ಬಾಂಬ್ ಸ್ಪೋಟದ ವಿಷಯವನ್ನು ರಾಜಕೀಯವಾಗಿ ದುರ್ಬಳಕೆ ಮಾಡಿಕೊಳ್ತಿದ್ದಾರೆ ಅಂತ ನಾನು ಹೇಳಿದ್ದೇನೆ. ಇಂತ ರಾಜಕಾರಣದಿಂದ ಎಲ್ಲರಿಗೂ ದ್ರೋಹ ಬಗೆಯುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ನಮ್ಮ ಗೌರವ ನಾವೇ ಹಾಳು ಮಾಡಿಕೊಳ್ತಿದ್ದೀವಿ ಅನ್ನುವ ಅಭಿಪ್ರಾಯದಲ್ಲಿ ನಾನು ಹೇಳಿಕೆ ಕೊಟ್ಟಿದ್ದೇನೆ ಎಂದರು.
Hiriyuru MLA Poornima Srinivas : ಪೂರ್ಣಿಮಾ ಶ್ರೀನಿವಾಸ್ ಚಿತ್ರದುರ್ಗ ಜಿಲ್ಲೆಯ ಏಕೈಕ ಮಹಿಳಾ ಶಾಸಕಿಯಾಗಿದ್ದಾರೆ. ಪೂರ್ಣಿಮಾ ಶ್ರೀನಿವಾಸ್ ಹಿರಿಯೂರು ಕ್ಷೇತ್ರದ ಇದೀಗ ಶಾಸಕಿಯಾಗಿದ್ದಾರೆ.
ವಿಧಾನಸಭೆ ಅವಧಿ ಮುಕ್ತಾಯಕ್ಕೆ 6 ತಿಂಗಳು ಬಾಕಿ ಇದೆ. ಅದಾಗಲೇ ಬಿಜೆಪಿ ಚುನಾವಣಾ ಸಿದ್ಧತೆಗೆ ಮುಂದಾಗಿದ್ದು, ಕೊಪ್ಪಳ ಜಿಲ್ಲೆಯಲ್ಲಿ ರಣ ಕಹಳೆ ಮೊಳಗಿಸಿದೆ. ಬಿಜೆಪಿ ಆಯೋಜಿಸಿದ್ದ ಜನ ಸಂಕಲ್ಪ ಯಾತ್ರೆ ಮೂಲಕ ಹಾಲಿ ಮತ್ತು ಮಾಜಿ ಸಿಎಂ ಇಬ್ಬರೂ ಚುನಾವಣೆಗೆ ಸಿದ್ಧರಾಗಿ ಅಂತಾ ಕಾರ್ಯಕರ್ತರನ್ನು ಹುರಿದುಂಬಿಸಿದ್ರು.
ಬಚ್ಚಾ ಅಮಿತ್ ಶಾ ಎದುರು ನೀವು ಕೈಕಟ್ಟಿ ನಿಲ್ಲುವುದು ಸರಿಯೇ.. ಮೋದಿಯೂ ನಿಮ್ಮ ಮುಂದೆ ಬಚ್ಚಾ ಅಲ್ಲವೇ ಎಂದು ರಾಜ್ಯ ಕಾಂಗ್ರೆಸ್ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ವಿರುದ್ಧ ಗುಡುಗಿದೆ.
ವಿದ್ಯಾರ್ಥಿ ಭವನಕ್ಕೆ ಭೇಟಿ ನೀಡಿದ ಯಡಿಯೂರಪ್ಪ. ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಬಿಎಸ್ವೈ. ದೇವೇಗೌಡರನ್ನು ಭೇಟಿಯಾಗಿ ವಾಪಸ್ ಬರುವಾಗ ವಿದ್ಯಾರ್ಥಿ ಭವನಕ್ಕೆ ಭೇಟಿ. ಈ ವೇಳೆ ಶಾಸಕ ಗರುಡಾಚಾರ್, ಎಸ್.ಆರ್.ವಿಶ್ವನಾಥ್, ಎಂ.ಕೃಷ್ಣಪ್ಪ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದರು.
ಸಿಎಂ ಆಗಿದ್ದಾಗ ಗಾಣಿಗ ಸಮಾಜದ ಅನೇಕ ಬೇಡಿಕೆ ಈಡೇರಿಸಿದ್ದೇನೆ. ಆ ತೃಪ್ತಿ ಗಾಣಿಗ ಸಮಾಜಕ್ಕೂ ಇದೆ, ನನಗೂ ಇದೆ ಎಂದು ಮಾಜಿ ಸಿಎಂ ಬಿಎಸ್ವೈ ಹೇಳಿದ್ದಾರೆ. ಚುನಾವಣೆ ಬಂದಾಗ ಯಾರ ಬಣ್ಣ ಏನೂ ಅಂತಾ ಗೊತ್ತಾಗುತ್ತೆ ಎಂದು ಪ್ರಿಯಾಂಕ್ಗೆ ತಿರುಗೇಟು ನೀಡಿದ್ದಾರೆ..
ಬಿಡಿಎ ಕಂಟ್ರಾಕ್ಟ್ ವಿಚಾರ BSY ಮೇಲೆ ಭ್ರಷ್ಟಾಚಾರ ಆರೋಪ ಕೇಳಿ ಬಂದಿದ್ದು, ಯಡಿಯೂರಪ್ಪ ಕುಟುಂಬದ ಬಂಧನ ಸಾಧ್ಯತೆ ಇದೆ. BSY ಕುಟುಂಬದ ಜೊತೆ ಸಚಿವ ಎಸ್.ಟಿ.ಸೋಮಶೇಖರ್ಗೂ ಸಂಕಷ್ಟ ಎದುರಾಗಿದೆ.
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ಮತ್ತೆ ಸಂಕಷ್ಟ ಎದುರಾಗಿದೆ. ಬಿಎಸ್ವೈ ಕುಟುಂಬದ ವಿರುದ್ಧದ ಭ್ರಷ್ಟಾಚಾರ ಆರೋಪ ಪ್ರಕರಣ ಸಂಬಂಧ ಲೋಕಾಯುಕ್ತದಲ್ಲಿ ಎಫ್ಐಆರ್ ದಾಖಲಿಸುವಂತೆ ಜನಪ್ರತಿನಿಧಿ ವಿಶೇಷ ನ್ಯಾಯಾಲಯದಿಂದ ಆದೇಶಿಸಿದೆ.
ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಬಿಎಸ್ವೈಗೆ ಸ್ಥಾನ. ಬಿಎಸ್ವೈಗೆ 75 ವರ್ಷ ಆಯ್ತು ಎಂದು ಕೆಳಗಿಳಿಸಿದ್ರು. ಮುಖ್ಯಮಂತ್ರಿ ಸ್ಥಾನದಿಂದ ನಿರ್ದಯವಾಗಿ ಕೆಳಗಿಳಿಸಿದ್ರು. ಅವರು ಕಣ್ಣೀರು ಹಾಕುತ್ತಾ ರಾಜೀನಾಮೆ ನೀಡಿದ್ದರು. ಈಗ ಮತ್ತೆ ಸಂಸದೀಯ ಮಂಡಳಿಗೆ ಆಯ್ಕೆ ಮಾಡಿದ್ದಾರೆ. ಈಗ ಅವರ ವಯಸ್ಸು ಕಡಿಮೆ ಆಯ್ತಾ ಎಂದ ಸಿದ್ದರಾಮಯ್ಯ. ಇದಕ್ಕೆ ಕಾರಣ ಅವರ ಮೇಲಿನ ಪ್ರೀತಿ ಅಲ್ಲ, ಸೋಲಿನ ಭಯ ಎಂದು ಲೇವಡಿ.
ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಬಿಎಸ್ವೈಗೆ ಸ್ಥಾನ ನೀಡಲಾಗಿದೆ. ಹೈಕಮಾಂಡ್ ಬಿಎಸ್ವೈಗೆ ದೊಡ್ಡ ಜವಾಬ್ದಾರಿ ಕೊಟ್ಟಿದೆ. ಈ ಮೂಲಕ ವಿಧಾನಸಭೆ ಚುನಾವಣೆ ಗೆಲ್ಲಲು ಬಿಜೆಪಿ ರಣತಂತ್ರ ಹೆಣೆದಿದೆ.
ಕಾಂಗ್ರೆಸ್ ಸಿಎಂ ಕನಸು ನನಸಾಗದು. ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುತ್ತೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ನಿಶ್ಚಿತ ಎಂದು ರಾಯಚೂರಿನ ಮಂತ್ರಾಲಯದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.