close

News WrapGet Handpicked Stories from our editors directly to your mailbox

Bs Yeddyurappa

ನಮಗಾದ ಅವಮಾನವನ್ನು ಸ್ವಾಭಿಮಾನಿ ಕರ್ನಾಟಕ ಸಹಿಸದು: ಕೇಂದ್ರದ ವಿರುದ್ಧ ಸಿದ್ದರಾಮಯ್ಯ ಕಿಡಿ

ನಮಗಾದ ಅವಮಾನವನ್ನು ಸ್ವಾಭಿಮಾನಿ ಕರ್ನಾಟಕ ಸಹಿಸದು: ಕೇಂದ್ರದ ವಿರುದ್ಧ ಸಿದ್ದರಾಮಯ್ಯ ಕಿಡಿ

ಯಾವ ಪ್ರಧಾನಿಯೂ ಕರ್ನಾಟಕ ರಾಜ್ಯವನ್ನು ಈ ರೀತಿ ನಿರ್ಲಕ್ಷಿಸಿಲ್ಲ, ಮುಖ್ಯಮಂತ್ರಿಗಳನ್ನು ಈ ರೀತಿ ಅವಮಾನಿಸಿಲ್ಲ. ಸ್ವಾಭಿಮಾನಿ, ಸ್ವಾವಲಂಬಿ ಕರ್ನಾಟಕ ಇದನ್ನು ಸಹಿಸದು ಎಂದು ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.
 
Aug 17, 2019, 12:05 PM IST
ನಮ್ಮ ಸರ್ಕಾರದ ಜನಪರ ಯೋಜನೆಗಳಿಗೆ ಕತ್ತರಿ ಹಾಕಿದರೆ ಎಚ್ಚರ; ಬಿಎಸ್‌ವೈಗೆ ಸಿದ್ದರಾಮಯ್ಯ ವಾರ್ನಿಂಗ್

ನಮ್ಮ ಸರ್ಕಾರದ ಜನಪರ ಯೋಜನೆಗಳಿಗೆ ಕತ್ತರಿ ಹಾಕಿದರೆ ಎಚ್ಚರ; ಬಿಎಸ್‌ವೈಗೆ ಸಿದ್ದರಾಮಯ್ಯ ವಾರ್ನಿಂಗ್

ನಮ್ಮ ಸರ್ಕಾರ ಜಾರಿಗೆ ತಂದಿದ್ದ ಜನಪರ ಯೋಜನೆಗಳನ್ನು ಈಗಿನ ಸರ್ಕಾರ ರದ್ದುಪಡಿಸುವ, ನಿರ್ಲಕ್ಷಿಸುವ ದುರಾಲೋಚನೆ ಮಾಡಿದರೆ ರಾಜ್ಯದ ಬಡಜನತೆ ದಂಗೆ ಏಳಬಹುದು, ಎಚ್ಚರ ಇರಲಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಸಿಎಂ ಯಡಿಯೂರಪ್ಪ ಅವರಿಗೆ ಎಚ್ಚರಿಕೆ ನೀಡಿದ್ದಾರೆ.
 
Aug 17, 2019, 11:25 AM IST
ಪ್ರಧಾನಿ ಮೋದಿ ಭೇಟಿಯಾದ ಬಿಎಸ್‌ವೈ; ಕೂಡಲೇ ರಾಜ್ಯಕ್ಕೆ ಹೆಚ್ಚಿನ ಅನುದಾನ ಬಿಡುಗಡೆಗೆ ಮನವಿ

ಪ್ರಧಾನಿ ಮೋದಿ ಭೇಟಿಯಾದ ಬಿಎಸ್‌ವೈ; ಕೂಡಲೇ ರಾಜ್ಯಕ್ಕೆ ಹೆಚ್ಚಿನ ಅನುದಾನ ಬಿಡುಗಡೆಗೆ ಮನವಿ

ಕೂಡಲೇ ನಷ್ಟದ ಅಂದಾಜು ಮಾಡಲು ಕೇಂದ್ರ ಸರ್ಕಾರದ ಅಧ್ಯಯನ ತಂಡವನ್ನು ಕಳುಹಿಸಲಾಗುವುದು- ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಭರವಸೆ

Aug 16, 2019, 04:06 PM IST
ಪ್ರವಾಹ ಸಂತ್ರಸ್ತರಿಗೆ 5 ಲಕ್ಷ ರೂ. ನೆರವು ನೀಡಿದ ಪುನೀತ್ ರಾಜ್‌ಕುಮಾರ್

ಪ್ರವಾಹ ಸಂತ್ರಸ್ತರಿಗೆ 5 ಲಕ್ಷ ರೂ. ನೆರವು ನೀಡಿದ ಪುನೀತ್ ರಾಜ್‌ಕುಮಾರ್

ಪ್ರವಾಹ ಪರಿಹಾರ ನಿಧಿಗೆ ಆರ್ಥಿಕ ನೆರವು ನೀಡಲು ಸಿಎಂ ನಿವಾಸಕ್ಕೆ ಬಂದಿದ್ದೇನೆ. ನನ್ನ ಕೈಲಾದಷ್ಟು ಸಹಾಯ ಮಾಡುತ್ತಿದ್ದೇನೆ ಎಂದು ಪುನೀತ್ ರಾಜಕುಮಾರ್ ಹೇಳಿದರು.

Aug 15, 2019, 05:50 PM IST
ಕರ್ನಾಟಕವನ್ನು ಮಾರಾಟಕ್ಕೆ ಇಡಬೇಡಿ: ಸಿಎಂ ಬಿಎಸ್‌ವೈಗೆ ಜೆಡಿಎಸ್ ಚಾಟಿ

ಕರ್ನಾಟಕವನ್ನು ಮಾರಾಟಕ್ಕೆ ಇಡಬೇಡಿ: ಸಿಎಂ ಬಿಎಸ್‌ವೈಗೆ ಜೆಡಿಎಸ್ ಚಾಟಿ

ಹತ್ತು ಕೋಟಿ ದೇಣಿಗೆ ನೀಡಿದ ಕಂಪೆನಿಗಳ ಹೆಸರನ್ನು ಗ್ರಾಮಗಳಿಗೆ ಇಡುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನಿರ್ಧಾರ ತುಘಲಕ್ ನಿರ್ಧಾರದಂತಿದೆ ಎಂದು ಜೆಡಿಎಸ್ ಟೀಕಿಸಿದೆ.

Aug 15, 2019, 03:46 PM IST
ಕರ್ನಾಟಕದ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಆದ್ಯತೆ: ಸಿಎಂ ಬಿ.ಎಸ್.ಯಡಿಯೂರಪ್ಪ

ಕರ್ನಾಟಕದ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಆದ್ಯತೆ: ಸಿಎಂ ಬಿ.ಎಸ್.ಯಡಿಯೂರಪ್ಪ

73ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಮಾಣಿಕ್ ಷಾ ಪೆರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಸಿಎಂ ಯಡಿಯೂರಪ್ಪ ಮಾತನಾಡಿದರು.

Aug 15, 2019, 01:21 PM IST
ರಾಜ್ಯ ರೈತರಿಗೆ ಭರ್ಜರಿ ಉಡುಗೊರೆ ನೀಡಿದ ಮುಖ್ಯಮಂತ್ರಿ ಯಡಿಯೂರಪ್ಪ

ರಾಜ್ಯ ರೈತರಿಗೆ ಭರ್ಜರಿ ಉಡುಗೊರೆ ನೀಡಿದ ಮುಖ್ಯಮಂತ್ರಿ ಯಡಿಯೂರಪ್ಪ

ರಾಜ್ಯದ ಒಂದು ಲಕ್ಷ ರೈತರ ಖಾತೆಗಳಿಗೆ ಇನ್ನೆರಡು ದಿನಗಳಲ್ಲಿ ಜಮಾ ಆಗಲಿದೆ ಮೊದಲ ಕಂತಿನ 2000 ರೂಪಾಯಿ.

Aug 15, 2019, 07:26 AM IST
10 ಕೋಟಿಗೂ ಹೆಚ್ಚು ದೇಣಿಗೆ ನೀಡುವ ಸಂಸ್ಥೆಗಳ ಹೆಸರನ್ನು ಗ್ರಾಮಗಳಿಗೆ ನಾಮಕರಣ ಮಾಡಲಾಗುವುದು: ಸಿಎಂ ಯಡಿಯೂರಪ್ಪ

10 ಕೋಟಿಗೂ ಹೆಚ್ಚು ದೇಣಿಗೆ ನೀಡುವ ಸಂಸ್ಥೆಗಳ ಹೆಸರನ್ನು ಗ್ರಾಮಗಳಿಗೆ ನಾಮಕರಣ ಮಾಡಲಾಗುವುದು: ಸಿಎಂ ಯಡಿಯೂರಪ್ಪ

ಕಳೆದ ಕೆಲ ದಿನಗಳಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ನೆರೆ ಪರಿಸ್ಥಿತಿ ನಿರ್ಮಾಣವಾಗಿ ಲಕ್ಷಾಂತರ ಜನರು ನಿರಾಶ್ರಿತರಾಗಿದ್ದಾರೆ. ಇವರ ನೆರವಿಗೆ ಎಲ್ಲ ಕೈಗಾರಿಕೋದ್ದಿಮೆದಾರರು ಉದಾರವಾಗಿ ದೇಣಿಗೆ ನೀಡುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮನವಿ.

Aug 15, 2019, 07:12 AM IST
ಶಿವಮೊಗ್ಗ ಜಿಲ್ಲೆ ಮಾದರಿ ನಗರವಾಗಿ ಅಭಿವೃದ್ಧಿಯಾಗಲಿದೆ: ಸಿಎಂ ಬಿ.ಎಸ್.ಯಡಿಯೂರಪ್ಪ ಭರವಸೆ

ಶಿವಮೊಗ್ಗ ಜಿಲ್ಲೆ ಮಾದರಿ ನಗರವಾಗಿ ಅಭಿವೃದ್ಧಿಯಾಗಲಿದೆ: ಸಿಎಂ ಬಿ.ಎಸ್.ಯಡಿಯೂರಪ್ಪ ಭರವಸೆ

ಶಿವಮೊಗ್ಗ ನಗರದಲ್ಲಿ 32 ಕಿ.ಮೀ. ಹೊರವರ್ತುಲ ರಸ್ತೆ ನಿರ್ಮಾಣ ಕಾರ್ಯಕ್ಕೆ ಶೀಘ್ರವೇ ಚಾಲನೆ ನೀಡಲಾಗುವುದು. ಈಗಾಗಲೇ ಶೇ.30ರಷ್ಟು ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡಿದ್ದು, ಇನ್ನುಳಿದ ಭೂಸ್ವಾಧೀನ ಪ್ರಕ್ರಿಯೆಯನ್ನು ತ್ವರಿತಗೊಳಿಸಬೇಕು.

Aug 14, 2019, 07:14 AM IST
ಪ್ರವಾಹ ಪರಿಹಾರ ಕಾರ್ಯ ಸಮರ್ಪಕವಾಗಿ ಅನುಷ್ಠಾನವಾಗಬೇಕು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಪ್ರವಾಹ ಪರಿಹಾರ ಕಾರ್ಯ ಸಮರ್ಪಕವಾಗಿ ಅನುಷ್ಠಾನವಾಗಬೇಕು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಅತಿವೃಷ್ಟಿಯಿಂದ ಹಾನಿಗೀಡಾದ ಹಾಗೂ ಸಂಪೂರ್ಣ ಬಿದ್ದು ಹೋಗಿರುವ ಮನೆಗಳ ಸಂಖ್ಯೆ, ರಸ್ತೆ, ಸೇತುವೆ, ಕಟ್ಟಡಗಳ ಸೇರಿದಂತೆ ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಉಂಟಾಗಿರುವ ಹಾನಿಯ ಬಗ್ಗೆ ಸಮರ್ಪಕವಾದ ಸಮೀಕ್ಷೆ ನಡೆಸಬೇಕು. ಕೃಷಿ ಹಾಗೂ ತೋಟಗಾರಿಕೆ ಪ್ರದೇಶ ಹಾಗೂ ಬೆಳೆಗಳಿಗೆ ಹಾನಿಯ ಕುರಿತು ನೆರೆ ನೀರು ಖಾಲಿಯಾದ ಬಳಿಕ ನಿಖರವಾಗಿ ಅಂದಾಜಿಸಬೇಕು- ಅಧಿಕಾರಿಗಳಿಗೆ ಸಿಎಂ ಸೂಚನೆ

Aug 14, 2019, 07:01 AM IST
VIDEO: ಅಂಜನಾಪುರ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಯಡಿಯೂರಪ್ಪ

VIDEO: ಅಂಜನಾಪುರ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಯಡಿಯೂರಪ್ಪ

 ಶಿವಮೊಗ್ಗ ಜಿಲ್ಲಾ ಪ್ರವಾಸ ಕೈಗೊಂಡಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ಮಂಗಳವಾರ ಅಂಜನಾಪುರ ಜಲಾಶಯಕ್ಕೆ ಬಾಗಿನ ಅರ್ಪಿಸಿ, ವಿಶೇಷ ಪೂಜೆ ಸಲ್ಲಿಸಿದರು. 

Aug 13, 2019, 02:32 PM IST
ರೈತರು ಆತಂಕ ಪಡುವ ಅಗತ್ಯವಿಲ್ಲ, ನಿಮ್ಮೊಂದಿಗೆ ನಾನಿದ್ದೇನೆ: ಸಿಎಂ ಬಿಎಸ್‌ವೈ

ರೈತರು ಆತಂಕ ಪಡುವ ಅಗತ್ಯವಿಲ್ಲ, ನಿಮ್ಮೊಂದಿಗೆ ನಾನಿದ್ದೇನೆ: ಸಿಎಂ ಬಿಎಸ್‌ವೈ

ಕಂದಾಯ ಇಲಾಖೆ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಮಳೆ ಕಡಿಮೆಯಾದ ಬಳಿಕ, ನಾಲ್ಕೈದು ದಿನಗಳಲ್ಲಿ ಈ ಭಾಗದಲ್ಲಿ ಸರ್ವೇ ಮಾಡಿ ವರದಿ ನೀಡಲಿದ್ದಾರೆ. ಬಳಿಕ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ವರದಿಯನ್ನು ಆಧರಿಸಿ ವಿಶೇಷ ಪ್ಯಾಕೇಜ್ ಘೋಷಿಸಲಾಗುವುದು ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

Aug 13, 2019, 01:49 PM IST
ಪ್ರವಾಹ ಪರಿಹಾರಕ್ಕಾಗಿ ಕೂಡಲೇ 10,000 ಕೋಟಿ ರೂ. ಬಿಡುಗಡೆ ಮಾಡಿ; ಕೇಂದ್ರಕ್ಕೆ ಸಿಎಂ ಯಡಿಯೂರಪ್ಪ ಮನವಿ

ಪ್ರವಾಹ ಪರಿಹಾರಕ್ಕಾಗಿ ಕೂಡಲೇ 10,000 ಕೋಟಿ ರೂ. ಬಿಡುಗಡೆ ಮಾಡಿ; ಕೇಂದ್ರಕ್ಕೆ ಸಿಎಂ ಯಡಿಯೂರಪ್ಪ ಮನವಿ

ರಾಜ್ಯದಲ್ಲಿ ಪ್ರವಾಹದಿಂದಾಗಿ ಸುಮಾರು 50,000 ಕೋಟಿ ರೂ.ಗಳಷ್ಟು ನಷ್ಟ ಉಂಟಾಗಿದೆ. ಹಾಗಾಗಿ ಕೂಡಲೇ ಕೇಂದ್ರ ಸರ್ಕಾರ 10,000 ಕೋಟಿ ರೂ.ಗಳ ಆರ್ಥಿಕ ನೇರವು ಬಿಡುಗಡೆ ಮಾಡಬೇಕೆಂದು ಮನವಿ ಮಾಡುತ್ತೇನೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

Aug 13, 2019, 01:21 PM IST
ವೈಮಾನಿಕ ಸಮೀಕ್ಷೆ ನಡೆಸಿ ಯಾವುದೇ ಭರವಸೆ ನೀಡದೆ ಹಿಂದಿರುಗಿದ ಕೇಂದ್ರದ ನಡೆಗೆ ಹೆಚ್‌ಡಿಕೆ ಅಸಮಾಧಾನ!

ವೈಮಾನಿಕ ಸಮೀಕ್ಷೆ ನಡೆಸಿ ಯಾವುದೇ ಭರವಸೆ ನೀಡದೆ ಹಿಂದಿರುಗಿದ ಕೇಂದ್ರದ ನಡೆಗೆ ಹೆಚ್‌ಡಿಕೆ ಅಸಮಾಧಾನ!

ರಾಜ್ಯದಲ್ಲಿ ಇದು ದೊಡ್ಡಮಟ್ಟದ ಮಳೆಯ ಅನಾಹುತ. ಹಿಂದೆ ಕೆಲವೇ ಜಿಲ್ಲೆಗಳಲ್ಲಿ ಇಂಥ ಅನಾಹುತವಾಗಿತ್ತು. ಆದರೆ ಈ ಬಾರಿಯ ಪರಿಸ್ಥಿತಿ  ಎಲ್ಲರ ಕೈ ಮೀರಿ ಹೋಗಿದೆ. ಬೆಳಗಾವಿ ಜನರ ಬದುಕು ಶೋಚನೀಯವಾಗಿದೆ. 

Aug 13, 2019, 07:35 AM IST
ನೆರೆ ಸಂತ್ರಸ್ತರಿಗೆ ಮನೆ ನಿರ್ಮಾಣಕ್ಕೆ 5 ಲಕ್ಷ, ದುರಸ್ತಿಗೆ 1 ಲಕ್ಷ ರೂ. ಪರಿಹಾರ; ಮುಖ್ಯಮಂತ್ರಿ ಬಿಎಸ್‌ವೈ ಘೋಷಣೆ

ನೆರೆ ಸಂತ್ರಸ್ತರಿಗೆ ಮನೆ ನಿರ್ಮಾಣಕ್ಕೆ 5 ಲಕ್ಷ, ದುರಸ್ತಿಗೆ 1 ಲಕ್ಷ ರೂ. ಪರಿಹಾರ; ಮುಖ್ಯಮಂತ್ರಿ ಬಿಎಸ್‌ವೈ ಘೋಷಣೆ

ಅತಿವೃಷ್ಠಿಯಿಂದ ಮನೆ ಕಳೆದುಕೊಂಡವರಿಗೆ ಮನೆ ನಿರ್ಮಿಸಲು 5 ಲಕ್ಷ ರೂ. ಹಾಗೂ ಮನೆ ದುರಸ್ತಿ ಕಾರ್ಯ ಕೈಗೊಳ್ಳಲು 1 ಲಕ್ಷ ರೂ. ನೆರವು ನೀಡಲಾಗುವುದು ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದಾರೆ. 

Aug 12, 2019, 04:29 PM IST
ಪ್ರವಾಹ: ಬೆಳಗಾವಿಯಲ್ಲಿ ಮುಂದುವರೆದ ರಕ್ಷಣಾ ಕಾರ್ಯಾಚರಣೆ, 800 ಕೆ.ಜಿ. ಆಹಾರ ವಿತರಣೆ

ಪ್ರವಾಹ: ಬೆಳಗಾವಿಯಲ್ಲಿ ಮುಂದುವರೆದ ರಕ್ಷಣಾ ಕಾರ್ಯಾಚರಣೆ, 800 ಕೆ.ಜಿ. ಆಹಾರ ವಿತರಣೆ

ಗೋವಾದ ಐಎನ್‌ಎಸ್ ಹನ್ಸಾ ನೌಕಾ ವಿಮಾನ ನಿಲ್ದಾಣದ ನೌಕಾಪಡೆ ಹೆಲಿಕಾಪ್ಟರ್‌ಗಳ ಮೂಲಕ ಪ್ರವಾಹದಲ್ಲಿ ಸಿಲುಕಿದ್ದ 26 ಮಂದಿಯನ್ನು ರಕ್ಷಿಸಿ ಪರಿಹಾರ ಶಿಬಿರಗಳಿಗೆ ಸ್ಥಳಾಂತರಿಸಲಾಗಿದೆ.

Aug 12, 2019, 07:08 AM IST
ಏಕಚಕ್ರಾಧಿಪತಿ ಯಡಿಯೂರಪ್ಪನವರೇ... ಎಂದು ಬಿಎಸ್‌ವೈ ವಿರುದ್ಧ ಸಿದ್ದರಾಮಯ್ಯ ಪೋಸ್ಟ್ ಮಾಡಿದ್ದೇಕೆ?

ಏಕಚಕ್ರಾಧಿಪತಿ ಯಡಿಯೂರಪ್ಪನವರೇ... ಎಂದು ಬಿಎಸ್‌ವೈ ವಿರುದ್ಧ ಸಿದ್ದರಾಮಯ್ಯ ಪೋಸ್ಟ್ ಮಾಡಿದ್ದೇಕೆ?

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಸೋದರ ಸಂಬಂದಿಯನ್ನು ಮೈಸೂರು ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ., ಆಡಳಿತ ಮಂಡಳಿಗೆ ನಾಮನಿರ್ದೇಶನ ಮಾಡಿರುವ ಬಗ್ಗೆ ಸಾಮಾಜಿಕ ಜಾಲ ತಾಣದ ಮೂಲಕ ಬಿಎಸ್‌ವೈ ಕಾಲೆಳೆದ ಮಾಜಿ ಸಿಎಂ ಸಿದ್ದರಾಮಯ್ಯ.

Aug 9, 2019, 11:59 AM IST
ಇದೇ ತಿಂಗಳು 11ಕ್ಕೆ ಸಂಪುಟ ವಿಸ್ತರಣೆ: ಸಿಎಂ ಬಿ.ಎಸ್. ಯಡಿಯೂರಪ್ಪ

ಇದೇ ತಿಂಗಳು 11ಕ್ಕೆ ಸಂಪುಟ ವಿಸ್ತರಣೆ: ಸಿಎಂ ಬಿ.ಎಸ್. ಯಡಿಯೂರಪ್ಪ

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಿಂದ ಪ್ರವಾಹ ಉಂಟಾಗಿ ಸಾವಿರಾರು ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ದೆಹಲಿ ಪ್ರವಾಸ ಮೊಟಕುಗೊಳಿಸಿ ನಿನ್ನೆ ರಾಜ್ಯಕ್ಕೆ ವಾಪಸ್ ಆಗಿದ್ದರಿಂದ ಶುಕ್ರವಾರ ನಡೆಯಬೇಕಿದ್ದ ಸಚಿವ ಸಂಪುಟ ವಿಸ್ತರಣೆ ಮುಂದೂಡಿಕೆಯಾಗಿತ್ತು.
 
Aug 8, 2019, 12:36 PM IST
ಪ್ರಧಾನಿ ಮೋದಿ, ನಿತಿನ್ ಗಡ್ಕರಿ ಭೇಟಿ ಮಾಡಿದ ಸಿಎಂ ಬಿಎಸ್‌ವೈ; ಮಹತ್ವದ ಚರ್ಚೆ

ಪ್ರಧಾನಿ ಮೋದಿ, ನಿತಿನ್ ಗಡ್ಕರಿ ಭೇಟಿ ಮಾಡಿದ ಸಿಎಂ ಬಿಎಸ್‌ವೈ; ಮಹತ್ವದ ಚರ್ಚೆ

ಇಂದು ಬೆಳಿಗ್ಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್​ ಗಡ್ಕರಿ ಅವರನ್ನ ಭೇಟಿ ಮಾಡಿದ ಸಿಎಂ ಬಿಎಸ್ವೈ ಕೆಲವೊಂದು ಮಹತ್ವದ ವಿಚಾರಗಳ ಬಗ್ಗೆ ಚರ್ಚೆ ನಡೆಸಿದರು.  

Aug 6, 2019, 05:15 PM IST
ಗುಡ್ ನ್ಯೂಸ್: ರಾಜ್ಯದ ಎಲ್ಲಾ ಸರ್ಕಾರಿ ನೌಕರರಿಗೆ 'ಆರೋಗ್ಯ ಭಾಗ್ಯ ಯೋಜನೆ' ನೀಡಲು ಸರ್ಕಾರದ ನಿರ್ಧಾರ

ಗುಡ್ ನ್ಯೂಸ್: ರಾಜ್ಯದ ಎಲ್ಲಾ ಸರ್ಕಾರಿ ನೌಕರರಿಗೆ 'ಆರೋಗ್ಯ ಭಾಗ್ಯ ಯೋಜನೆ' ನೀಡಲು ಸರ್ಕಾರದ ನಿರ್ಧಾರ

ಮರುಪಾವತಿ ವೆಚ್ಚದ ನಿಯಮಗಳಲ್ಲಿ ಬದಲಾವಣೆ ತರಬೇಕು ಎಂದು ಕರ್ನಾಟಕ ಸರ್ಕಾರಿ‌ ನೌಕರರ ಸಂಘ ಮನವಿ‌ ಮಾಡಿತ್ತು.

Aug 6, 2019, 07:37 AM IST