BSNL To Roll Out 5G: ಬಿಎಸ್ಎನ್ಎಲ್ ಗ್ರಾಹಕರಿಗೊಂದು ಸರ್ಕಾರ ಮಹತ್ವದ ಘೋಷಣೆ ಮಾಡಿದೆ. ರಾಜ್ಯಗಳ ಐಟಿ ಸಚಿವರ ಸಭೆಯನ್ನುದ್ದೇಶಿಸಿ ಮಾತನಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್, ಹೊಸ ಟವರ್ಗಳ ಸ್ಥಾಪನೆಗೆ ಸರ್ಕಾರ 36,000 ಕೋಟಿ ರೂ.ವೆಚ್ಚ ಮಾಡಲಿದೆ ಎಂದು ಹೇಳಿದ್ದಾರೆ.
Cheapest Reacharge Pans: ಕೆಲ ದಿನಗಳ ಹಿಂದೆಯಷ್ಟೇ ಏರ್ಟೆಲ್, ಜಿಯೋ ಮತ್ತು ವೊಡಾಫೋನ್ ಕಂಪನಿಗಳು 30 ದಿನಗಳ ವ್ಯಾಲಿಡಿಟಿ ಹೊಂದಿರುವ ಎರಡು ಯೋಜನೆಗಳನ್ನು ಬಿಡುಗಡೆ ಮಾಡಿದ್ದವು. ಇದೀಗ ಸರ್ಕಾರಿ ಸ್ವಾಮ್ಯದ ಬಿಎಸ್ಎನ್ಎಲ್ ಕೂಡ ಎರಡು ಹೊಸ ಮಾಸಿಕ ರಿಚಾರ್ಜ್ ಯೋಜನೆಯನ್ನು ಬಿಡುಗಡೆ ಮಾಡಿದೆ. ಈ ಪ್ಲಾನ್ ಗಳಲ್ಲಿ ಡೆಲಿ ಡೇಟಾ, ಕಾಲಿಂಗ್ ಹಾಗೂ ಎಸ್ಎಂಎಸ್ ಸೌಲಭ್ಯಗಳು ಶಾಮೀಲಾಗಿವೆ.
ಇಡೀ ದೇಶದಲ್ಲಿ ಹೈಬ್ರಿಡ್ 4 ಜಿ ಸೇವೆಯನ್ನು (Hybrid 4G Service) ಜಾರಿಗೆ ತರಲು ಬಿಎಸ್ಎನ್ಎಲ್ ಆದ್ಯತೆ ನೀಡಬೇಕಾಗುತ್ತದೆ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.