ಡಿಸಿಎಂ ಡಿ.ಕೆ.ಶಿವಕುಮಾರ್ ಯಡಿಯೂರಪ್ಪರನ್ನು ಭೇಟಿ ಮಾಡಿದ್ದಾರೆ.. ಸಂಜಯನಗರದ ಧವಳಗಿರಿಯಲ್ಲಿರೋ ನಿವಾಸದಲ್ಲಿ ಭೇಟಿ ಮಾಡಿದ್ದಾರೆ.. ಯಡಿಯೂರಪ್ಪರನ್ನು ಹಲವು ಸಲಹೆಗಳನ್ನು ಪಡೆದಿದ್ದಾರೆ..
Karnataka Assembly Elections Result 2023: ತುಮಕೂರಿನ ಸಿದ್ಧಗಂಗಾ ಮಠಕ್ಕೆ ಸೋಮವಾರ ಭೇಟಿ ನೀಡಿದ್ದ ಬಿ.ವೈ.ವಿಜಯೇಂದ್ರ, ‘ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪನವರು ಇನ್ನೂ ಗಟ್ಟಿಯಿದ್ದಾರೆ. ರಾಜ್ಯದಲ್ಲಿ ಬಿಜೆಪಿಯನ್ನು ಮತ್ತೆ ಸಂಘಟನೆ ಮಾಡಲಿದ್ದಾರೆ ಎಂದು ಹೇಳಿದ್ದಾರೆ.
ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಬಿ.ವೈ. ವಿಜಯೇಂದ್ರ ಅವರು ಕರ್ನಾಟಕ ವಿಧಾನಸಭಾ ಚುನಾವಣೆ 2023ರಲ್ಲಿ ಸೋಲಬೇಕು ಎಂಬ ದುರುದ್ದೇಶದಿಂದ ಬಿಎಸ್ವೈ ಅವರಿಗೆ ಸೇರಿದ ಅಡಿಕೆ ತೋಟದ ಕಾಂಪೌಂಡ್ ಬಳಿ ವಾಮಾಚಾರ ನಡೆಸಲಾಗಿತ್ತು ಎಂದು ದೂರು ದಾಖಲಿಸಲಾಗಿದೆ.
Karnataka Exit Poll Result 2023: ZEE NEWS ಮತ್ತು MATRIZEನ ಸಮೀಕ್ಷೆಗಳ ಪ್ರಕಾರ ಕರ್ನಾಟಕದಲ್ಲಿ ಕಾಂಗ್ರೆಸ್ 103-118 ಸ್ಥಾನ ಪಡೆಯುತ್ತದೆ ಎಂದು ಭವಿಷ್ಯ ನುಡಿದಿದೆ. ಬಿಜೆಪಿ 79-94 ಸ್ಥಾನ, ಜೆಡಿಎಸ್ಗೆ 25-33 ಮತ್ತುಇತರರು 2 ರಿಂದ 5 ಸ್ಥಾನಗಳನ್ನು ಪಡೆಯುವ ಸಾಧ್ಯತೆ ಇದೆ.
Karnataka Assembly Election: ವೀರಶೈವ ಲಿಂಗಾಯತ ಸಮಾಜವನ್ನು ಎತ್ತಿ ಕಟ್ಟುವ ಕೆಲಸ ಕಾಂಗ್ರೆಸ್ ಮಾಡುತ್ತಿದೆ. ಅಧಿಕಾರ ಇದ್ದಾಗ ಏನೂ ಮಾಡಿಲ್ಲ, ಇವಾಗ ಓಲೈಕೆ ಮಾಡುತ್ತಿದೆ. ವೀರಶೈವ ಲಿಂಗಾಯತ ಸಮುದಾಯದ ಜೊತೆಗೆ ನಾವು ಇದ್ದೇವೆ. ಈ ಸಮಾಜವನ್ನು ಹಿಂದೆ ಒಡೆಯುವ ಪ್ರಯತ್ನ ಕಾಂಗ್ರೆಸ್ ಮಾಡಿತ್ತು.
ರಾಜ್ಯದಲ್ಲಿ ಬಿಜೆಪಿ ಪರ ವಾತಾವರಣ ಇದೆ. ಜಗಳೂರಿನಲ್ಲಿ ರಾಮಚಂದ್ರ ಗೆದ್ದೇ ಗೆಲ್ತಾರೆ ಎಂದು ಜಗಳೂರಿನಲ್ಲಿ ಬಿ.ಎಸ್.ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ.. 140 ಸೀಟು ಗೆದ್ದು ಮತ್ತೆ ನಾವೇ ಅಧಿಕಾರಕ್ಕೆ ಬರುತ್ತೇವೆ. ಕಾಂಗ್ರೆಸ್ 65 ರಿಂದ 70 ಸ್ಥಾನ ದಾಟೋದಿಲ್ಲ ಎಂದು ಯಡಿಯೂರಪ್ಪ ಹೇಳಿದ್ದಾರೆ..
ಕರ್ನಾಟಕ ಚುನಾವಣೆ 2023, ಕರ್ನಾಟಕ ಚುನಾವಣೆ ವಿಡಿಯೋ 2023, ದಾವಣಗೆರೆ ಜಗಳೂರಿನಲ್ಲಿ ರಾಜಾಹುಲಿ BSY ಭರ್ಜರಿ ರೋಡ್ ಶೋ ನಡೆಸಿದ್ದಾರೆ. ಬಿಜೆಪಿ ಅಭ್ಯರ್ಥಿ SV ರಾಮಚಂದ್ರ BSY ಪರ ಪ್ರಚಾರ ನಡೆಸಿದ್ದಾರೆ. ಜಗಳೂರು ಪಟ್ಟಣದ ಗಾಂಧಿ ಸರ್ಕಲ್ನಿಂದ ರೋಡ್ ಶೋ ಮಾಡಿದ್ದಾರೆ..
Karnataka Assembly Election 2023: ಜಗದೀಶ್ ಶೆಟ್ಟರ್ ಮತ್ತು ಲಕ್ಷ್ಮಣ ಸವದಿ ಸೋಲಿಸಲು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪಣತೊಟ್ಟಿದ್ದಾರೆ. ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿ ಸೆಡ್ಡುಹೊಡೆದ ಕ್ಷೇತ್ರಗಳಿಗೆ ರಾಜಾಹುಲಿ ಎಂಟ್ರಿ ಕೊಟ್ಟಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.