2008-09ರಿಂದ 2013-14ರ ವರೆಗಿನ ಬಿಜೆಪಿ ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಸಾಲದ ಪ್ರಮಾಣ ಶೇಕಡಾ 212ರಷ್ಟು ಹೆಚ್ಚಿತ್ತು. 2013-14ರಿಂದ 2018-19ರ ನಮ್ಮ ಸರ್ಕಾರದ ಅವಧಿಯಲ್ಲಿ ಸಾಲದ ಪ್ರಮಾಣ ಹೆಚ್ಚಿದ್ದು ಕೇವಲ ಶೇಕಡಾ 65ರಷ್ಟು ಮಾತ್ರ- ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ
ಕೋವಿಡ್ -19 (COVID-19) ತಪಾಸಣೆಗೆ ಸಂಬಂಧಿಸಿದಂತೆ ಇರುವ ಅಡೆತಡೆಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿಯನ್ನು ಪಡೆದುಕೊಂಡ ಮುಖ್ಯಮಂತ್ರಿಗಳು, ಮುಂಬರುವ ದಿನಗಳಲ್ಲಿ ಕೇಂದ್ರ ಸರ್ಕಾರ ನೀಡಲಿರುವ ಹೊಸ ಮಾರ್ಗಸೂಚಿ ಆಧರಿಸಿ, ಇನ್ನಷ್ಟು ಚಟುವಟಿಕೆಗಳು ಆರಂಭಗೊಳ್ಳಲಿರುವುದರಿಂದ ಮುನ್ನೆಚ್ಚರಿಕೆಯಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ತಿಳಿಸಿದರು.
ಪಕ್ಷದಲ್ಲಿ ಸಂಭವಿಸಲಿರುವ ಬಿರುಕುಗಳನ್ನು ತಪ್ಪಿಸಲು ಪಕ್ಷದ ನಾಯಕತ್ವವು ಈ ಬಾರಿ ಕೆಲ ನಾಯಕರಿಗೆ ಅವಕಾಶ ಕಲ್ಪಿಸಲು ಪಕ್ಷದ ನಾಯಕತ್ವ ನಿರ್ಧಾರ ಕೈಗೊಳ್ಳಲಿದೆ ಎಂಬ ವಿಶ್ವಾಸವಿದೆ- ರಮೇಶ್ ಜಾರಕಿಹೊಳಿ
ಕೊರೊನಾ ಸಂಕಟದಿಂದಾಗಿ ಕಷ್ಟ-ನಷ್ಟಕ್ಕೀಡಾಗಿರುವ ರೈತರು ಬೀದಿಗೆ ಬರಲಾರರು ಎಂಬ ದುಷ್ಟ ಆಲೋಚನೆಯಿಂದಲೇ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಷಾಮೀಲಾಗಿ ಈ ರೈತ ವಿರೋಧಿ ಮಸೂದೆಗಳನ್ನು ಜಾರಿಗೆ ತರಲು ತರಾತುರಿಯಲ್ಲಿ ಹೊರಟಿದೆ- ಸಿದ್ದರಾಮಯ್ಯ
ರಾಜ್ಯದಲ್ಲಿ ಇಬ್ಬರು ಮುಖ್ಯಮಂತ್ರಿಗಳಿದ್ದಾರೆ ಎಂಬ ಮಾತು ಈಗ ನಡೆಯುತ್ತಿರುವ ಭ್ರಷ್ಟಾಚಾರದ ಮೂಲಕ ಸಾಬೀತಾಗಿದೆ. ಕೊರೊನಾ ಸಂದರ್ಭದಲ್ಲೂ ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರ ನಡೆಸುತ್ತಿದೆ-ಸಿದ್ದರಾಮಯ್ಯ ವಾಗ್ದಾಳಿ
ಹೇಗಾದರು ಮಾಡಿ COVID-19 ಸಂದರ್ಭದಲ್ಲಿ ತಂದಿರುವ ಸುಗ್ರೀವಾಜ್ಞೆಗಳಿಗೆ ಶಾಸನಸಭೆಯ ಅನುಮೋದನೆ ಪಡೆದು ಹಾಗೂ ಕೆಲ ಮಸೂದೆಗಳನ್ನು ಪಾಸ್ ಮಾಡಿಕೊಂಡು ಅಧಿವೇಶನವನ್ನು ಮುಗಿಸಿಬಿಡಬೇಕೆಂದು ರಾಜ್ಯ ಸರ್ಕಾರ ಪ್ರಯತ್ನಿಸುತ್ತಿದೆ.
15ನೇ ಹಣಕಾಸು ಆಯೋಗದಿಂದ ಉಳಿದ ರಾಜ್ಯಗಳಿಗೆ ಹೋಲಿಸಿದರೆ ಹೆಚ್ಚು ನಷ್ಟವಾಗಿರುವುದು ಕರ್ನಾಟಕ ರಾಜ್ಯಕ್ಕೆ. ಈ ಅನ್ಯಾಯಕ್ಕೆ ಕಾರಣವಾಗಿರುವ ಮಾನದಂಡಗಳನ್ನು ಪರಿಷ್ಕರಿಸಿ ತೆರಿಗೆ ಹಂಚಿಕೆ ಮತ್ತು ಎಸ್ ಡಿ ಆರ್ ಎಫ್ ನಲ್ಲಿ ರಾಜ್ಯಕ್ಕೆ ನ್ಯಾಯಬದ್ದ ಪಾಲು ಸಿಗುವಂತೆ ಮಾಡಿ' ಎಂದು ಆಗ್ರಹಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.