Virat Kohli: ಆಸ್ಟ್ರೇಲಿಯಾ ಮತ್ತು ಟೀಂ ಇಂಡಿಯಾ ನಡುವಿನ ಮೂರನೇ ಟೆಸ್ಟ್ ಪಂದ್ಯ ಬ್ರಿಸ್ಬೇನ್ನಲ್ಲಿ ನಡೆಯುತ್ತಿದೆ. ಈ ಪಂದ್ಯದ ವೇಳೆ ಟೀಂ ಇಂಡಿಯಾದ ಅನುಭವಿ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ.
IND vs AUS: ಭಾರತ ತಂಡ ಶ್ರೀಲಂಕಾ ಪ್ರವಾಸವನ್ನು ಮುಗಸಿ ಸದ್ಯಕ್ಕೆ ವಿಶ್ರಾಂತಿ ಪಡೆಯುತ್ತಿದೆ. ಶ್ರೀಲಂಕಾ ವಿರುದ್ಧ ಯುವ ಆಟಗಾರರ ತಂಡ ಟಿ20 ಪಂದ್ಯವನ್ನು ಆಡಿ ಕ್ಲೀನ್ ಸ್ವೀಪ್ ಮಾಡುವ ಮೂಲಕ ಸರನಿಯನ್ನು ವಶಪಡಿಸಿಕೊಂಡಿತ್ತು, ಆದರೆ ಹಿಟಿಯ ಆಟಗಾರರೊಂದಿಗೆ ನಡೆದ ODI ಸರಣಿಯಲ್ಲಿ ಟೀಂ ಇಂಡಿಯಾ ಒಂದು ಪಂದ್ಯವನ್ನು ಗೆಲ್ಲದೆ ಮುಖಭಂಗ ಅನುಭವಿಸಿ ತವರಿಗೆ ವಾಪಸ್ ಆಗಿದೆ.
Australia vs West Indies: ವೆಸ್ಟ್ ಇಂಡೀಸ್ ತನ್ನ ಮೊದಲ ಇನ್ನಿಂಗ್ಸ್ನಲ್ಲಿ 311 ರನ್ಗಳಿಗೆ ಆಲೌಟ್ ಆದ ಬಳಿಕ ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್ನಲ್ಲಿ 9 ವಿಕೆಟ್ ಕಳೆದುಕೊಂಡು 289 ರನ್ ಗಳಿಸಿದ್ದಾಗ ಡಿಕ್ಲೇರ್ ಮಾಡಿಕೊಂಡಿತು. ಉಸ್ಮಾನ್ ಖವಾಜಾ 75 ರನ್ ಗಳಿಸಿದರೆ, ಮಿಚೆಲ್ ಮಾರ್ಷ್ 25 ರನ್ ಗಳಿಸಿದರು. ೩ನೇ ದಿನದಾಟದಲ್ಲಿ ವೆಸ್ಟ್ ಇಂಡೀಸ್ ತಂಡವು ೫೦ ಓವರ್ಗಳಲ್ಲಿ ೪ ವಿಕೆಟ್ ಕಳೆದುಕೊಂಡು ೧೪೮ ರನ್ ಗಳಿಸಿದ್ದು, ೧೭೦ ರನ್ಗಳ ಮುನ್ನಡೆ ಕಾಯ್ದುಕೊಂಡಿದೆ.
ಭಾರತವು ಕ್ವೀನ್ಸ್ಲ್ಯಾಂಡ್ ರಾಜ್ಯದ ರಾಜಧಾನಿ ಬ್ರಿಸ್ಬೇನ್ನಲ್ಲಿ ಆಸ್ಟ್ರೇಲಿಯಾದಲ್ಲಿ ತನ್ನ ನಾಲ್ಕನೇ ದೂತಾವಾಸವನ್ನು ತೆರೆಯುವ ಯೋಜನೆಯನ್ನು ಮಂಗಳವಾರ ಅನಾವರಣಗೊಳಿಸಿದೆ, ಇದು ಭಾರತೀಯ ವಲಸೆಗಾರರ ಬಹುಕಾಲದ ಬೇಡಿಕೆಯನ್ನು ಈಡೇರಿಸುತ್ತದೆ.
ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ ಪ್ರಸ್ತುತ ಗಾಯದ ಸಮಸ್ಯೆಯನ್ನು ಎದುರಿಸುತ್ತಿರುವಾಗ,ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಬ್ರಿಸ್ಬೇನ್ನಲ್ಲಿ ನಡೆಯುತ್ತಿರುವ ನಾಲ್ಕನೇ ಟೆಸ್ಟ್ ಪಂದ್ಯಕ್ಕಾಗಿ ಆಡಲು ತಾವು ಸಿದ್ದ ಎನ್ನುವ ಸಂದೇಶವನ್ನು ರವಾನಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.