Fire in forest: ಬಿಆರ್ಟಿ ಹುಲಿ ಸಂರಕ್ಷಿತ ಪ್ರದೇಶದ ಹಾವಿನಮೂಲೆ ಪ್ರದೇಶದಲ್ಲ ಕಳೆದೆರಡು ವಾರಗಳಲ್ಲಿ ಮೂರನೇ ಬಾರಿಗೆ ಬೆಂಕಿ ಕಾಣಿಸಿಕೊಂಡಿದ್ದು ಹತ್ತಾರು ಎಕರೆ ಅರಣ್ಯ ಪ್ರದೇಶ ಸುಟ್ಟು ಭಸ್ಮವಾಗಿದೆ.
Fire In Forest: ಕೊಳ್ಳೇಗಾಲ ವನ್ಯಜೀವಿ ವಲಯದ ಬಿಆರ್ಟಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಕಳೆದೊಂದು ವಾರದಲ್ಲಿ ಎರಡು ಬಾರಿ ಅಗ್ನಿ ಅವಘಡ ಸಂಭವಿಸಿದ್ದು ಸುಮಾರು 63 ಎಕರೆಯಷ್ಟು ಅರಣ್ಯ ಪ್ರದೇಶ ಬೆಂಕಿಗಾಹುತಿಯಾಗಿದೆ.
ಚಾಮರಾಜನಗರ ತಾಲೂಕಿನ ಬೂದಿಪಡಗದಲ್ಲಿರುವ ಸಾಕಾನೆ ಗಜೇಂದ್ರನಿಗೆ ಸದ್ಯ 75 ವರ್ಷಗಳಾಗಿದ್ದು, ಕಳೆದ ಹಲವಾರು ವರ್ಷಗಳಿಂದ ಈತ ಏಕಾಂಗಿ ಆಗಿದ್ದಾನೆ.
Chamarajanagar News : ಚಾಮರಾಜನಗರದ ನಂಜೇದೇವನಪುರ ಭಾಗದಲ್ಲಿ ಹುಲಿಗಳ ಭೀತಿಯಿಂದ ಕಂಗೆಟ್ಟಿದ್ದ ಜನತೆಗೆ ಸಮಾಧಾನ ಸಂಗತಿ ಇದಾಗಿದೆ. ಅರಣ್ಯ ಇಲಾಖೆಯ ಸತತ ಪ್ರಯತ್ನದಿಂದಾಗಿ ಈಗ ಎರಡನೇ ಹುಲಿ ಸೆರೆಯಾಗಿದೆ.
Baby Elephant Rescue: ಬೇತಾಳಕಟ್ಟೆ ಗಸ್ತಿನ ಗಂಜಿಗಟ್ಟಿ ಅರಣ್ಯ ಪ್ರದೇಶದಲ್ಲಿ ಜೂ.10 ರಂದು ಇಲಾಖಾ ಸಿಬ್ಬಂದಿಗಳು ಗಸ್ತು ಮಾಡುತ್ತಿದ್ದ ವೇಳೆ ಜಯಣ್ಣ ಎಂಬುವವರ ಜಮೀನಿನಲ್ಲಿ ಆನೆಮರಿ ಅಸ್ವಸ್ಥಗೊಂಡಿರುವುದು ಕಂಡುಬಂದಿದೆ.
ಬೈಲೂರು ವಲಯ ವ್ಯಾಪ್ತಿಯ ಕೆ.ಕೆ.ಡ್ಯಾಂ ಬಳಿ ಅರಣ್ಯ ಪ್ರದೇಶಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ ಎಂದು ಹೇಳಲಾಗುತ್ತಿದೆ. ಕೂಡಲೇ ಸಿಬ್ಬಂದಿ ಸ್ಥಳಕ್ಕೆ ತೆರಳಿ ಬೆಂಕಿ ನಂದಿಸಲು ಯತ್ನಿಸಿದ್ದಾರೆ.