ಮೊದಲು ಆಡಿಯೋದಲ್ಲಿನ ಹೇಳಿಕೆ ತಮ್ಮದೇ ಎಂದು ಒಪ್ಪಿಕೊಂಡಿದ್ದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು, ಅಮಿತ್ ಶಾ ತರಾಟೆಗೆ ತಗೊಂಡ ಮೇಲೆ ವರಸೆ ಬದಲಿಸಿದ್ದಾರೆ ಎಂದು ಬಿಎಸ್ವೈ ಕಾಲೆಳೆದ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ನಿರ್ದೇಶನದ ಮೇರೆಗೆ ಉಪ ಮುಖ್ಯಮಂತ್ರಿ ಹುದ್ದೆ ಸೃಷ್ಟಿಸಲಾಗುವುದು, ಅದು ಒಂದೋ ಅಥವಾ ಎರಡೋ ಎಂಬುದು ಸೋಮವಾರ ಗೊತ್ತಾಗಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದರು.
ಇದೇ ಆಗಸ್ಟ್ 19ಕ್ಕೆ ಸಚಿವ ಸಂಪುಟ ರಚನೆಗೆ ಬಿ.ಎಸ್. ಯಡಿಯೂರಪ್ಪ ಅವರಿಗೆ ಬಿಜೆಪಿ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ ಎನ್ನಲಾಗಿತ್ತು, ಈ ಹಿನ್ನೆಲೆಯಲ್ಲಿ ಇಂದು ದೆಹಲಿಗೆ ತೆರಳಲಿರುವ ಸಿಎಂ ಬಿಜೆಪಿ ಹೈಕಮಾಂಡ್ ಭೇಟಿಯಾಗಿ ಸಚಿವರ ಪಟ್ಟಿಯನ್ನು ಫೈನಲ್ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ನೀರಿಲ್ಲದೆ ಪರದಾಡುತ್ತಿದ್ದ ತುಮಕೂರು ಜನರ ಆಕ್ರಂದನದ ಫಲವೇ ಇಂದಿನ ಮೈತ್ರಿ ಸರ್ಕಾರದ ಪತನಕ್ಕೆ ಕಾರಣ ಎಂದು ಸಂಸದ ಜಿ.ಎಸ್. ಬಸವರಾಜು ದೇವೇಗೌಡರ ಕುಟುಂಬದ ವಿರುದ್ದ ವಾಗ್ಧಾಳಿ ನಡೆಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.