ಇತ್ತೀಚಿಗೆ ಸಂಸದೀಯ ಸ್ಥಾಯಿ ಸಮಿತಿಯ ನೀಡಿರುವ ವರದಿ ಪ್ರಕಾರಸುಮಾರು 371 ಕಿ.ಮೀ.ಗೆ ಇನ್ನೂಗಡಿಗೆಯಾವುದೇ ತಂತಿ ಬೇಲಿಯನ್ನು ಹಾಕಿಲ್ಲ, ಹಾಗಾಗಿ ಈಗಕಳ್ಳಸಾಗಣೆದಾರರು ಮತ್ತು ಒಳನುಸುಳುವವರು ಭಾರತದ ಗಡಿಯನ್ನು ಪ್ರವೇಶಿಸಲು ಬಳಸಿಕೊಳ್ಳುತ್ತಿದ್ದಾರೆ.
ಸುಮಾರು 20 ದಿನಗಳ ನಂತರ ಬಿಎಸ್‌ಎಫ್ ಜವಾನ ಪಿ.ಕೆ.ಶಾ ಅವರು ಅಟ್ಟಾರಿ-ವಾಘಾ ಗಡಿಯ ಮೂಲಕ ಭಾರತಕ್ಕೆ ಮರಳಿದ್ದಾರೆ.ಈಗಾಗಲೇ ಯೋಧ ಪಿಕೆ ಶಾನನ್ನು ಭಾರತದ ವಶಕ್ಕೆ ನೀಡಲಾಗಿದೆ ಎಂದು ಸೇನಾ ಮೂಲಗಳು ತಿಳಿಸಿವೆ.
ಪಹಲ್ಗಾಮ್ ದಾಳಿಯ ಹಿನ್ನೆಲೆಯಲ್ಲಿ, ಬಿಎಸ್‌ಎಫ್‌ನ ಪಂಜಾಬ್ ಫ್ರಾಂಟಿಯರ್ ಘಟಕವು ಅಟ್ಟಾರಿ, ಹುಸೈನಿವಾಲಾ ಮತ್ತು ಸದ್ಕಿ ಗಡಿ ಪ್ರದೇಶಗಳಲ್ಲಿ ನಡೆಯುವ ರಿಟ್ರೀಟ್ ಸಮಾರಂಭವನ್ನು ಸರಳೀಕರಿಸಿದೆ. ಈ ಕ್ರಮದ ಭಾಗವಾಗಿ, ಭಾರತೀಯ ಗಾರ್ಡ್ ಕಮಾಂಡರ್ ಮತ್ತು ಪಾಕಿಸ್ತಾನದ ಕಮಾಂಡರ್ ನಡುವಿನ ಸಾಂಕೇತಿಕ ಹ್ಯಾಂಡ್‌ಶೇಕ್ ಅನ್ನು ಸ್ಥಗಿತಗೊಳಿಸಲಾಗಿದೆ.
UPSC CAPF Recruitment 2024:ಬಾರ್ಡರ್ ಸೆಕ್ಯುರಿಟಿ ಫೋರ್ಸ್, ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್, ಸೆಂಟ್ರಲ್ ಇಂಡಸ್ಟ್ರೀಯಲ್ ಸೆಕ್ಯುರಿಟಿ ಫೋರ್ಸ್, ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲೀಸ್ ಮತ್ತು ಸಶಸ್ತ್ರ ಸೀಮಾ ಬಲಗಳಲ್ಲಿ 506 ಹುದ್ದೆಗಳಿವೆ. ಮೇ 14 ಕೊನೆಯ ದಿನವಾಗಿದ್ದು, ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
BSF KillsNaxal commander Shankar Rao: ಮಂಗಳವಾರ ಮಧ್ಯಾಹ್ನ ನಡೆದ ಎನ್‌ಕೌಂಟರ್‌ನಲ್ಲಿ ಹಿರಿಯ ಬಂಡಾಯ ನಾಯಕ ಶಂಕರ್ ರಾವ್ ಸೇರಿದಂತೆ 29 ಮಾವೋವಾದಿಗಳನ್ನು ಭದ್ರತಾ ಪಡೆಗಳು ಹತ್ಯೆಗೈದಿವೆ. AK-47 ಮತ್ತು INSAS ರೈಫಲ್‌ಗಳು ಸೇರಿದಂತೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.
Manipur Clash: ಮಣಿಪುರದಲ್ಲಿ ಕಳೆದ ಒಂದು ತಿಂಗಳಿನಿಂದ ನಡೆಯುತ್ತಿರುವ ಹಿಂಸಾಚಾರದ ಹಿನ್ನೆಲೆಯಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಎಲ್ಲೆಡೆ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ. ಇಷ್ಟಾದರೂ ಕೂಡ ದುಷ್ಕರ್ಮಿಗಳು ನಿರಂತರವಾಗಿ ಹಿಂಸಾಚಾರದಲ್ಲಿ ತೊಡಗಿದ್ದಾರೆ.
BSF Recruitment: ಬಾರ್ಡರ್ ಸೆಕ್ಯುರಿಟಿ ಫೋರ್ಸ್‌ನಲ್ಲಿ ಕಾನ್ಸ್‌ಟೇಬಲ್ (ಟ್ರೇಡ್ಸ್‌ಮ್ಯಾನ್) ಹುದ್ದೆಗೆ 2023ನೇ ಸಾಲಿಗೆ 1284 ಹುದ್ದೆಗಳನ್ನು ಭರ್ತಿ ಮಾಡಲು (ಪುರುಷ ಅಭ್ಯರ್ಥಿಗಳಿಗೆ 1220 ಹುದ್ದೆಗಳು ಮತ್ತು ಮಹಿಳಾ ಅಭ್ಯರ್ಥಿಗಳಿಗೆ 64 ಹುದ್ದೆಗಳು) ಅರ್ಹ ಮತ್ತು ಆಸಕ್ತ ಪುರುಷ ಮತ್ತು ಮಹಿಳಾ ಭಾರತೀಯ ನಾಗರಿಕರಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
BSF Recruitment 2023: BSF ನೇಮಕಾತಿಗಾಗಿ ಅರ್ಹತಾ ಮಾನದಂಡ 2023 ಅಭ್ಯರ್ಥಿಗಳು ಮಾನ್ಯತೆ ಪಡೆದ ಆಡಳಿತ ಮಂಡಳಿಯಿಂದ ಮೆಟ್ರಿಕ್ಯುಲೇಷನ್ ಅಥವಾ ತತ್ಸಮಾನವನ್ನು ಹೊಂದಿರಬೇಕು. ಆನ್‌ಲೈನ್ ಅರ್ಜಿಗಳಿಗೆ ಅಂತಿಮ ದಿನಾಂಕದಂದು ಅರ್ಜಿದಾರರ ವಯಸ್ಸು 18 ರಿಂದ 25 ವರ್ಷ ವಯಸ್ಸಿನವರಾಗಿರಬೇಕು.
ಸಿಐಎಸ್‌ಎಫ್ ಕಾನ್‌ಸ್ಟೆಬಲ್ ಹುದ್ದೆಗೆ ತಯಾರಿ ನಡೆಸುತ್ತಿರುವ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ ಇದಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ನವೆಂಬರ್ 30. ಆಯ್ಕೆ ಪ್ರಕ್ರಿಯೆಯು ಕಂಪ್ಯೂಟರ್ ಆಧಾರಿತ ಪರೀಕ್ಷೆ (CBE) ಅನ್ನು ಆಧರಿಸಿದೆ, ಇದು ಇಂಗ್ಲಿಷ್ ಮತ್ತು ಹಿಂದಿಯಲ್ಲಿ ಮಾತ್ರ ನಡೆಯುತ್ತದೆ.
ವಶಪಡಿಸಿಕೊಂಡ317 ಮೊಬೈಲ್ ಫೋನ್‌ಗಳನ್ನು ಮುಂದಿನ ಕಾನೂನು ಕ್ರಮಕ್ಕಾಗಿ ಆಂಗ್ಲ ಬಜಾರ್ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.
ಬಾರ್ಡರ್ ಸೆಕ್ಯುರಿಟಿ ಫೋರ್ಸ್ (BSF) ನಲ್ಲಿ 1312 ಹೆಡ್ ಕಾನ್‌ಸ್ಟೆಬಲ್ (ರೇಡಿಯೋ ಆಪರೇಟರ್) ಮತ್ತು ಹೆಡ್ ಕಾನ್ಸ್‌ಟೇಬಲ್ (ರೇಡಿಯೋ ಮೆಕ್ಯಾನಿಕ್) ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ. ಸೆಪ್ಟೆಂಬರ್ 19 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಬಾರ್ಡರ್ ಸೆಕ್ಯುರಿಟಿ ಫೋರ್ಸ್ (BSF) ನಲ್ಲಿ ಒಟ್ಟು 1312 ಹೆಡ್ ಕಾನ್ಸ್‌ಟೇಬಲ್ (ರೇಡಿಯೋ ಆಪರೇಟರ್) ಮತ್ತು ಹೆಡ್ ಕಾನ್ಸ್‌ಟೇಬಲ್ (ರೇಡಿಯೋ ಮೆಕ್ಯಾನಿಕ್) ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 19, 2022 ಕೊನೆಯ ದಿನವಾಗಿದೆ.
ಈ ನೇಮಕಾತಿಯಲ್ಲಿ ಸಬ್ ಇನ್ಸ್ ಪೆಕ್ಟರ್ ಟೆಕ್ನಿಕಲ್ ನ 22 ಹುದ್ದೆಗಳಿದ್ದು, ಕಾನ್ಸ್ ಟೇಬಲ್ ಟೆಕ್ನಿಕಲ್ ನ 88 ಹುದ್ದೆಗಳಿಗೆ ಅರ್ಜಿಗಳನ್ನು ಸ್ವೀಕರಿಸಲಾಗುತ್ತಿದೆ.
ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಭಾರತೀಯ ಸೇನಾ ಅಧಿಕಾರಿಗಳು ಉನ್ನತಮಟ್ಟದ ತನಿಖೆ ನಡೆಸಲು ತೀರ್ಮಾನಿಸಿದ್ದಾರೆ.
BSF Soldier: ಓರ್ವ ಬಿಎಸ್ಎಫ್ ಜವಾನ ತನ್ನ ಸೈನಿಕರ ಮೇಲೆ ಗುಂಡಿನ ದಾಳಿ ನಡೆಸಿದ್ದು, ಐವರು ಹತರಾಗಿದ್ದಾರೆ ಎಂದು ವರದಿಯಾಗಿದೆ.
ಬಿಎಸ್‌ಎಫ್‌ನ ಅಧಿಕಾರ ವ್ಯಾಪ್ತಿಯನ್ನು ರಾಜ್ಯದ ಅಂತರಾಷ್ಟ್ರೀಯ ಗಡಿಯಲ್ಲಿ 50 ಕಿಮೀ ಬೆಲ್ಟ್‌ಗೆ ವಿಸ್ತರಿಸುವ ಕೇಂದ್ರದ ನಿರ್ಧಾರದ ವಿರುದ್ಧ ಪಂಜಾಬ್ ವಿಧಾನಸಭೆ ಗುರುವಾರ ಸರ್ವಾನುಮತದಿಂದ ನಿರ್ಣಯವನ್ನು ಅಂಗೀಕರಿಸಿದೆ.
ಮೂಲಗಳ ಪ್ರಕಾರ ಅಮೃತಸರದ ಅತ್ತಾರಿ ಗಡಿಯ ಬಳಿ ಇಬ್ಬರು ಒಳನುಸುಳುಕೋರರನ್ನು ಹೊಡೆದುರುಳಿಸುವಲ್ಲಿ ಗಡಿ ಭದ್ರತಾ ಪಡೆ (BSF) ಯಶಸ್ವಿಯಾಗಿದೆ.