ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ ಹಂಚಿಕೆಯಾದ ಜಮೀನನ್ನು ಸರ್ಕಾರದ ಅನುಮತಿಯಿಲ್ಲದೆ ಪರಭಾರೆ ಮಾಡಿದ ಸಂದರ್ಭದಲ್ಲಿ ಜಮೀನು ಮಾಲೀಕರು ಕಾಯ್ದೆಯ ಸೆಕ್ಷನ್ 5(1) ರನ್ವಯ ದೂರು ದಾಖಲಿಸಲು ಕಾಲಮಿತಿ ತೆಗೆದು ಹಾಕುವ ಕುರಿತು ಕಾಯ್ದೆ ತಿದ್ದುಪಡಿ ಮಾಡಲು ನಿನ್ನೆ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.
ಮದ್ಯದ ಎಲ್ಲಾ 18 ಘೋಷಿತ ಬೆಲೆ ಸ್ಲಾಬ್ಗಳ ಮೇಲಿನ ಹೆಚ್ಚುವರಿ ಅಬಕಾರಿ ಸುಂಕದ ದರಗಳನ್ನು ಅನುಬಂಧ (ಅ) ರಲ್ಲಿರುವಂತೆ ಹಾಲಿ ಇರುವ ದರಗಳ ಮೇಲೆ ಶೇ.20ರಷ್ಟು ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
Budget 2023 For Senior Citizens: ಹಿರಿಯ ನಾಗರಿಕರಿಗೆ ಉದ್ಯಮ ಸಂಸ್ಥೆಯಿಂದ ವಿವಿಧ ಬೇಡಿಕೆಗಳನ್ನು ಸಲ್ಲಿಸಲಾಗಿದೆ. ಈ ಬೇಡಿಕೆಗಳಲ್ಲಿ ಆದಾಯ, ಸಾಮಾಜಿಕ ಭದ್ರತೆ, ಆರೋಗ್ಯ ಮತ್ತು ವೃದ್ಧಾಪ್ಯ ಆರೈಕೆಯ ಕ್ಷೇತ್ರಗಳಿಂದ ಹಿಡಿದು ವೃದ್ಧರಿಗೆ ಕೌಶಲ್ಯ ತರಬೇತಿ ಮತ್ತು ವಯಸ್ಸಾದವರಿಗೆ ಸಲಕರಣೆ ಕೇಂದ್ರಗಳ ಸ್ಥಾಪನೆ ಶಾಮೀಲಾಗಿವೆ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.