ಮೊಬೈಲ್ನಲ್ಲಿ ಸಾಕಷ್ಟು ಇಂಟರ್ನೆಟ್ ಬಳಕೆ ಮಾಡುವರು ಬಿಎಸ್ಎನ್ಎಲ್ ಸಿಮ್ ಉಪಯೋಗಿಸುವುದು ಉತ್ತಮ. ಏಕೆಂದರೆ ಇದರಲ್ಲಿ ಆಫರ್ಗಳು ಅಷ್ಟೊಂದು ಚೆನ್ನಾಗಿವೆ.
BSNL ಈಗ ಖಾಸಗಿ ಟೆಲಿಕಾಂ ಕಂಪನಿಗಳಿಗೆ ಹೋಲಿಸಿದರೆ ಕಡಿಮೆ ದರದಲ್ಲಿ ಹೆಚ್ಚಿನ ಪ್ರಯೋಜನಗಳನ್ನು ನೀಡುವ ಹಲವು ಯೋಜನೆಗಳನ್ನು ಬಿಡುಗಡೆ ಮಾಡಿದೆ.ಈಗ ಅಂತಹದ್ದೇ ಯೋಜನೆಯಲ್ಲಿ ಈ ಯೋಜನೆ ನಿಮಗೆ ಕಡಿಮೆ ದರದಲ್ಲಿ ಬರೋಬ್ಬರಿ 300ದಿನಗಳ ವ್ಯಾಲಿಡಿಟಿಯನ್ನು ಹೊಂದಿದೆ.ಈ ಯೋಜನೆ ಬಗ್ಗೆ ಈಗ ಸಂಪೂರ್ಣ ವಿವರ ಇಲ್ಲಿದೆ.
ಈ ಯೋಜನೆಯಲ್ಲಿ ಯಾವುದೇ ಹೆಚ್ಚುವರಿ OTT ಪ್ರಯೋಜನಗಳು (Netflix, Prime ಇತ್ಯಾದಿ) ಅಥವಾ ಬೋನಸ್ ಸೌಲಭ್ಯಗಳಿಲ್ಲ. ಆದರೆ ಕಡಿಮೆ ಬೆಲೆಗೆ ದೀರ್ಘಾವಧಿಯ ಮಾನ್ಯತೆ ಮತ್ತು ಸಾಕಷ್ಟು ಡೇಟಾ ಬಯಸುವ ಗ್ರಾಹಕರಿಗೆ ಇದು ಅತ್ಯುತ್ತಮ ಆಯ್ಕೆಯಾಗಿದೆ.
ಪದೇ ಪದೇ ರೀಚಾರ್ಜ್ ಮಾಡುವ ತೊಂದರೆಯನ್ನು ತಪ್ಪಿಸಬೇಕಾದರೆ BSNLನ ಕೇವಲ 347 ರೂ. ಪ್ಲಾನ್ ನಿಮಗೆ ಉತ್ತಮ ಆಯ್ಕೆಯಾಗಬಹುದು.
100 ರೂ.ಗಿಂತ ಕಡಿಮೆ ಬೆಲೆಗೆ ತಮ್ಮ ಸಿಮ್ ಕಾರ್ಡ್ ಅನ್ನು ಆಕ್ಟಿವ್ ಆಗಿಡಲು ಬಯಸುವ BSNL ಗ್ರಾಹಕರಲ್ಲಿ ಇದು ಬಹಳ ಜನಪ್ರಿಯ ಯೋಜನೆಯಾಗಿದೆ.
BSNL ತನ್ನ 25ನೇ ವಾರ್ಷಿಕೋತ್ಸವದ ಅಂಗವಾಗಿ ಕಂಪನಿಯು ತನ್ನ ಬಳಕೆದಾರರಿಗೆ ಹಲವಾರು ಕೊಡುಗೆಗಳು ಮತ್ತು ವಿಶೇಷ ಉಡುಗೊರೆಗಳನ್ನು ನೀಡುತ್ತಿದೆ.
BSNLಮತ್ತೊಂದು ಅಗ್ಗದ ರೀಚಾರ್ಜ್ ಯೋಜನೆಯನ್ನು ಪರಿಚಯಿಸಿದೆ. ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ನ ಈ ಯೋಜನೆಯು 72 ದಿನಗಳ ವ್ಯಾಲಿಡಿಟಿಯೊಂದಿಗೆ ಬರುತ್ತದೆ. ಈ ಯೋಜನೆಯಲ್ಲಿ ಬಳಕೆದಾರರು ಅನಿಯಮಿತ ಕರೆ, ಡೇಟಾ ಸೇರಿದಂತೆ ಹಲವು ಪ್ರಯೋಜನಗಳನ್ನು ಪಡೆಯುತ್ತಾರೆ.
ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ BSNL ವಿಶೇಷ ಕೊಡುಗೆಯನ್ನು ಪರಿಚಯಿಸಿತ್ತು, ಇದನ್ನು ಈಗ BSNL ಇನ್ನೂ 15 ದಿನಗಳವರೆಗೆ ವಿಸ್ತರಿಸಿದೆ.
BSNL ತನ್ನ ಅಗ್ಗದ ರೀಚಾರ್ಜ್ ಯೋಜನೆಗಳೊಂದಿಗೆ ಮತ್ತೊಮ್ಮೆ ಖಾಸಗಿ ಕಂಪನಿಗಳನ್ನಬೆರಗುಗೊಳಿಸಿದೆ. ಕಂಪನಿಯು 84 ದಿನಗಳ ಅಗ್ಗದ ಯೋಜನೆಯನ್ನ ಹೊಂದಿದ್ದು, ಇದರಲ್ಲಿ ಬಳಕೆದಾರರು ಅನಿಯಮಿತ ಕರೆ ಮತ್ತು ದೈನಂದಿನ 3GB ಡೇಟಾ ಸೇರಿದಂತೆ ಹಲವು ಪ್ರಯೋಜನಗಳನ್ನ ಪಡೆಯುತ್ತಾರೆ.
BSNL Recharge Plan: ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಸರ್ಕಾರಿ ಸ್ವಾಮ್ಯದ ಟೆಲಿಕಾಂ ಸಂಸ್ಥೆ ಬಿಎಸ್ಎನ್ಎಲ್ ಅತ್ಯಂತ ಅಗ್ಗದ ಬೆಲೆಯಲ್ಲಿ ರೀಚಾರ್ಜ್ ಯೋಜನೆಯನ್ನು ಪರಿಚಯಿಸಿದೆ. ಈ ಯೋಜನೆಯನ್ನು ಒಮ್ಮೆ ರಿಚಾರ್ಜ್ ಮಾಡಿಸಿದರೆ ವರ್ಷವಿಡೀ ರಿಚಾರ್ಜ್ ಮಾಡುವ ತಲೆಬಿಸಿಯೇ ಇರುವುದಿಲ್ಲ.
ಈ ಕೊಡುಗೆ ಸೆಪ್ಟೆಂಬರ್ 30, 2025 ರವರೆಗೆ ಮಾತ್ರ ಮಾನ್ಯವಾಗಿರುತ್ತದೆ. ಪ್ರಸ್ತುತ ಈ ಸ್ಕೀಮ್ ಕರ್ನಾಟಕ ಮತ್ತು ಮಹಾರಾಷ್ಟ್ರದಲ್ಲಿ ಮಾತ್ರ ಅನ್ವಯವಾಗುತ್ತದೆ.
BSNL ಕಂಪನಿಯು ತನ್ನ ಪೋರ್ಟ್ಫೋಲಿಯೊದಲ್ಲಿ ಅಗ್ಗದ ವಾರ್ಷಿಕ ಯೋಜನೆಗಳ ಆಯ್ಕೆಯನ್ನು ನೀಡುತ್ತದೆ. ಈ ಯೋಜನೆಯ ಅನ್ವಯ 1 ರಿಚಾರ್ಜ್ ನಲ್ಲಿ ವರ್ಷ ಪೂರ್ತಿ ಉಚಿತ ಕರೆ ಮಾಡುವ ಲಾಭ ಸಿಗುವುದು.
ಬಿಎಸ್ಎನ್ಎಲ್ ಹೊಸ ಮತ್ತು ಅಗ್ಗದ ರಿಚಾರ್ಜ್ ಪ್ಲಾನ್ ಅನ್ನು ಪರಿಚಯಿಸಿದೆ. ಇದು ಗ್ರಾಹಕರಿಗೆ ನಿತ್ಯ 2GB ಡೇಟಾ, ಅನ್ಲಿಮಿಟೆಡ್ ಕಾಲಿಂಗ್ ಲಾಭವನ್ನು ನೀಡುತ್ತದೆ.
BSNL: ಇತ್ತೀಚಿನ ದಿನಗಳಲ್ಲಿ ತನ್ನ ಗ್ರಾಹಕರಿಗೆ ಅಗ್ಗದ ಬೆಲೆಯ ಪ್ರಿಪೇಯ್ಡ್ ಪ್ಲಾನ್ ಗಳನ್ನು ಒದಗಿಸಲು ಹೆಸರುವಾಸಿಯಾಗಿರುವ ಬಿಎಸ್ಎನ್ಎಲ್ ಇದೀಗ ತನ್ನ ಜನಪ್ರಿಯ ರಿಚಾರ್ಜ್ ಯೋಜನೆಯ ಬೆಲೆ ಕಡಿತಗೊಳಿಸುವ ಮೂಲಕ ಗ್ರಾಹಕರಿಗೆ ಬಂಪರ್ ಗಿಫ್ಟ್ ನೀಡಿದೆ.
BSNL: ಬಿಎಸ್ಎನ್ಎಲ್ ಹೊಸ ಆಫರ್ ಬಿಡುಗಡೆ ಮಾಡಿದ್ದು, ಈ ಮೂಲಕ ಖಾಸಗಿ ಟೆಲಿಕಾಂ ಕಂಪನಿಗಳ ನಿದ್ದೆಗೆಡಿಸಿದೆ.
BSNL recharge plan: ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ ಕೈಗೆಟುಕುವ ಬೆಲೆಯಲ್ಲಿ ಡೇಟಾ ಅಗತ್ಯವನ್ನು ಪೂರೈಸಲಿದೆ. ಈ ಪ್ಲಾನ್ ಮೂಲಕ ಗ್ರಾಹಕರು ಅದ್ಭುತ ಸೌಲಭ್ಯವನ್ನು ಪಡೆಯುತ್ತಾರೆ.
BSNL: ಇತ್ತೀಚಿನ ದಿನಗಳಲ್ಲಿ ಜಿಯೋ, ಏರ್ಟೆಲ್, ವಿಐನಂತಹ ಖಾಸಗಿ ಟೆಲಿಕಾಂ ಕಂಪನಿಗಳಿಗೆ ಪ್ರಬಲ ಸ್ಪರ್ಧೆ ಒಡ್ಡುತ್ತಿರುವ ಬಿಎಸ್ಎನ್ಎಲ್ ಇದೀಗ ಮತ್ತೊಮ್ಮೆ ಎಲ್ಲಾ ಟೆಲಿಕಾಂ ಸಂಸ್ಥೆಗಳಿಗೆ ಸೆಡ್ಡು ಹೊಡೆದಿದ್ದು ಅಗ್ಗದ ಬೆಲೆಯಲ್ಲಿ ಆಕರ್ಷಕ ವ್ಯಾಲಿಡಿಟಿ ಪ್ಲಾನ್ ಘೋಷಿಸಿದೆ.
BSNL: ಇತ್ತೀಚಿನ ದಿನಗಳಲ್ಲಿ ಖಾಸಗಿ ಟೆಲಿಕಾಂ ಕಂಪನಿಗಳಾದ ಜಿಯೋ, ಏರ್ಟೆಲ್, ವಿಐಗೆ ಕಠಿಣ ಸ್ಪರ್ಧೆ ಒಡ್ಡುತ್ತಿರುವ ಸರ್ಕಾರಿ ಸ್ವಾಮ್ಯದ ಟೆಲಿಕಾಂ ಕಂಪನಿ ಬಿಎಸ್ಎನ್ಎಲ್ ಇದೀಗ ಮತ್ತೊಮ್ಮೆ ತನ್ನ ಗ್ರಾಹಕರಿಗಾಗಿ ನಾಲ್ಕು ಅಗ್ಗದ ಬೆಲೆಯ ಪ್ರಿಪೇಯ್ಡ್ ಯೋಜನೆಗಳನ್ನು ಪರಿಚಯಿಸಿದೆ.
Cheapest Recharge Plan:ಬಿಎಸ್ಎನ್ಎಲ್ ಇದೀಗ ತನ್ನ ಕೋಟ್ಯಾಂತರ ಗ್ರಾಹಕರಿಗಾಗಿ ಸೂಪರ್-ಡೂಪರ್ ಪ್ರಿಪೇಯ್ಡ್ ಪ್ಲಾನ್ ಪರಿಚಯಿಸಿದ್ದು, ದೀರ್ಘಾವಧಿ ಮಾನ್ಯತೆಯೊಂದಿಗೆ ಲಭ್ಯವಿರುವ ಈ ರಿಚಾರ್ಜ್ ಯೋಜನೆಯಲ್ಲಿ ಗ್ರಾಹಕರು ಅನ್ಲಿಮಿಟೆಡ್ ಕಾಲ್, ಎಸ್ಎಂಎಸ್, ಡೇಟಾ ಸೌಲಭ್ಯಗಳನ್ನು ಪಡೆಯುತ್ತಾರೆ.
Cheapest Recharge Plan: 2024ರ ಜುಲೈನಲ್ಲಿ ಖಾಸಗಿ ಟೆಲಿಕಾಂ ಕಂಪನಿಗಳು ರಿಚಾರ್ಜ್ ಬೆಲೆಗಳನ್ನು ಹೆಚ್ಚಿಸಿದ ಬಳಿಕ ಬಿಎಸ್ಎನ್ಎಲ್ ಗ್ರಾಹಕರ ಸಂಖ್ಯೆ ನಿರಂತರವಾಗಿ ಹೆಚ್ಚಾಗುತ್ತಿದೆ.