ಮುಂದಿನ ತಿಂಗಳು ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವದ ಮೆರವಣಿಗೆಯಲ್ಲಿ ಬ್ರಿಟಿಷ್ ಪ್ರಧಾನಿ ಬೋರಿಸ್ ಜಾನ್ಸನ್ ಭಾಗವಹಿಸುವುದು ಅನುಮಾನ ಎಂದು ಬ್ರಿಟಿಷ್ ವೈದ್ಯಕೀಯ ಸಂಘದ ಮಂಡಳಿಯ ಅಧ್ಯಕ್ಷರಾದ ಡಾ ಚಾಂದ್ ನಾಗ್ಪಾಲ್ ಹೇಳಿದ್ದಾರೆ.ಈಗ ಇಂಗ್ಲೆಂಡ್ ನಲ್ಲಿ ರೂಪಾಂತರ ಕೊರೊನಾ ಹರಡುತ್ತಿರುವ ಬೆನ್ನಲ್ಲೇ ಈಗ ಅವರ ಈ ಹೇಳಿಕೆ ಬಂದಿದೆ.
ಬ್ರಿಟಿಷ್ ಪ್ರಧಾನಿ ಬೋರಿಸ್ ಜಾನ್ಸನ್ ಅವರಿಗೆ ಕೊರೊನಾವೈರಸ್ ಪೊಸಿಟಿವ್ ಈಗ ಧೃಡಪಟ್ಟಿದೆ. COVID-19 ಗಾಗಿ ಧನಾತ್ಮಕ ಪರೀಕ್ಷೆ ನಡೆಸಿದ ನಂತರ ಸ್ವಯಂ-ಪ್ರತ್ಯೇಕವಾಗುವುದಾಗಿ ಬ್ರಿಟಿಷ್ ಪ್ರಧಾನಿ ಬೋರಿಸ್ ಜಾನ್ಸನ್ ಶುಕ್ರವಾರ ಪ್ರಕಟಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.