2020-21ರಲ್ಲಿ 9.5% ಮತ್ತು 2022ರಲ್ಲಿ 6.8% ವಿತ್ತೀಯ ಕೊರತೆ ಇರುವುದಾಗಿ ಕೇಂದ್ರ ಸರ್ಕಾರ ಹೇಳಿದೆ. ಇದು ಒಂದು ಅರ್ಥವ್ಯವಸ್ಥೆಯಲ್ಲಿನ ಭೀಕರ ಪರಿಸ್ಥಿತಿಯೇ ಸರಿ. ಈ ಕೊರತೆಯನ್ನು ಸರ್ಕಾರ ಎಲ್ಲಿಂದ ತುಂಬಿಸಿಕೊಳ್ಳುತ್ತದೆ? ಎಂದು ಹೆಚ್ ಡಿಕೆ ಪ್ರಶ್ನಿಸಿದ್ದಾರೆ
Budget 2021-22: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಬೆಳಗ್ಗೆ 11 ಗಂಟೆಗೆ ಸಾಮಾನ್ಯ ಬಜೆಟ್ ಮಂಡಿಸಲಿದ್ದಾರೆ. ದೇಶದ ವಿಭಿನ್ನ ಕ್ಷೇತ್ರಗಳಿಗೆ ವಿತ್ತ ಸಚಿವರು ಬಜೆಟ್ ಘೋಷಿಸಲಿದ್ದಾರೆ. ಈ ಬಾರಿಯ ಬಜೆಟ್ ಪ್ರತಿ ಬಾರಿಯ ಬಜೆಟ್ ಗಿಂತ ಭಿನ್ನವಾಗಿರಲಿದೆ. ಏಕೆಂದರೆ ಕೊರೊನಾ ಪ್ರಕೋಪದ ಸವಾಲುಗಳ ನಡುವೆ ಈ ಬಜೆಟ್ ಮಂಡನೆಯಾಗುತ್ತಿದೆ.
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸೋಮವಾರದಂದು ಕೇಂದ್ರ ಬಜೆಟ್ 2021 ಅನ್ನು ಮಂಡಿಸಲಿದ್ದಾರೆ. ಈ ಸಂದರ್ಭದಲ್ಲಿ ಈ ಬಜೆಟ್ ಪ್ರಕಟಣೆಯ ಬಗ್ಗೆ ಹೆಚ್ಚಿನ ಉತ್ಸಾಹದಿಂದ ಯಾವುದಾದರೂ ವೀಕ್ಷಿಸುವುದಿದ್ದರೆ ಅದು ವೈಯಕ್ತಿಕ ತೆರಿಗೆಯ ಅಂಶವಾಗಿದ್ದು, ಅದರಲ್ಲೂ ವಿಶೇಷವಾಗಿ ಸಂಬಳ ಪಡೆಯುವ ವರ್ಗಕ್ಕೆ ಹೆಚ್ಚಿನ ಆಸಕ್ತಿ ಇರುತ್ತದೆ.
Budget 2021-22: ಫೆಬ್ರವರಿ 1 ರಂದು ಮಂಡನೆಯಾಗಲಿರುವ ಬಜೆಟ್, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಮೂರನೇ ಬಜೆಟ್ (Union Budget 2021) ಆಗಿರಲಿದೆ ಹಣಕಾಸು ಸಚಿವರು ತಮಗಾಗಿ ಏನಾದರೂ ವಿಶೇಷ ಘೋಷಣೆ ಮಾಡಲಿದ್ದಾರೆ ಎಂಬ ನಿರೀಕ್ಷೆಯಲ್ಲಿ ರೈತರಿದ್ದಾರೆ (Farmers). ವರದಿಗಳ ಪ್ರಕಾರ, ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆ (PM Kisan Samman Nidhi)ಯಲ್ಲಿ ಸರ್ಕಾರ ತನ್ನ ಕೊಡುಗೆ ಹೆಚ್ಚಿಸಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.