ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಬಿ.ವೈ. ವಿಜಯೇಂದ್ರ ಅವರು ಕರ್ನಾಟಕ ವಿಧಾನಸಭಾ ಚುನಾವಣೆ 2023ರಲ್ಲಿ ಸೋಲಬೇಕು ಎಂಬ ದುರುದ್ದೇಶದಿಂದ ಬಿಎಸ್ವೈ ಅವರಿಗೆ ಸೇರಿದ ಅಡಿಕೆ ತೋಟದ ಕಾಂಪೌಂಡ್ ಬಳಿ ವಾಮಾಚಾರ ನಡೆಸಲಾಗಿತ್ತು ಎಂದು ದೂರು ದಾಖಲಿಸಲಾಗಿದೆ.
ಶಿಕಾರಿಪುರದಲ್ಲಿ ಮತದಾನ ಮಾಡುವ ಮೊದಲು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಶಿಕಾರಿಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿವೈ ವಿಜಯೇಂದ್ರ ತಮ್ಮ ಮನೆ ದೇವರಾದ ಹುಚ್ಚರಾಯಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ರು.
Karnataka Assembly Election: ವೀರಶೈವ ಲಿಂಗಾಯತ ಸಮಾಜವನ್ನು ಎತ್ತಿ ಕಟ್ಟುವ ಕೆಲಸ ಕಾಂಗ್ರೆಸ್ ಮಾಡುತ್ತಿದೆ. ಅಧಿಕಾರ ಇದ್ದಾಗ ಏನೂ ಮಾಡಿಲ್ಲ, ಇವಾಗ ಓಲೈಕೆ ಮಾಡುತ್ತಿದೆ. ವೀರಶೈವ ಲಿಂಗಾಯತ ಸಮುದಾಯದ ಜೊತೆಗೆ ನಾವು ಇದ್ದೇವೆ. ಈ ಸಮಾಜವನ್ನು ಹಿಂದೆ ಒಡೆಯುವ ಪ್ರಯತ್ನ ಕಾಂಗ್ರೆಸ್ ಮಾಡಿತ್ತು.
Karnataka Election 2023 : ಯಡಿಯೂರಪ್ಪರ ರಾಜಕೀಯ ಭವ್ಯ ಭವಿಷ್ಯಕ್ಕೆ ಮುನ್ನುಡಿ ಬರೆದಿತ್ತು ಸಿಕೆಆರ್ 454. ನಾಮಪತ್ರ ಸಲ್ಲಿಸುವಾಗಲೆಲ್ಲಾ ಈ ನಂಬರ್ ಶುಭಶಕುನವನ್ನೇ ನುಡಿಯುತ್ತಿತ್ತು. ತಂದೆಯ ಪಾಲಿಗೆ ಅದೃಷ್ಟ ತಂದಿದ್ದ ಈ ನಂಬರ್ ಮಗನಿಗೂ ಲಕ್ಕಿಯಾಗಿ ಸಾಬೀತಾಗಲಿದೆಯಾ ?
ಬೆಳಗಾವಿ ಬಂಡಾಯ ಬೆಂಕಿಯಲ್ಲಿ ಕಮಲ ಕಮರುತ್ತಾ..?
ಅಥಣಿ ಅಗ್ನಿಜ್ವಾಲೆಯಿಂದ ಕೈ ಬಿಸಿ ಮಾಡಿಕೊಳ್ಳುತ್ತಾ..?
ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಲಕ್ಷ್ಮಣ್ ಸವದಿ ರಾಜೀನಾಮೆ
ಅಧಿಕೃತವಾಗಿ ಘೋಷಣೆ ಮಾಡಿದ ಮಾಜಿ ಡಿಸಿಎಂ
ಶಿವಮೊಗ್ಗ BSY ಮನೆ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ.. ಇನ್ನೊಂದು ಕಡೆ ಬಂಧಿಸಿದವರನ್ನು ಬಿಡುಗಡೆ ಮಾಡುವಂತೆ ಆಗ್ರಹಿಸಿದ ಬಂಜಾರ ಸಮುದಾಯದಿಂದ ಪ್ರತಿಭಟನೆ ನಡೀತಿದೆ.
ಬಂಜಾರ ಸಮುದಾಯ ನಡೆಸುತ್ತಿರುವ ಪ್ರತಿಭಟನೆಗೆ ಸಂಬಂಧಿಸಿದಂತೆ ಇಂದು ಚಿಕ್ಕಬಳ್ಳಾಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಇದಕ್ಕೆಲ್ಲ ಸ್ಥಳೀಯ ಕಾಂಗ್ರೆಸ್ ನಾಯಕರ ಪ್ರಚೋದನೆಯಿದೆ ನಾವು ಎಲ್ಲರಿಗೂ ಸಾಮಾಜಿಕ ನ್ಯಾಯ ಕೊಟ್ಟ ಮೇಲೆ ಕಾಂಗ್ರೆಸ್ ನವರಿಗೆ ತಡೆದುಕೊಳ್ಳಲಾಗದೇ, ಈ ರೀತಿಯ ಹಿಂಸೆಗೆ ಪ್ರಚೋದನೆ ನೀಡುತ್ತಿದ್ದಾರೆ. ಈ ಪ್ರಚೋದನೆಗೆ ಬಂಜಾರ ಸಮುದಾಯ ಒಳಗಾಗಬಾರದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
Protest by Banjara community: ಮೀಸಲಾತಿ ಪರಿಷ್ಕರಣೆಗೆ ಸಂಬಂಧಿಸಿಂದಂತೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರದಲ್ಲಿರುವ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರ ನಿವಾಸಕ್ಕೆ ಬಂಜಾರ ಸಮುದಾಯದ ಪ್ರತಿಭಟನಾಕಾರರು ಮುತ್ತಿಗೆ ಹಾಕುವ ಯತ್ನಿಸಿದ್ದಾರೆ.
ವಿಜಯೇಂದ್ರಗೆ ಟಿಕೆಟ್ ಬಗ್ಗೆ ಸಿ.ಟಿ. ರವಿ ಹೇಳಿಕೆ ವಿಚಾರ. ಬಿಜೆಪಿ ಟಿಕೆಟ್ ವಿಚಾರ ಬಿಎಸ್ವೈ ಕಿಚನ್ನಲ್ಲಿ ಆಗಲ್ಲ ಎಂದು ಶಾಸಕ ಸಿ.ಟಿ.ರವಿಗೆ ಬಿ.ವೈ.ವಿಜಯೇಂದ್ರ ಟಾಂಗ್ ಕೊಟ್ಟಿದ್ದಾರೆ.
ಟಿಕೆಟ್ ಘೋಷಣೆ ವಿಚಾರದಲ್ಲಿ ಯುಟರ್ನ್ ಹೊಡೆದ BSY. ಬಾಯಿತಪ್ಪಿ ಹೇಳಿದ್ದೇನೆ ಎಂದ ಮಾಜಿ ಸಿಎಂ ಯಡಿಯೂರಪ್ಪ. ಚುನಾವಣಾ ಸಮಿತಿ ಅಂತಿಮ ನಿರ್ಧಾರ ಮಾಡುತ್ತೆ . ನಾನು ಯಾವುದೇ ಹೆಸರು ಹೇಳೋದು ಸೂಕ್ತ ಅಲ್ಲ. ಆ ರೀತಿ ಅನೌನ್ಸ್ ಮಾಡೋದಲ್ಲ, ಬಾಯಿತಪ್ಪಿ ಹೇಳಿದ್ದೇನೆ ಎಂದು ಬಾಗಲಕೋಟೆಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.