ CM ಆಗಿರುವ ಅವಧಿಯಲ್ಲಾಗಲೀ LOC ಗೆ ಐದು ಪೈಸೆ ಲಂಚ ಯಾರಾದರೂ ನನಗೆ ಕೊಟ್ಟಿದ್ದು ಸಾಬೀತಾದರೆ ರಾಜಕೀಯ ನಿವೃತ್ತಿ: ಸಿಎಂ ಸಿದ್ದರಾಮಯ್ಯ ಸವಾಲು
ತಹಶೀಲ್ದಾರ್ ಮಂಜುನಾಥ್ ಹಿರೇಮಠ್ ಅವರು ರಾಜು ಎಂಬುವರಿಂದ ಹಣಕ್ಕೆ ಬೇಡಿಕೆಯನ್ನು ಇಟ್ಟಿದ್ದರು. ಲೋಕಾಯುಕ್ತ ಡಿವೈಎಸ್ಪಿ ಸಲೀಂ ಪಾಷಾ ನೇತೃತ್ವದಲ್ಲಿ ದಾಳಿ ನಡೆಸಿ ಲಂಚ ಸ್ವೀಕರಿಸುತ್ತಿದ್ದ ವೇಳೆಯೇ ರೆಡ್ಹ್ಯಾಂಡ್ ಆಗಿ ಅಧಿಕಾರಿಯನ್ನು ಹಿಡಿಯಲಾಗಿದೆ.
ಸಾಮಾಜಿಕ ಜಾಲತಾನದ ಮೂಲಕ ಈ ಬಗ್ಗೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ವರುಣ ಕ್ಷೇತ್ರದ ಆಶ್ರಯ ಸಮಿತಿಯ ಅಧ್ಯಕ್ಷರು ಮತ್ತು ಕೆಡಿಪಿ ಸದಸ್ಯರಾಗಿರುವ ಮಾಜಿ ಶಾಸಕ ಡಾ.ಯತೀಂದ್ರ ಅವರು ಆ ಕ್ಷೇತ್ರದ ಅಭಿವೃದ್ದಿಗೆ ಶ್ರಮಿಸುತ್ತಿದ್ದಾರೆ. ಸಿಎಸ್ ಆರ್ ಹಣವನ್ನು ಬಳಸಿಕೊಂಡು ಕ್ಷೇತ್ರದಲ್ಲಿರುವ ಸರ್ಕಾರಿ ಶಾಲೆಗಳ ಸುಧಾರಣೆಗೆ ತೊಡಗಿದ್ದಾರೆ.
Jharkhand ACB Nabs assistant registrar: ಜಾರ್ಖಂಡ್ ದಲ್ಲಿ JPSC ಪರೀಕ್ಷೆಯಲ್ಲಿ 108ನೇ ರ್ಯಾಂಕ್ ಪಡೆದು 1 ವಾರದ ಹಿಂದೆಯಷ್ಟೇ ಮೊದಲ ಪೋಸ್ಟಿಂಗ್ ಪಡೆದುಕೊಂಡಿದ್ದ ಮಿಥಾಲಿ ಶರ್ಮಾ ಅವರು ಮೊದಲ ದಿನವೇ ಲಂಚ ಪಡೆಯುವಾಗ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.
ಅರ್ಜಿದಾರ ವಿರೂಪಾಕ್ಷಪ್ಪ ಪರ ವಾದ ಮಂಡಿಸಿದ ಹಿರಿಯ ವಕೀಲ ಸಿ.ವಿ.ನಾಗೇಶ್, ಕರ್ನಾಟಕ ಸಾಬೂನು ಮಾರ್ಜಕ ನಿಗಮದ ಅಧ್ಯಕ್ಷರಾಗಿದ್ದ ಅರ್ಜಿದಾರರಿಗೆ ಟೆಂಡರ್ ಕರೆಯುವ ಅಧಿಕಾರವಿಲ್ಲ. ಅಧಿಕಾರಿಗಳಿಗೆ ಹಣ ಸಿಕ್ಕಿದೆ ಎನ್ನಲಾದ ಸ್ಥಳವು ಶಾಸಕರಿಗೆ ಸೇರಿಲ್ಲ. ಸುಪ್ರೀಂಕೋರ್ಟ್ ಆದೇಶದ ಪ್ರಕಾರವೂ ಬಂಧನವಾಗಿಲ್ಲ ಎಂದು ವಾದ ಮಂಡಿಸಿದರು.
ಟೆಂಡರ್ಗಾಗಿ ಲಂಚ ಪ್ರಕರಣದಲ್ಲಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪನ ಪುತ್ರನ ಕಚೇರಿ ಹಾಗೂ ಮನೆ ಮೇಲೆ ನಡೆದ ಲೋಕಾಯುಕ್ತ ದಾಳಿ ಅಂತ್ಯವಾಗಿದೆ. ಸತತ 18 ಗಂಟೆಗಳ ಕಾಲ ನಡೆದ ಶೋಧ ಕಾರ್ಯಾಚರಣೆಯಲ್ಲಿ ಎಂಎಲ್ಎ ಮಗನ ಕಚೇರಿ ಹಾಗೂ ನಿವಾಸದಲ್ಲಿ ಬರೋಬ್ಬರಿ 8 ಕೋಟಿಗೂ ಅಧಿಕ ಅಕ್ರಮ ಹಣ ಪತ್ತೆಯಾಗಿದೆ. ಈ ಅಕ್ರಮ ಹಣ ಸಂಗ್ರಹಿಸುವಲ್ಲಿ ಶಾಸಕರನ್ನೆ A1 ಆರೋಪಿ ಮಾಡಿರುವ ಲೋಕಾಯುಕ್ತ ಅಧಿಕಾರಿಗಳು ತಲೆಮರೆಸಿಕೊಂಡಿರೋ ವಿರೂಪಾಕ್ಷಪ್ಪನ ಪತ್ತೆಗೆ ಶೋಧ ನಡೆಸಿದ್ದಾರೆ. ಹಾಗಾದ್ರೆ ಲೋಕಾ ದಾಳಿಯ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ ನೋಡಿ.
BJP MLA Madal Virupakshappa Son's Bribe Case: ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ 40 ಲಕ್ಷ ರೂ. ಲಂಚ ಪಡೆಯುವಾಗಿ ರೆಡ್ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದಾರೆ.
BJP VS Congress: "ನಾ ಖಾವುಂಗಾ, ನಾ ಖಾನೆದುಂಗಾ" ಎನ್ನುವ ಪ್ರಧಾನಿ ಮೋದಿಯವರೇ, ಇಲ್ಲಿರುವುದು ಡಬಲ್ ಇಂಜಿನ್ ಸರ್ಕಾರವಲ್ಲ, ಡಬಲ್ ಲೂಟಿಯ ಸರ್ಕಾರವೆಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.
ಅಸಿಸ್ಟೆಂಟ್ ಇಂಜಿನಿಯರ್ ವೀರಪ್ಪ, ಎಕ್ಸಿಕ್ಯೂಟಿವ್ ಇಂಜಿನಿಯರ್ ವಿಜಯಕುಮಾರ್ ಮತ್ತು ಸಹಾಯಕ ಕಾರ್ಯಪಾಲಕ ಅಭಿಯಂತರ ನರೇಂದ್ರಬಾಬು ಸೇರಿ ಲಂಚ ವಸೂಲಿ ಮಾಡಿದ್ದಾರೆ. ಹೇಳಿದಷ್ಟು ಹಣ ಕೊಡುವಂತೆ ಗುತ್ತಿಗೆದಾರರಿಗೆ ಇಂಜಿನಿಯರ್ಗಳು ಅವಾಜ್ ಹಾಕಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.