ಯಾವ ದುಃಖ ನೋವುಗಳು ಈತನನ್ನು ಭಾಧಿಸದಿರಲಿ ಹಾಗೂ ಜಗತ್ತಿನ ಎಲ್ಲಾ ಕಷ್ಟ ಕಾರ್ಪಣ್ಯಗಳಿಂದ ಈತ ದೂರ ಇರಲಿ ಎಂದು ಪ್ರಯತ್ನಿಸುತ್ತಾನೆ ಹಾಗೂ ತನ್ನ ಮಗ ಇದಾವುದರ ವಿಚಾರಕ್ಕೆ ಸಿಲುಕಬಾರದೆಂದು ಯಾವುದೇ ಧಾರ್ಮಿಕ ಭೋಧನೆಯನ್ನು ಆತನಿಗೆ ಮಾಡುವುದಿಲ್ಲ.
ಭಾರತ ಜಗತ್ತಿಗೆ ಬುದ್ಧನನ್ನು ನೀಡಿದೆ ಯುದ್ಧವನ್ನಲ್ಲ ಎಂದು ಪ್ರಧಾನಿ ಮೋದಿ ಆಸ್ಟ್ರಿಯಾದಲ್ಲಿ ಹೇಳಿದ್ದಾರೆ. ಭಾರತ ಎಂದಿಗೂ ಶಾಂತಿ ಮತ್ತು ಸಮೃದ್ಧಿಯನ್ನು ಉತ್ತೇಜಿಸಿದೆ ಎಂದಿರುವ ಪ್ರಧಾನಿ 21 ನೇ ಶತಮಾನದಲ್ಲಿ ಭಾರತ ತನ್ನ ಪಾತ್ರವನ್ನು ಹಿಗ್ಗಿಸಿಕೊಳ್ಳಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಚೀನಾದಲ್ಲಿ ಮಾರಾಟವಾದ ಶಿಲ್ಪಗಳಲ್ಲಿ ಡೊನಾಲ್ಡ್ ಟ್ರಂಪ್ ಅವರನ್ನು ಭಗವಾನ್ ಬುದ್ಧ ಎಂದು ಚಿತ್ರಿಸಲಾಗಿದೆ. ಈ ಹಿಂದೆ, ಚೀನಾದ ವಾಣಿಜ್ಯ ವೆಬ್ಸೈಟ್ ಇಂತಹ ಟಾಯ್ಲೆಟ್ ಪೇಪರ್ ಅನ್ನು ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿದ್ದು, ಅದರಲ್ಲಿ ಟ್ರಂಪ್ನ ಫೇಸ್ ಪ್ರಿಂಟ್ ಇತ್ತು. ಅಷ್ಟೇ ಅಲ್ಲ, ಡೊನಾಲ್ಡ್ ಟ್ರಂಪ್ ಅವರ ಕಿತ್ತಳೆ ಹೇರ್ ಟಾಯ್ಲೆಟ್ ಬ್ರಷ್ ಕೂಡ ಚೀನಾದಲ್ಲಿ ಬಹಳ ಜನಪ್ರಿಯವಾಯಿತು.
ಈಗ ಉತ್ತರಪ್ರದೇಶದ ಬಲ್ಲಿಯಾ ಕ್ಷೇತ್ರದ ಬಿಜೆಪಿ ಶಾಸಕನಾಗಿರುವ ಸುರೇಂದ್ರ ಸಿಂಗ್ ಪ್ರಧಾನಿ ಮೋದಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸುತ್ತಾ ಗೌತಮ್ ಬುದ್ದ ಹಾಗೂ ಮಹಾವೀರನಿಗೆ ಹೋಲಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.