KS Eshwarappa Slams BS Yeddyurappa: ಕರ್ನಾಟಕದಲ್ಲಿ ಒಂದು ಕುಟುಂಬದ ಕೈಯಲ್ಲಿ ಪಕ್ಷ ಸಿಕ್ಕಿಹಾಕಿಕೊಂಡಿದೆ. ಕುಟುಂಬದ ಕೈಯಿಂದ ಪಕ್ಷವನ್ನು ರಕ್ಷಿಸಬೇಕೆಂಬ ಒತ್ತಾಯವಿದೆ. ಕರ್ನಾಟಕದಲ್ಲಿ ಬೇರೆ ಯಾರು ಲಿಂಗಾಯತ ನಾಯಕರು ಇಲ್ವಾ? ಅಂತಾ ಕೆ.ಎಸ್.ಈಶ್ವರಪ್ಪ ಕಿಡಿಕಾರಿದ್ದಾರೆ.
Prahlad Joshi: ಯಡಿಯೂರಪ್ಪ ಅವರು ಹುಟ್ಟು ಹೋರಾಟಗಾರರು. ಕರ್ನಾಟಕದ ಜನತೆಗೂ ಅವರೆಂದರೆ ಒಂದು ರೀತಿ ಶಕ್ತಿ, ಸ್ಫೂರ್ತಿ ಎಂದ ಸಚಿವರು, ತಮ್ಮ ಕ್ಷೇತ್ರದಲ್ಲಿ ಚುನಾವಣೆ ವೇಳೆ ಪ್ರತಿ ಬಾರಿಯೂ ಬಂದು ಸಭೆ, ಸಮಾವೇಶ ಮಾಡಿ ನನಗೆ ಅಭೂತಪೂರ್ವ ಗೆಲುವು ದಕ್ಕಿಸಿಕೊಟ್ಟಿದ್ದಾರೆ ಎಂದು ಹೇಳಿದರು.
ರಾಜ್ಯದಲ್ಲಿ ಬಿಜೆಪಿಯಿಂದ 28ಕ್ಕೆ 28ಸ್ಥಾನ ಗೆಲ್ಲುವ ಸಂಕಲ್ಪ ಮಾಡಿದೆ, ಸಂಸದ ಜಿಎಂ ಸಿದ್ದೇಶ್ವರ್ ದಾವಣಗೆರೆ ಮಾತ್ರವಲ್ಲದೇ ರಾಜ್ಯದಲ್ಲಿ ಒಳ್ಳೆಯ ಕೆಲಸ ಮಾಡಿದ್ದಾರೆ, ಈ ಹಿನ್ನಲೆ ಬಿಜೆಪಿ ಅಭ್ಯರ್ಥಿಯನ್ನ ಗೆಲ್ಲಿಸಬೇಕಿದೆ ಎಂದು ಪರೋಕ್ಷವಾಗಿ ಸಿದ್ದೇಶ್ವರ್ರನ್ನ ಗೆಲ್ಲಿಸಿ ಎಂದು ದಾವಣಗೆರೆಯಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ.
ಯಡಿಯೂರಪ್ಪ ಆಪ್ತ ಬಳಗಕ್ಕೆ ರಾಜ್ಯ ಪದಾಧಿಕಾರಿಗಳ ಪಟ್ಟಿಯಲ್ಲಿ ಸ್ಥಾನ
ಯತ್ನಾಳ್ ವಿರೋಧಿ ಮುರುಗೇಶ್ ನಿರಾಣಿಗೂ ಪಟ್ಟೀಲಿ ಸಿಕ್ಕಿದೆ ಅವಕಾಶ
ಬೆಲ್ಲದ್, ಜಾರಕಿಹೊಳಿ ಸೋಮಣ್ಣ, ಯತ್ನಾಳ್ಗೆ ಇಲ್ಲ ಯಾವುದೇ ಹುದ್ದೆ
ಪಕ್ಷ ಸಂಘಟನೆ ದೃಷ್ಟಿಯಿಂದ ಯಡಿಯೂರಪ್ಪ ಆಪ್ತ ಬಳಗಕ್ಕೆ ಅವಕಾಶ
ಪದಾಧಿಕಾರಿಗಳ ಪಟ್ಟಿಯ ಕಿಚ್ಚು, ಮತ್ತೆ ಗುಡುಗ್ತಾರಾ ಅಸಮಾಧಾನಿತರು..?
ಇಂದು 11ನೇ ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ವಿಜಯೇಂದ್ರ ಪದಗ್ರಹಣ
ಬೆಳಗ್ಗೆ 9:30ಕ್ಕೆ ಬಿಜೆಪಿ ಕಚೇರಿಗೆ ಆಗಮಿಸಲಿರುವ ಬಿ.ವೈ ವಿಜಯೇಂದ್ರ
10 ಗಂಟೆಗೆ ಪೂರ್ಣಾಹುತಿ ಹೋಮದಲ್ಲಿ ವಿಜಯೇಂದ್ರ, ನಳೀನ್ ಕುಮಾರ್ ಕಟೀಲ್ ಭಾಗಿ
ಬಳಿಕ 10:30ಕ್ಕೆ ಕಟೀಲ್ ಅವರಿಂದ ಅಧಿಕಾರ ಹಸ್ತಾಂತರ
ಬಳಿಕ 11:30 ಕ್ಕೆ ಸುದ್ದಿ ಗೋಷ್ಠಿ ನಡೆಸಲಿರುವ ಬಿಜೆಪಿ ನೂತನ ರಾಜ್ಯಾಧ್ಯಕ್ಷ
ಸುದ್ದಿಗೋಷ್ಠಿ ನಂತರ ಶಾಸಕರು, ಹಿರಿಯ ನಾಯಕರ ಜೊತೆ ಕೆಲ ಕಾಲ ವಿಜಯೇಂದ್ರ ಮಾತುಕತೆ
ಈ ಬಗ್ಗೆ ಸರಣಿ ಟ್ವೀಟ್ ಮೂಲಕ ಸ್ಪಷ್ಟನೆ ನೀಡಿರುವ ಸಿದ್ದರಾಮಯ್ಯನವರು, ‘ಗೃಹಲಕ್ಷ್ಮಿ ಯೋಜನೆ ನಾಡಿನ ಅರ್ಧದಷ್ಟು ಮಹಿಳೆಯರಿಗೆ ತಲುಪಿಲ್ಲವೆಂಬುದು ಮಹಾ ಸುಳ್ಳು. ಗೃಹಲಕ್ಷ್ಮಿ ಯೋಜನೆಗಾಗಿ ರಾಜ್ಯದ 1.08 ಕೋಟಿ ಮಹಿಳೆಯರು ಆಗಸ್ಟ್ ತಿಂಗಳಲ್ಲಿ ಯಶಸ್ವಿಯಾಗಿ ನೊಂದಣಿ ಮಾಡಿಕೊಂಡಿದ್ದರು’ ಎಂದು ಹೇಳಿದ್ದಾರೆ.
ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ ನವರು ಇಂದು ಕುಟುಂಬ ಸಮೇತ ಮಧ್ಯಪ್ರದೇಶ ಮಹಾಕಾಳೇಶ್ವರ ಮಂದಿರ ಉಜ್ಜೈನಿಗೆ ಕುಟುಂಬ ಸಮೇತ ಭೇಟಿ ನೀಡಿದರು ಯಲಹಂಕ ಶಾಸಕರಾದ ವಿಶ್ವನಾಥ ಅವರು ಸಹ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/
ಕೊನೆಗೂ ಜಯನಗರ ಕೇತ್ರದ ಚುನಾವಣಾ ಫಲಿತಾಂಶ ಪಕ್ರಟ. ಮರು ಎಣಿಕೆಯಲ್ಲಿ ಸೌಮ್ಯರೆಡ್ಡಿ ವಿರುದ್ಧ ಗೆದ್ದ ಬಿಜೆಪಿ ಅಭ್ಯರ್ಥಿ. ಸಿ.ಕೆ.ರಾಮಮೂರ್ತಿ, ಜಯನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ. ಜಯನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಮಮೂರ್ತಿ 57797 ಮತ. ಕಾಂಗ್ರೆಸ್ನ ಪಕ್ಷದ ಅಭ್ಯರ್ಥಿ ಸೌಮ್ಯರೆಡ್ಡಿ 57781 ಮತ. 16 ಮತಗಳ ಅಂತರದಿಂದ ಬಿಜೆಪಿಯ ರಾಮಮೂರ್ತಿ ಗೆಲುವು. ಮಧ್ಯರಾತ್ರಿ ಜಯನಗರ ಕ್ಷೇತ್ರದ ಫಲಿತಾಂಶಕ್ಕೆ ತೆರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.