2024ರ ಲೋಕಸಭೆ ಚುನಾವಣೆಗೂ ಮುನ್ನ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಬಜೆಟ್ ಮಂಡಿಸಲಿದ್ದಾರೆ. ಈ ಬಜೆಟ್ನಲ್ಲಿ ಜನರು ಆದಾಯ ತೆರಿಗೆಯಲ್ಲಿ ವಿನಾಯಿತಿ ನೀಡುವ ನಿರೀಕ್ಷೆಯಿದೆ.
Budget 2023: ಈ ವರ್ಷ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸುವ ಕೇಂದ್ರ ಬಜೆಟ್ ಬಗ್ಗೆ ಈಗಾಗಲೇ ತೀವ್ರ ಕುತೂಹಲ ಮೂಡಿದೆ. ಈ ಬಾರಿಯ ಬಜೆಟ್ನಲ್ಲಿ ಹಣಕಾಸು ಸಚಿವರು ಬಜೆಟ್ನ A ಟು Z ಬಗ್ಗೆ ಮಾತನಾಡಲಿದ್ದಾರೆ. ಈ ಪೈಕಿ ಕೆಲವುಗಳನ್ನು ಅರ್ಥವನ್ನು ತಿಳಿಯಿರಿ.
Income Tax Slab Change: ಆದಾಯ ತೆರಿಗೆ ಕಾಯ್ದೆಯಲ್ಲಿ ಸರ್ಕಾರ ಹೊಸ ಸ್ಲಾಬ್ ಸೇರಿಸಿದೆ. 75 ವರ್ಷಕ್ಕಿಂತ ಮೇಲ್ಪಟ್ಟ ನಾಗರಿಕರಿಗೆ ಅನುಕೂಲವಾಗುವಂತೆ, ಆದಾಯ ತೆರಿಗೆ ಕಾಯಿದೆ, 1961 ರ ನಿಯಮಗಳನ್ನು ತಿದ್ದುಪಡಿ ಮಾಡುವ ಮೂಲಕ ಹೊಸ ಸ್ಲಾಬ್ 194-P ಅನ್ನು ಸೇರಿಸಲಾಗಿದೆ. ಈ ತಿದ್ದುಪಡಿ ಬಗ್ಗೆ ಬ್ಯಾಂಕ್ಗಳಿಗೂ ಇದೀಗ ಮಾಹಿತಿಯನ್ನು ನೀಡಲಾಗಿದೆ.
Budget 2023: ಈ ಬಾರಿ ಆದಾಯ ತೆರಿಗೆ ವಿನಾಯಿತಿ ಮಿತಿಯಲ್ಲಿ ಹೆಚ್ಚಳವನ್ನು ನಿರೀಕ್ಷಿಸಲಾಗುತ್ತಿದೆ. ಈ ಮಧ್ಯೆ ಹಣಕಾಸು ಸಚಿವೆ ನಿರ್ಮಲಾ ಸೀಮಾರಾಮನ್ ಅವರು ತೆರಿಗೆ ವಿನಾಯಿತಿ ಕುರಿತು ದೊಡ್ಡ ಹೇಳಿಕೆ ನೀಡಿದ್ದಾರೆ. ಸೀತಾರಾಮನ್ ಅವರ ಈ ಮಾತು ತೆರಿಗೆ ಪಾವತಿದಾರರ ಸಂತಸಕ್ಕೆ ಕಾರಣವಾಗಿದೆ.
Budget 2023 Expectations : ಫೆಬ್ರವರಿ 1, 2023 ರಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಈ ಬಾರಿಯ ಬಜೆಟ್ ಮಂಡಿಸುವ ನಿರೀಕ್ಷೆಯಿದೆ. ಆದಾಯ ತೆರಿಗೆ ಪಾವತಿದಾರರು ಈ ಬಜೆಟ್ ಮೇಲೆ ಹೆಚ್ಚಿನ ನಿರೀಕ್ಷೆ ಇಟ್ಟುಕೊಂಡಿದ್ದಾರೆ.
Budget 2023: ಕೇಂದ್ರ ಸರ್ಕಾರದ ಈ ಬಾರಿಯ ಬಜೆಟ್ ನಲ್ಲಿ ಸೆಕ್ಷನ್ 80ಸಿ ಅಡಿಯಲ್ಲಿ ಉಳಿತಾಯದ ಮಿತಿಯನ್ನು 1.5 ಲಕ್ಷದಿಂದ 2.5 ಲಕ್ಷಕ್ಕೆ ಹೆಚ್ಚಾಗುವ ನಿರೀಕ್ಷೆಯನ್ನು ಹೊಂದಲಾಗಿದೆ. ICAI ನಿಂದ 2023 ರ ಬಜೆಟ್ ಪೂರ್ವ ಮೆಮೊರಾಂಡಮ್ನಲ್ಲಿ, ಸಾಮಾನ್ಯ ಜನರ ಕೈಯಲ್ಲಿ ಹೆಚ್ಚಿನ ಹಣ ಇರಿಸಲು ಸಲಹೆ ನೀಡಲಾಗಿದೆ.
ಫೆಬ್ರವರಿ ತಿಂಗಳಲ್ಲಿ ಬಜೆಟ್ ಮಂಡನೆಯಾಗುತ್ತದೆ. ಈ ಸಂಬಂಧ ಹಣಕಾಸಿನ ಇಲಾಖೆಯೊಂದಿಗೆ ಎರಡು ಸುತ್ತಿನ ಚರ್ಚೆಯಾಗಿದೆ. ಅಧಿವೇಶನ ಮುಗಿದ ನಂತರ ಎಲ್ಲ ಇಲಾಖೆಗಳು, ಸಂಘಸಂಸ್ಥೆಗಳೊಂದಿಗೆ ಚರ್ಚಿಸಲಾಗುವುದು.
Income Tax Slab Change: ಮಧ್ಯಮವರ್ಗದಿಂದ ಹಿಡಿದು ಮೇಲ್ವರ್ಗದವರೆಗೆ ಆದಾಯ ತೆರಿಗೆ ಪಾವತಿ ಕಡ್ಡಾಯವಾಗಿದೆ. ಆದರೆ, ಈ ಬಾರಿ ಈ ಆದಾಯ ತೆರಿಗೆ ವಿಷಯದಲ್ಲಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಹತ್ವದ ಬದಲಾವಣೆ ಮಾಡುವ ನಿರೀಕ್ಷೆ ಇದೆ. ತೆರಿಗೆ ಪಾವತಿಗೆ ಸಂಬಂಧಿಸಿದಂತೆ ಈ ಬಾರಿಯ ಸರ್ಕಾರದ ಧೋರಣೆ ಏನು ತಿಳಿದುಕೊಳ್ಳೋಣ ಬನ್ನಿ,
By accepting cookies, you agree to the storing of cookies on your device to enhance site navigation, analyze site usage, and assist in our marketing efforts.