Bsp

ಬಿಜೆಪಿಯ ಚೌಕಿದಾರ್ ನಾಟಕ ಬಹಳ ದಿನ ನಡೆಯಲ್ಲ: ಮಾಯಾವತಿ

ಬಿಜೆಪಿಯ ಚೌಕಿದಾರ್ ನಾಟಕ ಬಹಳ ದಿನ ನಡೆಯಲ್ಲ: ಮಾಯಾವತಿ

ಹಣ ಕೊಟ್ಟ ತಕ್ಷಣ ಬಡತನ ದೂರವಾಗುವುದಿಲ್ಲ. ಕರ್ನಾಟಕದಲ್ಲೂ ಕಡು ಬಡವರು, ಅಸಹಾಯಕರು ಇದ್ದಾರೆ. ಅವರಿಗೆ ಒಳಿತು ಮಾಡುವ ಉದ್ದೇಶವನ್ನು ನಾವು ಹೊಂದಿದ್ದೇವೆ. ಹಾಗಾಗಿ ಬಿಎಸ್​ಪಿ ಬಡವರಿಗೆ ಉದ್ಯೋಗ ಕೊಟ್ಟು ಬಡತನ ನಿರ್ಮೂಲನ ಮಾಡುವ ಪಣ ತೊಟ್ಟಿದೆ ಎಂದು ಮಾಯಾವತಿ ಹೇಳಿದರು.

Apr 10, 2019, 06:03 PM IST
ಪ್ರಧಾನಿ ಮೋದಿ ಜನತೆಯ ದಾರಿತಪ್ಪಿಸುತ್ತಿದ್ದಾರೆ: ಮಾಯಾವತಿ

ಪ್ರಧಾನಿ ಮೋದಿ ಜನತೆಯ ದಾರಿತಪ್ಪಿಸುತ್ತಿದ್ದಾರೆ: ಮಾಯಾವತಿ

ಉತ್ತರಪ್ರದೇಶದ ಮೀರತ್ ನಲ್ಲಿ ಸೋಮವಾರ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಮಾಯಾವತಿ, ಚುನಾವಣೆಗೂ ಮುನ್ನ, ಪ್ರಧಾನಿ ಮೋದಿ ಜನರ ದಾರಿತಪ್ಪಿಸುತ್ತಿದ್ದಾರೆ ಎಂದಿದ್ದಾರೆ.

Apr 8, 2019, 05:04 PM IST
ಈ ಚುನಾವಣೆಯಲ್ಲಿ ಯಾವ ಪಕ್ಷಕ್ಕೂ ಸ್ಪಷ್ಟ ಬಹುಮತ ಸಿಗಲ್ಲ, ಪ್ರಾದೇಶಿಕ ಪಕ್ಷಗಳಿಂದ ಪ್ರಧಾನಿ ಆಯ್ಕೆ: ರಾಮಗೋಪಾಲ್ ಯಾದವ್

ಈ ಚುನಾವಣೆಯಲ್ಲಿ ಯಾವ ಪಕ್ಷಕ್ಕೂ ಸ್ಪಷ್ಟ ಬಹುಮತ ಸಿಗಲ್ಲ, ಪ್ರಾದೇಶಿಕ ಪಕ್ಷಗಳಿಂದ ಪ್ರಧಾನಿ ಆಯ್ಕೆ: ರಾಮಗೋಪಾಲ್ ಯಾದವ್

ಉತ್ತರಪ್ರದೇಶದಲ್ಲಿ ಎಸ್ಪಿ-ಬಿಎಸ್ಪಿ-ಆರ್ ಎಲ್ಡಿ ಮಹಾಮೈತ್ರಿ ಹೆಚ್ಚು ಶಕ್ತಿಯುತವಾಗಿದೆ ಎಂದ ಯಾದವ್, ಈ ಬಾರಿ ಚುನಾವಣೆಯಲ್ಲಿ ಬಿಜೆಪಿ ಒಂದು ಅಥವಾ ಎರಡು ಸ್ಥಾನಗಳನ್ನು ಗೆದ್ದರೆ ಅದೇ ಹೆಚ್ಚು ಎಂದು ರಾಮಗೋಪಾಲ್ ಯಾದವ್ ಹೇಳಿದ್ದಾರೆ.

Apr 5, 2019, 11:57 AM IST
ಪ್ರಧಾನಿ ಅಭ್ಯರ್ಥಿ ಆಗುವ ಮಹತ್ವಾಕಾಂಕ್ಷೆ ವ್ಯಕ್ತಪಡಿಸಿದ ಮಾಯಾವತಿ ಹೇಳಿದ್ದೇನು?

ಪ್ರಧಾನಿ ಅಭ್ಯರ್ಥಿ ಆಗುವ ಮಹತ್ವಾಕಾಂಕ್ಷೆ ವ್ಯಕ್ತಪಡಿಸಿದ ಮಾಯಾವತಿ ಹೇಳಿದ್ದೇನು?

ಒಂದು ವೇಳೆ ಕೇಂದ್ರದಲ್ಲಿ ಸರ್ಕಾರ ರಚಿಸುವ ಅವಕಾಶ ಸಿಕ್ಕರೆ, ಉತ್ತರಪ್ರದೇಶದ ವಿಧಾನವನ್ನು ಅಳವಡಿಸಿಕೊಂಡು ಎಲ್ಲಾ ದೃಷ್ಟಿಕೋನಗಳಿಂದಲೂ ಉತ್ತಮ ಸರ್ಕಾರ ನೀಡುತ್ತೇವೆ ಎಂದು ಮಾಯಾವತಿ ಹೇಳಿದ್ದಾರೆ.

Apr 3, 2019, 07:11 PM IST
ತಾವು ಸ್ಪರ್ಧಿಸುವ ಕ್ಷೇತ್ರದಲ್ಲಿ ಅಭ್ಯರ್ಥಿ ಹಾಕದಂತೆ ಕಾಂಗ್ರೆಸ್‌ಗೆ ಡ್ಯಾನಿಶ್ ಅಲಿ ಮನವಿ

ತಾವು ಸ್ಪರ್ಧಿಸುವ ಕ್ಷೇತ್ರದಲ್ಲಿ ಅಭ್ಯರ್ಥಿ ಹಾಕದಂತೆ ಕಾಂಗ್ರೆಸ್‌ಗೆ ಡ್ಯಾನಿಶ್ ಅಲಿ ಮನವಿ

ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲೆಂದೇ ಇತ್ತೀಚೆಗೆ ಜೆಡಿಎಸ್ ತೊರೆದು ಬಿಎಸ್​ಪಿ ಸೇರಿದ್ದ ಡ್ಯಾನಿಷ್ ಅಲಿ.

Mar 26, 2019, 09:38 AM IST
ಲೋಕಸಭಾ ಚುನಾವಣೆ 2019: ಉತ್ತರ ಪ್ರದೇಶದ 11 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆ ಮಾಡಿದ ಬಿಎಸ್ಪಿ

ಲೋಕಸಭಾ ಚುನಾವಣೆ 2019: ಉತ್ತರ ಪ್ರದೇಶದ 11 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆ ಮಾಡಿದ ಬಿಎಸ್ಪಿ

ಉತ್ತರಪ್ರದೇಶದಲ್ಲಿ ಈಗಾಗಲೇ ಎಸ್ಪಿ-ಬಿಎಸ್ಪಿ ಪಕ್ಷಗಳು ಮೈತ್ರಿ ಮಾಡಿಕೊಂಡಿದ್ದು, ಸೀಟು ಹಂಚಿಕೆ ಮಾಡಿಕೊಂಡಿವೆ. ಈ ಪ್ರಕಾರ ಉತ್ತರಪ್ರದೇಶದ 80 ಲೋಕಸಭಾ ಸ್ಥಾನಗಳಲ್ಲಿ ಬಿಎಸ್ಪಿ 38, ಎಸ್ಪಿ 37 ಸ್ಥಾನಗಳನ್ನು ಹಂಚಿಕೊಂಡಿದ್ದು, ಮಥುರಾ, ಮುಜಾಫರ್ ಪುರ ಹಾಗೂ ಬಾಗಪತ್ ಕ್ಷೇತ್ರಗಳನ್ನು ಆರ್ ಎಲ್ ಡಿ ಪಕ್ಷಕ್ಕೆ ಬಿಟ್ಟುಕೊಟ್ಟಿವೆ.   

Mar 22, 2019, 03:06 PM IST
ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ಬಿಎಸ್​ಪಿ ಮುಖ್ಯಸ್ಥೆ ಮಾಯಾವತಿ ಹೇಳಿಕೆ

ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ಬಿಎಸ್​ಪಿ ಮುಖ್ಯಸ್ಥೆ ಮಾಯಾವತಿ ಹೇಳಿಕೆ

ಚುನಾವಣೆ ದೃಷ್ಟಿಯಿಂದ ಹಲವು ಬಾರಿ ಕಠಿಣ ನಿರ್ಧಾರಗಳನ್ನು ಕೈಗೊಳ್ಳಬೇಕಾಗುತ್ತದೆ.

Mar 20, 2019, 01:34 PM IST
ಕರ್ನಾಟಕದ ಎರಡು ಲೋಕಸಭಾ ಕ್ಷೇತ್ರಗಳಿಗೆ ಬಿಎಸ್​ಪಿ ಅಭ್ಯರ್ಥಿಗಳು ಅಂತಿಮ

ಕರ್ನಾಟಕದ ಎರಡು ಲೋಕಸಭಾ ಕ್ಷೇತ್ರಗಳಿಗೆ ಬಿಎಸ್​ಪಿ ಅಭ್ಯರ್ಥಿಗಳು ಅಂತಿಮ

2019ರ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದ 28 ಕ್ಷೇತ್ರಗಳಲ್ಲೂ ತನ್ನ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ ಎಂದು ಬಿಎಸ್​ಪಿ ತಿಳಿಸಿದೆ.

Mar 20, 2019, 11:33 AM IST
ಬಿಜೆಪಿ ಸೋಲಿಸಲು ಎಸ್ಪಿ-ಬಿಎಸ್ಪಿ ಮೈತ್ರಿಯೇ ಸಾಕು, ನಿಮ್ಮ ಅಗತ್ಯವಿಲ್ಲ: ಕಾಂಗ್ರೆಸ್ ವಿರುದ್ಧ ಮಾಯಾವತಿ ವಾಗ್ದಾಳಿ

ಬಿಜೆಪಿ ಸೋಲಿಸಲು ಎಸ್ಪಿ-ಬಿಎಸ್ಪಿ ಮೈತ್ರಿಯೇ ಸಾಕು, ನಿಮ್ಮ ಅಗತ್ಯವಿಲ್ಲ: ಕಾಂಗ್ರೆಸ್ ವಿರುದ್ಧ ಮಾಯಾವತಿ ವಾಗ್ದಾಳಿ

ಉತ್ತರಪ್ರದೇಶದ ಎಲ್ಲಾ 80 ಲೋಕಸಭಾ ಸ್ಥಾನಗಳಲ್ಲಿ ಕಾಂಗ್ರೆಸ್ ಸ್ಪರ್ಧಿಸಲು ಮುಕ್ತವಾಗಿರಬೇಕು ಎಂದು ಮಾಯಾವತಿ ವ್ಯಂಗ್ಯವಾಡಿದ್ದಾರೆ. 

Mar 18, 2019, 01:41 PM IST
ಉತ್ತರ ಪ್ರದೇಶ: ಮಾಯಾವತಿ- ಅಖಿಲೇಶ್ ಮೈತ್ರಿಕೂಟಕ್ಕೆ 7 ಸ್ಥಾನ ನೀಡಿದ ಕಾಂಗ್ರೆಸ್

ಉತ್ತರ ಪ್ರದೇಶ: ಮಾಯಾವತಿ- ಅಖಿಲೇಶ್ ಮೈತ್ರಿಕೂಟಕ್ಕೆ 7 ಸ್ಥಾನ ನೀಡಿದ ಕಾಂಗ್ರೆಸ್

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಉತ್ತರಪ್ರದೇಶದ ಏಳು ಸ್ಥಾನಗಳಲ್ಲಿ ಕಾಂಗ್ರೆಸ್ ಸ್ಪರ್ಧಿಸುವುದಿಲ್ಲ ಎಂದು ಹೇಳಿದೆ. ಆ ಕ್ಷೇತ್ರಗಳನ್ನು ಮಾಯಾವತಿ-ಅಖಿಲೇಶ್ ಯಾದವ್ ಅವರ ಮೈತ್ರಿಕೂಟಕ್ಕೆ ಬಿಟ್ಟುಕೊಡುವುದಾಗಿ ಕಾಂಗ್ರೆಸ್ ಘೋಷಿಸಿದೆ.

Mar 17, 2019, 04:14 PM IST
ಹಲವು ಪಕ್ಷಗಳನ್ನು ಸಂಪರ್ಕಿಸಿದೆ, ಯಾರೂ ಕೂಡ ಬೆಂಬಲಿಸಲಿಲ್ಲ- ಬಿಎಸ್ಪಿ ಟ್ರಾನ್ಸ್ ಜೆಂಡರ್ ಅಭ್ಯರ್ಥಿ

ಹಲವು ಪಕ್ಷಗಳನ್ನು ಸಂಪರ್ಕಿಸಿದೆ, ಯಾರೂ ಕೂಡ ಬೆಂಬಲಿಸಲಿಲ್ಲ- ಬಿಎಸ್ಪಿ ಟ್ರಾನ್ಸ್ ಜೆಂಡರ್ ಅಭ್ಯರ್ಥಿ

ಒರಿಸ್ಸಾ ವಿಧಾನಸಭೆ ಚುನಾವಣೆಯಲ್ಲಿ ಕೋರೈ ವಿಧಾನಸಭಾ ಕ್ಷೇತ್ರದಿಂದ ಕಾಜಲ್ ನಾಯಕ್ ಎನ್ನುವ ಮಂಗಳಮುಖಿ ಬಹುಜನ ಸಮಾಜ ಪಕ್ಷ (ಬಿಎಸ್ಪಿ)ದಿಂದ ಕಣಕ್ಕೆ ಇಳಿಯಲಿದ್ದಾರೆ. ಬಿಎಸ್ಪಿ ಪಕ್ಷದಿಂದ ಟಿಕೆಟ್ ದೊರಕುವ ಮೊದಲು ಹಲವು ಪಕ್ಷಗಳನ್ನು ಸಂಪರ್ಕಿಸಲಾಗಿತ್ತು ಆದರೆ ಯಾವ ಪಕ್ಷಗಳು ತಮಗೆ ಸೂಕ್ತ ಬೆಂಬಲ ನೀಡಲಿಲ್ಲ ಎಂದು ಹೇಳಿದರು.

Mar 17, 2019, 11:32 AM IST
ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡ್ಯಾನಿಶ್ ಅಲಿ ಬಿಎಸ್‍ಪಿಗೆ ಸೇರ್ಪಡೆ

ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡ್ಯಾನಿಶ್ ಅಲಿ ಬಿಎಸ್‍ಪಿಗೆ ಸೇರ್ಪಡೆ

ಉತ್ತರ ಪ್ರದೇಶದ ಲಕ್ನೋದಲ್ಲಿ ಬಿಎಸ್‍ಪಿ ಪ್ರಧಾನ ಕಾರ್ಯದರ್ಶಿ ಸತೀಶ್ ಮಿಶ್ರಾ ಸಮ್ಮುಖದಲ್ಲಿ ಡ್ಯಾನಿಶ್ ಅಲಿ ಅವರು ಬಹುಜನ ಸಮಾಜ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

Mar 16, 2019, 02:21 PM IST
'ಹೋಳಿ' ಬಳಿಕ ಎಸ್​ಪಿ-ಬಿಎಸ್​ಪಿ-RLD ಯಿಂದ ಜಂಟಿ ಚುನಾವಣಾ ರ‍್ಯಾಲಿ

'ಹೋಳಿ' ಬಳಿಕ ಎಸ್​ಪಿ-ಬಿಎಸ್​ಪಿ-RLD ಯಿಂದ ಜಂಟಿ ಚುನಾವಣಾ ರ‍್ಯಾಲಿ

ಸಹರಾನ್ಪುರದ ದೇವಬಂದ್‌ನಲ್ಲಿ ನಡೆಯಲಿರುವ ಮೈತ್ರಿ ಪಕ್ಷಗಳ ಮೊದಲ ರ‍್ಯಾಲಿಯಲ್ಲಿ ಬಿಎಸ್​ಪಿ ನಾಯಕಿ ಮಾಯಾವತಿ, ಎಸ್​ಪಿ ನಾಯಕ ಅಖಿಲೇಶ್ ಯಾದವ್ ಮತ್ತು ಆರ್ ಎಲ್ ಡಿ ನಾಯಕ ಅಜಿತ್ ಸಿಂಗ್ ರ‍್ಯಾಲಿಯ ನೇತೃತ್ವ ವಹಿಸಲಿದ್ದಾರೆ. 

Mar 15, 2019, 10:42 AM IST
ಬಿಎಸ್​ಪಿ ಮುಖ್ಯಸ್ಥೆ ಮಾಯಾವತಿ ಈ ಕ್ಷೇತ್ರದಿಂದ ಸ್ಪರ್ಧೆ ಸಾಧ್ಯತೆ!

ಬಿಎಸ್​ಪಿ ಮುಖ್ಯಸ್ಥೆ ಮಾಯಾವತಿ ಈ ಕ್ಷೇತ್ರದಿಂದ ಸ್ಪರ್ಧೆ ಸಾಧ್ಯತೆ!

1989 ರಲ್ಲಿ ಮಾಯಾವತಿ ಅವರು ಬಿಜ್ನೋರ್ನಿಂದ ಸ್ಪರ್ಧಿಸಿದ್ದರು. ಇಲ್ಲಿಂದ ಸಂಸತ್ ಸದಸ್ಯರಾಗಿ ಪಾರ್ಲಿಮೆಂಟ್ ಮೆಟ್ಟಿಲೇರಿದ್ದರು.

Mar 13, 2019, 09:25 AM IST
ಯಾವುದೇ ರಾಜ್ಯದಲ್ಲೂ ಕಾಂಗ್ರೆಸ್ ಜೊತೆಗೆ ಬಿಎಸ್​ಪಿ ಮೈತ್ರಿಯಿಲ್ಲ: ಮಾಯಾವತಿ

ಯಾವುದೇ ರಾಜ್ಯದಲ್ಲೂ ಕಾಂಗ್ರೆಸ್ ಜೊತೆಗೆ ಬಿಎಸ್​ಪಿ ಮೈತ್ರಿಯಿಲ್ಲ: ಮಾಯಾವತಿ

ಪತ್ರಿಕಾ ಪ್ರಕಟಣೆಯ ಪ್ರಕಾರ, ಬಹುಜನ ಸಮಾಜವಾದಿ ಪಕ್ಷ(ಬಿಎಸ್​ಪಿ)ವು ಇತರ ರಾಜ್ಯಗಳಲ್ಲಿ ಸಣ್ಣ ಪಕ್ಷಗಳ ಜೊತೆ ಸೇರಿ ಚುನಾವಣೆಯಲ್ಲಿ ಸ್ಪರ್ಧಿಸಲಿದೆ.

Mar 12, 2019, 04:26 PM IST
ಕರ್ನಾಟಕದ ಎಲ್ಲಾ 28 ಲೋಕಸಭಾ ಕ್ಷೇತ್ರಗಳಲ್ಲಿ ಬಿಎಸ್ಪಿ ಸ್ಪರ್ಧೆ: ಎನ್.ಮಹೇಶ್

ಕರ್ನಾಟಕದ ಎಲ್ಲಾ 28 ಲೋಕಸಭಾ ಕ್ಷೇತ್ರಗಳಲ್ಲಿ ಬಿಎಸ್ಪಿ ಸ್ಪರ್ಧೆ: ಎನ್.ಮಹೇಶ್

ರಾಜ್ಯದಲ್ಲಿ 28 ಕ್ಷೇತ್ರಗಳಲ್ಲೂ ಪಕ್ಷದ ಅಭ್ಯರ್ಥಿಗಳು ಸ್ಪರ್ಧಿಸಲಿದೆ ಎಂದು ಮಾಜಿ ಸಚಿವ ಎನ್.ಮಹೇಶ್ ಹೇಳಿದ್ದಾರೆ.

Mar 12, 2019, 12:00 PM IST
ಉತ್ತರಾಖಂಡ, ಮಧ್ಯಪ್ರದೇಶದಲ್ಲೂ ಮೈತ್ರಿ ಘೋಷಿಸಿದ ಎಸ್​ಪಿ-ಬಿಎಸ್​ಪಿ

ಉತ್ತರಾಖಂಡ, ಮಧ್ಯಪ್ರದೇಶದಲ್ಲೂ ಮೈತ್ರಿ ಘೋಷಿಸಿದ ಎಸ್​ಪಿ-ಬಿಎಸ್​ಪಿ

ಉತ್ತರಖಂಡದ 5 ಲೋಕಸಭಾ ಕ್ಷೇತ್ರಗಳಲ್ಲಿ ಒಂದು ಸ್ಥಾನದಲ್ಲಿ ಎಸ್​ಪಿ ಮತ್ತು 4 ಸ್ಥಾನಗಳಲ್ಲಿ ಬಿಎಸ್​ಪಿ ಸ್ಪರ್ಧಿಸಲಿದೆ.
 
Feb 25, 2019, 04:04 PM IST
ಲೋಕಸಭಾ ಚುನಾವಣೆ: ಎಸ್ಪಿ-ಬಿಎಸ್ಪಿ ಮೈತ್ರಿ ಸೀಟು ಹಂಚಿಕೆ ಫೈನಲ್! ಯಾರಿಗೆ ಎಷ್ಟು ಸೀಟು?

ಲೋಕಸಭಾ ಚುನಾವಣೆ: ಎಸ್ಪಿ-ಬಿಎಸ್ಪಿ ಮೈತ್ರಿ ಸೀಟು ಹಂಚಿಕೆ ಫೈನಲ್! ಯಾರಿಗೆ ಎಷ್ಟು ಸೀಟು?

ಉತ್ತರಪ್ರದೇಶದಲ್ಲಿರುವ 80 ಲೋಕಸಭಾ ಸ್ಥಾನಗಳಲ್ಲಿ ಸಮಾಜವಾದಿ ಪಕ್ಷ 37 ಮತ್ತು ಬಹುಜನ ಸಮಾಜ ಪಕ್ಷ 38 ಸ್ಥಾನಗಳಲ್ಲಿ ಸ್ಪರ್ಧಿಸುವುದಾಗಿ ಎರಡೂ ಪಕ್ಷಗಳು ಒಮ್ಮತದ ನಿರ್ಧಾರ ಪ್ರಕಟಿಸಿವೆ. 

Feb 21, 2019, 06:33 PM IST
ಸೋಶಿಯಲ್ ಮೀಡಿಯಾದಲ್ಲಿ ಎಸ್ಪಿ-ಬಿಎಸ್ಪಿ ಮೈತ್ರಿ ಭರ್ಜರಿ ಪ್ರಚಾರ; ಘೋಷಣೆ ಏನ್ ಗೊತ್ತೆ?

ಸೋಶಿಯಲ್ ಮೀಡಿಯಾದಲ್ಲಿ ಎಸ್ಪಿ-ಬಿಎಸ್ಪಿ ಮೈತ್ರಿ ಭರ್ಜರಿ ಪ್ರಚಾರ; ಘೋಷಣೆ ಏನ್ ಗೊತ್ತೆ?

ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಎಲ್ಲ ಪಕ್ಷಗಳ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಒಂದೆಡೆ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರಲು ಹಾತೊರೆಯುತ್ತಿದ್ದರೆ, ಮತ್ತೊಂದೆಡೆ ಇತರ ರಾಜಕೀಯ ಪಕ್ಷಗಳು ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸಲು ಸಾಕಷ್ಟು ಪ್ರಯತ್ನಗಳನ್ನು ಮಾಡುತ್ತಿವೆ.

Jan 31, 2019, 05:52 PM IST
ನಾನು ಎಲ್ಲ ಸಚಿವರ 'ಬಾಪ್' - ಬಿಎಸ್ಪಿ ಶಾಸಕಿ ರಮಾಬಾಯಿ ಸಿಂಗ್

ನಾನು ಎಲ್ಲ ಸಚಿವರ 'ಬಾಪ್' - ಬಿಎಸ್ಪಿ ಶಾಸಕಿ ರಮಾಬಾಯಿ ಸಿಂಗ್

ಬಹುಜನ ಸಮಾಜ ಪಕ್ಷದ ಶಾಸಕಿ ರಮಾಬಾಯಿ ಸಿಂಗ್ ತಾನು ಎಲ್ಲ ಸಚಿವರ ಬಾಪ್ ಎಂದು ಹೇಳುವ ಮೂಲಕ ಎಲ್ಲರನ್ನು ಅಚ್ಚರಿಗೊಳಿಸಿದ್ದಾರೆ. ತನಗೆ ಮತ್ತು ಇತರ ಬಿಎಸ್ಪಿ ಶಾಸಕರಿಗೆ ಮಂತ್ರಿಗಿರಿ ನೀಡದೆ ಹೋದಲ್ಲಿ ಕರ್ನಾಟಕದ ರೀತಿಯ ರಾಜಕೀಯ ಪರಿಸ್ಥಿತಿಯನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

Jan 26, 2019, 02:46 PM IST