8 ಸಾವಿರ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆ
ಶಿಗ್ಗಾಂವಿ ಪುರಸಭೆ ಕೇಸ್ ವರ್ಕರ್ ಸತೀಶ್ ತಳವಾಳ ಲಾಕ್
ಆಸ್ತಿ ಉತ್ತಾರ ನೀಡಲು, 10 ಸಾವಿರ ಲಂಚಕ್ಕೆ ಬೇಡಿಕೆ
ಲೋಕಾಯುಕ್ತ CPI ಆಂಜನೇಯ ನೇತೃತ್ವದಲ್ಲಿ ಟ್ರ್ಯಾಪ್
ಲಂಚಕ್ಕೆ ಬೇಡಿಕೆಯಿಟ್ಟಿದ್ದ ಹೆಡ್ ಕಾನ್ಸ್ಟೇಬಲ್ ಲೋಕಾ ಬಲೆಗೆ ಬಿದ್ದ ಘಟನೆ ಬಾಗಲಕೋಟೆ ಜಿಲ್ಲೆಯ ಬೀಳಗಿ ಪಟ್ಟಣದಲ್ಲಿ ನಡೆದಿದೆ... ಆಕ್ಸಿಡೆಂಟ್ ಆಗಿದ್ದ ಬೈಕ್ ರಿಲೀಸ್ ಮಾಡಲು ಅರ್ಜುನ್ ಸಾಲಾಪುರ ಲಂಚದ ಬೇಡಿಕೆ ಇಟ್ಟಿದ್ದರಂತೆ. 25 ಸಾವಿರ ರೂ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಅಧಿಕಾರಿಗಳ ದಾಳಿ ಮಾಡಿ ರೆಡ್ ಹ್ಯಾಂಡ್ ಆಗಿ ಲಾಕ್ ಮಾಡಿದ್ದಾರೆ...
ಡಿಡಿಪಿಐ ಹಾಗೂ ಕೇಸ್ ವರ್ಕರ್ ಲೋಕಾಯುಕ್ತ ಬಲೆಗೆ..! ನಿವೃತ್ತ ಶಿಕ್ಷಕರೊಬ್ಬರಿಂದ ಲಂಚ ಸ್ವೀಕರಿಸುತ್ತಿದ್ದಾಗ ರೇಡ್ ಡಿಡಿಪಿಐ ಅಂದಾನೆಪ್ಪ ಒಡಿಗೇರಿ ಎಂಬುವವರು ಬಲೆಗೆ.! ರಟ್ಟಿಹಳ್ಳಿಯ ಸರ್ಕಾರಿ ಶಾಲೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿ 7 ಸಾವಿರ ರೂ.ಲಂಚದ ಹಣ ಸ್ವೀಕರಿಸುತ್ತಿದ್ದಾಗ ಟ್ರ್ಯಾಪ್
ಮಹಿಳೆಗೆ ಜಂಟಿ ಖಾತೆ ಮಾಡಲು ಲಂಚ ಪಡೆದ ಗ್ರಾಮ ಲೆಕ್ಕಾಧಿಕಾರಿ ತಹಶೀಲ್ದಾರ್, ಸಬ್ ರಿಜಿಸ್ಟಾರ್ ಬಳಿ ಬಯಲಿಗೆ ಬಂದ ಭ್ರಷ್ಟಾಚಾರ 66 ಸಾವಿರ ಪೀಕಿದ್ದ ಭ್ರಷ್ಟನನ್ನು ಸಾಕ್ಷಿ ಸಮೇತ ಹಿಡಿದುಕೊಟ್ಟ ಮಹಿಳೆ ಲಾಳನಕೆರೆ ವೃತ್ತದ ವಿ.ಎ. ನಿಂಗಪ್ಪ ಸುರಪುರ ಲಂಚ ಪಡೆದ ಲೆಕ್ಕಾಧಿಕಾರಿ
ತುಮಕೂರು ಜಿಲ್ಲೆ ಕಳ್ಳಂಬೆಳ್ಳ ಪೊಲೀಸರ ವಸೂಲಿ ಪ್ರಕರಣ
ಸವಾರರು ಜೋರು ಮಾಡುತಿದ್ದಂತೆ ತಪ್ಪಾಯ್ತು ಎಂದ ಖಾಕಿ
ಮುಜುಗರಿಂದ ತಪ್ಪಿಸಿಕೊಳ್ಳಲು ಪೊಲೀಸರು ಹರಸಾಹಸ
ತಪ್ಪಾಗಿದೆ ಬಿಟ್ಟು ಬಿಡಿ ಅಂತಾ ದುಂಬಾಲು ಬಿದ್ದ ಪೊಲೀಸರು
5 ಸಾವಿರ ಲಂಚ ಪಡೆಯುವ ವೇಳೆ ಸಿಕ್ಕ ಬಿದ್ದ ಅಧಿಕಾರಿ
ಮಂಡ್ಯ ತಾಲೂಕಿನ ಬೇಲೂರು ಗ್ರಾ.ಪಂ.ಯಲ್ಲಿ ಘಟನೆ
ಬೇಲೂರು ಗ್ರಾ.ಪಂ.ಕಾರ್ಯದರ್ಶಿ ದಯಾನಂದ್ ಬಂಧನ
ಇ-ಸ್ವತ್ತು ಖಾತೆ ಮಾಡಿಕೊಡಲು 5 ಸಾವಿರ ಲಂಚಕ್ಕೆ ಬೇಡಿಕೆ
ಕೃಷಿ ಇಲಾಖೆ ಸಹಾಯಕ ನಿದೇಶಕ ಪ್ರವೀಣ್ಕುಮಾರ್, ತಾಂತ್ರಿಕ ಮತ್ತು ಕೃಷಿ ಅಧಿಕಾರಿ ಸತೀಶ್ ಹಾಗೂ ಡಿ.ಗ್ರೂಪ್ ನೌಕರ ಅರುಣ್ ಲೋಕಾಯುಕ್ತ ದಾಳಿಯಲ್ಲಿ ಸಿಕ್ಕಿ ಬಿದ್ದಿದ್ದಾರೆ. ಗುಂಡ್ಲುಪೇಟೆ ಪಟ್ಟಣದಲ್ಲಿರುವ ಎಸ್.ಆರ್.ಟ್ರೇಡರ್ಸ್ ಎಂಬ ಕಂಪನಿಯ 70-80 ಫೈಲ್ ಗಳ ಬಿಲ್ ಪಾಸ್ ಮಾಡದೇ ಪೆಂಡಿಂಗ್ ಇಟ್ಟಿದ್ದ ಈ ಇಬ್ಬರು ಅಧಿಕಾರಿಗಳು 2.5 ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.
ಲೋಕಾಯುಕ್ತ ಅಧಿಕಾರಿಗಳ ತನಿಖೆಗೆ ಸಹಕಾರ ಕೊಡ್ತೀನಿ. ಯಾವಾಗ ಅಧಿಕಾರಿಗಳು ಕರೆದ್ರೂ ವಿಚಾರಣೆಗೆ ಹಾಜರಾಗ್ತೀನಿ ಎಂದು ವಿಚಾರಣೆ ಬಳಿಕ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಹೇಳಿಕೆ ನೀಡಿದ್ದಾರೆ.
ಪ್ರಶಾಂತ್ ಮಾಡಾಳ್ ಹೆಸರಿನಲ್ಲಿ ಬೇನಾಮಿ ಆಸ್ತಿಯಿರುವ ಬಗ್ಗೆ ಆರೋಪಿ ಸಿದ್ದೇಶ್ ಮಾಹಿತಿ ನೀಡಿದ್ದು ಇದರ ಬಗ್ಗೆ ತನಿಖೆ ಮಾಡಲು ಎಫ್ಐಆರ್ ದಾಖಲಾಗಿದೆ. ಇದರಲ್ಲಿ ಪ್ರಶಾಂತ್ ಮಡಾಳ್, ಸುರೇಂದ್ರ, ಹಾಗೂ ಸಿದ್ದೇಶ್ ಆರೋಪಿಗಳಾಗಿದ್ದಾರೆ.
Karnataka Lokayukta: ದೇಶದಲ್ಲಿನ ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡಲು ಜನರು ಲೋಕಾಯುಕ್ತ ಸಂಸ್ಥೆ ಜೊತೆಗೆ ಕೈಜೋಡಿಸಬೇಕು ಎಂದು ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಹೇಳಿದ್ದಾರೆ.
ಬೆಂಗಳೂರು ನಗರ ಜಿಲ್ಲಾಧಿಕಾರಿ ಡಿಸಿ ಮಂಜುನಾಥ್ರನ್ನು ಎತ್ತಂಗಡಿ ಮಾಡಲಾಗಿದೆ. ಇಂಟ್ರಿಗೇಟೆಡ್ ಚೈಲ್ಡ್ ಪ್ರೊಟೆಕ್ಷನ್ ಸ್ಕೀಂ ಡೈರೆಕ್ಟರ್ ಆಗಿ ವರ್ಗಾವಣೆ ಮಾಡಲಾಗಿದೆ. ಬೆಂಗಳೂರು ನೂತನ ಜಿಲ್ಲಾಧಿಕಾರಿಯಾಗಿ ಸಂಗಪ್ಪ ನೇಮಕ ಮಾಡಲಾಗಿದೆ. ಮಂಜುನಾಥ್, ಭೂವ್ಯಾಜ್ಯ ಸಂಬಂಧ ಲಂಚ ಪಡೆದ ಆರೋಪದಡಿ ವಿಚಾರಣೆ ಎದುರಿಸುತ್ತಿದ್ದಾರೆ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.