close

News WrapGet Handpicked Stories from our editors directly to your mailbox

Bs Yeddyurappa

ನಾವು ಅವಿಶ್ವಾಸ ನಿರ್ಣಯವನ್ನು ಎದುರಿಸಲು ಸಿದ್ಧ, ನಮಗೆ ಯಾವುದೇ ಆಕ್ಷೇಪವಿಲ್ಲ.- ಬಿ.ಎಸ್.ಯಡಿಯೂರಪ್ಪ

ನಾವು ಅವಿಶ್ವಾಸ ನಿರ್ಣಯವನ್ನು ಎದುರಿಸಲು ಸಿದ್ಧ, ನಮಗೆ ಯಾವುದೇ ಆಕ್ಷೇಪವಿಲ್ಲ.- ಬಿ.ಎಸ್.ಯಡಿಯೂರಪ್ಪ

ವಿಶ್ವಾಸ ಮತ ಚಲಾಯಿಸುವುದಾಗಿ ಹೇಳಿದ್ದ ಸಿಎಂ ಕುಮಾರಸ್ವಾಮಿಯವರ ಮಾತಿಗೆ ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವಿಶ್ವಾಸ ನಿರ್ಣಯವನ್ನು ಎದುರಿಸಲು ಸಿದ್ಧ ಎಂದು ಹೇಳಿದರು.

Jul 13, 2019, 06:05 PM IST
ಮೈತ್ರಿ ಬಿಕ್ಕಟ್ಟು: ಇಂದು ವಿಧಾನಸೌಧದ ಮುಂದೆ ಬಿಜೆಪಿ ಧರಣಿ

ಮೈತ್ರಿ ಬಿಕ್ಕಟ್ಟು: ಇಂದು ವಿಧಾನಸೌಧದ ಮುಂದೆ ಬಿಜೆಪಿ ಧರಣಿ

ಸಿಎಂ ಕುಮಾರಸ್ವಾಮಿ ರಾಜೀನಾಮೆಗೆ ಆಗ್ರಹಿಸಿ ಬುಧವಾರ ಬೆಳಿಗ್ಗೆ 11 ಗಂಟೆಗೆ ವಿಧಾನಸೌಧದ ಎದುರು ಬಿಜೆಪಿ ಪ್ರತಿಭಟನೆ ನಡೆಸಲಿದೆ.

Jul 10, 2019, 10:07 AM IST
ಸಿಎಂ ಕುಮಾರಸ್ವಾಮಿ ರಾಜೀನಾಮೆಗೆ ಒತ್ತಾಯಿಸಿ ನಾಳೆ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ: ಯಡಿಯೂರಪ್ಪ

ಸಿಎಂ ಕುಮಾರಸ್ವಾಮಿ ರಾಜೀನಾಮೆಗೆ ಒತ್ತಾಯಿಸಿ ನಾಳೆ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ: ಯಡಿಯೂರಪ್ಪ

ನಾಳೆ ಸಿಎಂ ರಾಜೀನಾಮೆಗೆ ಒತ್ತಾಯಿಸಿ ರಾಜ್ಯಾದ್ಯಂತ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಾಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದರು.

Jul 8, 2019, 08:49 PM IST
ಡಿಕೆಶಿ ಸ್ಪೀಕರ್ ಕಚೇರಿಯಲ್ಲಿ ಶಾಸಕರ ರಾಜೀನಾಮೆ ಪತ್ರಗಳನ್ನು ಹರಿದು ಹಾಕಿದ್ದಾರೆ- ಯಡಿಯೂರಪ್ಪ

ಡಿಕೆಶಿ ಸ್ಪೀಕರ್ ಕಚೇರಿಯಲ್ಲಿ ಶಾಸಕರ ರಾಜೀನಾಮೆ ಪತ್ರಗಳನ್ನು ಹರಿದು ಹಾಕಿದ್ದಾರೆ- ಯಡಿಯೂರಪ್ಪ

ಡಿ.ಕೆ.ಶಿವಕುಮಾರ್ ಸ್ಪೀಕರ್ ಕಚೇರಿಯಲ್ಲಿ ಶಾಸಕರು ನೀಡಿರುವ ರಾಜೀನಾಮೆ ಪತ್ರಗಳನ್ನು ಹರಿದು ಹಾಕಿದ್ದಾರೆ ಇದು ಖಂಡನೀಯ ಎಂದು ಬಿ.ಎಸ್ ಯಡಿಯೂರಪ್ಪ  ವಾಗ್ದಾಳಿ ನಡೆಸಿದ್ದಾರೆ. "ಜನರು ಡಿ.ಕೆ.ಶಿವಕುಮಾರ್ ವರ್ತಿಸುತ್ತಿರುವ ರೀತಿ ನೋಡುತ್ತಿದ್ದಾರೆ. ಅವರು ರಾಜೀನಾಮೆ ನೀಡಲು ಹೋಗಿದ್ದ ಸ್ಪೀಕರ್ ಕಚೇರಿಯೊಳಗಿನ ಕೆಲವು ಶಾಸಕರ ರಾಜೀನಾಮೆ ಪತ್ರಗಳನ್ನು ಹರಿದು ಹಾಕಿದರು. ಇದು ಖಂಡನೀಯ" ಎಂದು ಯಡಿಯೂರಪ್ಪ ಸುದ್ದಿಗಾರರಿಗೆ ಹೇಳಿದರು.

Jul 6, 2019, 06:50 PM IST
ನಾವೇನು ರಾಜಕೀಯ ಸನ್ಯಾಸಿಗಳಲ್ಲ, ಮೈತ್ರಿ ಸರ್ಕಾರ ಉರುಳಿದರೆ ಸರ್ಕಾರ ರಚನೆಗೆ ಸಿದ್ಧ: ಯಡಿಯೂರಪ್ಪ

ನಾವೇನು ರಾಜಕೀಯ ಸನ್ಯಾಸಿಗಳಲ್ಲ, ಮೈತ್ರಿ ಸರ್ಕಾರ ಉರುಳಿದರೆ ಸರ್ಕಾರ ರಚನೆಗೆ ಸಿದ್ಧ: ಯಡಿಯೂರಪ್ಪ

ನಾವೇನು ಮೈತ್ರಿ ಸರ್ಕಾರ ಬೀಳಿಸುವ ಪ್ರಯತ್ನ ಮಾಡುವುದಿಲ್ಲ. ಅವರಾಗೇ ಪಕ್ಷಕ್ಕೆ ಬಂದರೆ ಸ್ವಾಗತ ಎಂದು ಯಡಿಯೂರಪ್ಪ ಹೇಳಿದ್ದಾರೆ.

Jul 1, 2019, 05:13 PM IST
ಜನರ ಮೇಲೆ ಮಾನಸಿಕ ದೌರ್ಜನ್ಯ ಎಸಗಿದರೆ ರಾಜ್ಯವ್ಯಾಪಿ ಆಂದೋಲನ: ಸಿಎಂಗೆ ಯಡಿಯೂರಪ್ಪ ಎಚ್ಚರಿಕೆ

ಜನರ ಮೇಲೆ ಮಾನಸಿಕ ದೌರ್ಜನ್ಯ ಎಸಗಿದರೆ ರಾಜ್ಯವ್ಯಾಪಿ ಆಂದೋಲನ: ಸಿಎಂಗೆ ಯಡಿಯೂರಪ್ಪ ಎಚ್ಚರಿಕೆ

ಹಳ್ಳಿಗಳಲ್ಲಿ ನಿಷೇಧಾಜ್ಞೆ ಜಾರಿ ಮಾಡಿ ಜನರ ಭಾವನೆಗಳನ್ನು ಹತ್ತಿಕ್ಕಿ ಸಿಎಂ ಗ್ರಾಮ ವಾಸ್ತವ್ಯ ಮಾಡುತ್ತಿರುವುದು ಪ್ರಜಾಪ್ರಭುತ್ವ ವಿರೋಧಿ ಮತ್ತು ಜನ ವಿರೋಧಿ ಕ್ರಮ ಎಂದು ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

Jun 26, 2019, 05:44 PM IST
ಗ್ರಾಮ ವಾಸ್ತವ್ಯ-ಶೂನ್ಯ ಸಾಧನೆ ಎಂದ ಯಡಿಯೂರಪ್ಪಗೆ ಸಿಎಂ ಕುಮಾರಸ್ವಾಮಿ ತಿರುಗೇಟು! ಹೇಳಿದ್ದೇನು?

ಗ್ರಾಮ ವಾಸ್ತವ್ಯ-ಶೂನ್ಯ ಸಾಧನೆ ಎಂದ ಯಡಿಯೂರಪ್ಪಗೆ ಸಿಎಂ ಕುಮಾರಸ್ವಾಮಿ ತಿರುಗೇಟು! ಹೇಳಿದ್ದೇನು?

ಗ್ರಾಮ ವಾಸ್ತವ್ಯ ಪ್ರಚಾರದ ಗಿಮಿಕ್ ಅಲ್ಲ. ಅಂತಃಕರಣ, ಮಾನವೀಯತೆ, ತಾಯಿ ಹೃದಯದಿಂದ ಸಮಸ್ಯೆ ಬಗೆಹರಿಸುವ ಇಚ್ಛಾಶಕ್ತಿ ಇದ್ದಲ್ಲಿ ಮಾತ್ರ ಗ್ರಾಮ ವಾಸ್ತವ್ಯ ಸಾಧ್ಯ ಎಂದು ಸಿಎಂ ಹೇಳಿದ್ದಾರೆ.

Jun 24, 2019, 07:27 PM IST
ಸಿಎಂ ಕುಮಾರಸ್ವಾಮಿ 'ಗ್ರಾಮವಾಸ್ತವ್ಯ-ಶೂನ್ಯ ಸಾಧನೆ' ಎಂದ ಬಿಜೆಪಿ, ಪುಸ್ತಕ ಬಿಡುಗಡೆ

ಸಿಎಂ ಕುಮಾರಸ್ವಾಮಿ 'ಗ್ರಾಮವಾಸ್ತವ್ಯ-ಶೂನ್ಯ ಸಾಧನೆ' ಎಂದ ಬಿಜೆಪಿ, ಪುಸ್ತಕ ಬಿಡುಗಡೆ

ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಗ್ರಾಮವಾಸ್ತವ್ಯವನ್ನು ಕಟುವಾಗಿ ಟೀಕಿಸಿರುವ ಕರ್ನಾಟಕ ಬಿಜೆಪಿ 'ಗ್ರಾಮವಾಸ್ತವ್ಯ-ಶೂನ್ಯ ಸಾಧನೆ' ಎಂಬ ಪುಸ್ತಕವನ್ನು ಸೋಮವಾರ ಬಿಡುಗಡೆ ಮಾಡಿತು.

Jun 24, 2019, 04:17 PM IST
ಯೋಗ್ಯತೆ ಇಲ್ಲದಿದ್ರೆ ಅಧಿಕಾರ ಬಿಡಿ, ನಾವು ಸರ್ಕಾರ ರಚನೆ ಮಾಡ್ತೇವೆ: ಬಿ.ಎಸ್.ಯಡಿಯೂರಪ್ಪ

ಯೋಗ್ಯತೆ ಇಲ್ಲದಿದ್ರೆ ಅಧಿಕಾರ ಬಿಡಿ, ನಾವು ಸರ್ಕಾರ ರಚನೆ ಮಾಡ್ತೇವೆ: ಬಿ.ಎಸ್.ಯಡಿಯೂರಪ್ಪ

ಜೆಡಿಎಸ್-ಕಾಂಗ್ರೆಸ್ ಪಕ್ಷದವರು ಯೋಗ್ಯತೆಯಿದ್ದರೆ ಅಧಿಕಾರ ನಡೆಸಲಿ. ಇಲ್ಲವಾದರೆ ಹೊರಗೆ ಬರಲಿ. ನಾವು ಸರ್ಕಾರ ರಚಿಸಿ ಆಡಳಿತ ನಡೆಸುತ್ತೇವೆ ಎಂದು ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

Jun 21, 2019, 06:37 PM IST
ಮುಂದುವರೆದ ಬಿಜೆಪಿ ಅಹೋರಾತ್ರಿ ಧರಣಿ

ಮುಂದುವರೆದ ಬಿಜೆಪಿ ಅಹೋರಾತ್ರಿ ಧರಣಿ

 ಜಿಂದಾಲ್ ಕಂಪನಿಗೆ ಜಮೀನು ಪರಭಾರೆಯಿಂದ ಸರ್ಕಾರಕ್ಕೆ ಲಂಚ ಸಿಕ್ಕಿದೆ ಕೂಡಲೇ ರಾಜ್ಯ ಸರ್ಕಾರ ಈ ನಿರ್ಧಾರ ಕೈಬಿಡಬೇಕು ಎಂದು ಯಡಿಯೂರಪ್ಪ ಆಗ್ರಹಿಸಿದರು. 

Jun 15, 2019, 11:52 AM IST
ಸಿಎಂ ಗ್ರಾಮ ವಾಸ್ತವ್ಯ ಬಿಟ್ಟು ಜನರ ಸಮಸ್ಯೆಗೆ ಸ್ಪಂದಿಸಲಿ: ಬಿಎಸ್‌ವೈ

ಸಿಎಂ ಗ್ರಾಮ ವಾಸ್ತವ್ಯ ಬಿಟ್ಟು ಜನರ ಸಮಸ್ಯೆಗೆ ಸ್ಪಂದಿಸಲಿ: ಬಿಎಸ್‌ವೈ

ಗ್ರಾಮದ ಜನರ ಸಮಸ್ಯೆಗಳ ಬಗ್ಗೆ ಗಮನಹರಿಸದ ಸಿಎಂ ಕುಮಾರಸ್ವಾಮಿ ಅವರ ಗ್ರಾಮ ವಾಸ್ತವ್ಯ ಒಂದು ಗಿಮಿಕ್ ಆಗಿದೆ. ಮೊದಲು ಇದನ್ನು ಬಿಟ್ಟು ಜನರ ಸಮಸ್ಯೆಗಳ ಬಗ್ಗೆ ಗಮನಹರಿಸಲಿ ಎಂದು ಹೇಳಿದರು.

Jun 9, 2019, 05:18 PM IST
ನೀರಿನ ಸಮಸ್ಯೆ ಬಗೆಹರಿಸುವ ಬದಲು ಕುಮಾರಸ್ವಾಮಿ ನಾಟಕವಾಡುತ್ತಿದ್ದಾರೆ- ಯಡಿಯೂರಪ್ಪ

ನೀರಿನ ಸಮಸ್ಯೆ ಬಗೆಹರಿಸುವ ಬದಲು ಕುಮಾರಸ್ವಾಮಿ ನಾಟಕವಾಡುತ್ತಿದ್ದಾರೆ- ಯಡಿಯೂರಪ್ಪ

 ರಾಜ್ಯದಲ್ಲಿ ನೀರಿನ ಬಿಕ್ಕಟ್ಟಿನ ಸಮಸ್ಯೆ ಇದೆ ಆದರ ಬಗ್ಗೆ ಯಾವುದೇ ಕ್ರಮಗೊಳ್ಳದೆ ರಾಜಕೀಯ ನಾಟಕವಾಡುತ್ತಿದ್ದಾರೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ಆರೋಪಿಸಿದ್ದಾರೆ.

Jun 7, 2019, 03:40 PM IST
ಜೂ. 1ಕ್ಕೆ ಸರ್ಕಾರ ಬೀಳದಿದ್ದರೆ ಯಡಿಯೂರಪ್ಪ ರಾಜೀನಾಮೆ ಕೊಡ್ತಾರಾ: ಸಿದ್ದರಾಮಯ್ಯ ಪ್ರಶ್ನೆ

ಜೂ. 1ಕ್ಕೆ ಸರ್ಕಾರ ಬೀಳದಿದ್ದರೆ ಯಡಿಯೂರಪ್ಪ ರಾಜೀನಾಮೆ ಕೊಡ್ತಾರಾ: ಸಿದ್ದರಾಮಯ್ಯ ಪ್ರಶ್ನೆ

ರಮೇಶ್ ಜಾರಕಿಹೊಳಿ ಸೇರಿದಂತೆ ಯಾರೊಬ್ಬರೂ ಕಾಂಗ್ರೆಸ್ ಬಿಟ್ಟು ಹೋಗುವುದಿಲ್ಲ- ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಸ್ಪಷ್ಟನೆ
 
May 27, 2019, 01:49 PM IST
ಸುಮಲತಾ ಅವರು ಬಿಜೆಪಿಗೆ ಬಂದರೆ ಸ್ವಾಗತ: ಬಿ.ಎಸ್.ಯಡಿಯೂರಪ್ಪ

ಸುಮಲತಾ ಅವರು ಬಿಜೆಪಿಗೆ ಬಂದರೆ ಸ್ವಾಗತ: ಬಿ.ಎಸ್.ಯಡಿಯೂರಪ್ಪ

ನಾವಾಗಿಯೇ ಸುಮಲತಾ ಅವರನ್ನು ಪಕ್ಷಕ್ಕೆ ಆಹ್ವಾನಿಸುವುದಿಲ್ಲ. ಅವರಾಗಿಯೇ ಬಂದರೆ ಖಂಡಿತಾ ಸ್ವಾಗತಿಸುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

May 25, 2019, 11:24 AM IST
ಅಪ್ಪ-ಮಕ್ಕಳು ಕಾಂಗ್ರೆಸ್​​ ಹೆಸರಿಲ್ಲದಂತೆ ಮಾಡ್ತಾರೆ; ಯಡಿಯೂರಪ್ಪ ವಿಡಿಯೋ ವೈರಲ್

ಅಪ್ಪ-ಮಕ್ಕಳು ಕಾಂಗ್ರೆಸ್​​ ಹೆಸರಿಲ್ಲದಂತೆ ಮಾಡ್ತಾರೆ; ಯಡಿಯೂರಪ್ಪ ವಿಡಿಯೋ ವೈರಲ್

ವರ್ಷದ ಹಿಂದೆ ವಿಧಾನಸಭೆಯಲ್ಲಿ ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್ ಅವರಿಗೆ ವಿರೋಧ ಪಕ್ಷದ ನಾಯಕ ಬಿ.ಎಸ್. ಯಡಿಯೂರಪ್ಪ ಹೇಳಿದ್ದ ಕಿವಿಮಾತು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

May 24, 2019, 09:27 AM IST
ಲಿಂಗಾಯತರು ಕಾಂಗ್ರೆಸ್‌ಗೆ ಮತ ಹಾಕಿದ್ರೆ ಅಪರಾಧ ಎಂದ ಯಡಿಯೂರಪ್ಪ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

ಲಿಂಗಾಯತರು ಕಾಂಗ್ರೆಸ್‌ಗೆ ಮತ ಹಾಕಿದ್ರೆ ಅಪರಾಧ ಎಂದ ಯಡಿಯೂರಪ್ಪ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು ನೀಡಿದೆ. 

May 16, 2019, 02:14 PM IST
ಕುಂದಗೋಳ, ಚಿಂಚೋಳಿಯಲ್ಲಿ ಬಿಜೆಪಿಗೆ ಗೆಲುವು ಖಚಿತ: ಬಿಎಸ್‌ವೈ

ಕುಂದಗೋಳ, ಚಿಂಚೋಳಿಯಲ್ಲಿ ಬಿಜೆಪಿಗೆ ಗೆಲುವು ಖಚಿತ: ಬಿಎಸ್‌ವೈ

ಜನರ ವಿಶ್ವಾಸ ಮತ್ತು ಪ್ರೀತಿ ಗಳಿಸಿ ಚುನಾವಣೆಯಲ್ಲಿ ನಾವು ಗೆಲ್ಲುತ್ತೇವೆ ಎಂದು ಉಅದಿಯುರಪ್ಪ ಹೇಳಿದ್ದಾರೆ.
 
May 5, 2019, 12:51 PM IST
ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳಲು ಶಾಸಕರಿಗೆ ಯಡಿಯೂರಪ್ಪ ಸೂಚನೆ

ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳಲು ಶಾಸಕರಿಗೆ ಯಡಿಯೂರಪ್ಪ ಸೂಚನೆ

ಮೇ 6 ರಿಂದ ಮೇ 17 ರವರೆಗೂ 11 ದಿನಗಳ ಕಾಲ ಕುಂದಗೋಳ, ಚಿಂಚೋಳಿ ಕ್ಷೇತ್ರಗಳಲ್ಲಿ ಪ್ರಚಾರ ನಡೆಸಲು ಬಿಜೆಪಿ ತೀರ್ಮಾನಿಸಿದ್ದು, ಪಕ್ಷದ ಎಲ್ಲಾ 104 ಶಾಸಕರೂ ಅಭ್ಯರ್ಥಿಗಳ ಪರ ಪ್ರಚಾರ ಮಾಡುವಂತೆ ಯಡಿಯೂರಪ್ಪ ಖಡಕ್ ಸೂಚನೆ ನೀಡಿದ್ದಾರೆ.

Apr 30, 2019, 02:22 PM IST
7 ಸ್ಥಾನದಲ್ಲಿ ಸ್ಪರ್ಧಿಸುತ್ತಿರುವ ದೇವೇಗೌಡ ಪಿಎಂ ಆಗುವ ಕನಸು ಕಾಣುತ್ತಿದ್ದಾರೆ- ಯಡ್ಡಿಯೂರಪ್ಪ ವ್ಯಂಗ್ಯ

7 ಸ್ಥಾನದಲ್ಲಿ ಸ್ಪರ್ಧಿಸುತ್ತಿರುವ ದೇವೇಗೌಡ ಪಿಎಂ ಆಗುವ ಕನಸು ಕಾಣುತ್ತಿದ್ದಾರೆ- ಯಡ್ಡಿಯೂರಪ್ಪ ವ್ಯಂಗ್ಯ

ಜೆಡಿಎಸ್ ವರಿಷ್ಠ ದೇವೇಗೌಡರ ವಿರುದ್ಧ ವಾಗ್ದಾಳಿ ನಡೆಸಿರುವ ಯಡಿಯೂರಪ್ಪ" ಕೇವಲ 7 ಸ್ಥಾನಗಳಲ್ಲಿ ಅವರು ಸ್ಪರ್ಧಿಸುತ್ತಿದ್ದಾರೆ ಆದರೆ ಪ್ರಧಾನಿ ಮಂತ್ರಿ ಅಥವಾ ಅವರ ಸಲಹೆಗಾರರಾಗಲು ಹೊರಟಿದ್ದಾರೆ ಎಂದು ವ್ಯಂಗ್ಯವಾಡಿದರು.

Apr 19, 2019, 07:04 PM IST
ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಒಬ್ಬ ಮೂರ್ಖ: ಯಡಿಯೂರಪ್ಪ

ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಒಬ್ಬ ಮೂರ್ಖ: ಯಡಿಯೂರಪ್ಪ

ಚುನಾವಣೆ ಬಳಿಕ ಈ ಸರ್ಕಾರ ಖಂಡಿತಾ ಉಳಿಯುವುದಿಲ್ಲ ಎಂದು ಯಡಿಯೂರಪ್ಪ ಹೇಳಿದ್ದಾರೆ.

Apr 12, 2019, 04:37 PM IST