ಹೆಚ್.ಡಿ.ಕುಮಾರಸ್ವಾಮಿ ಮತ್ತು ನಿರ್ಮಲಾ ಸೀತಾರಾಮನ್ ಅವರು ಘೋಷಣೆ ಮಾಡಿದ ಅನುದಾನವನ್ನು ನಾವು ಕೂಡಿಸುತ್ತೇವೆ ಎಂದು ಪ್ರಸ್ತಾಪ ಮಾಡಬಹುದಿತ್ತು. ಕೇಂದ್ರ ಸಚಿವರ ಕ್ಷೇತ್ರ ರಾಮನಗರಕ್ಕೂ ಏನಾದರೂ ಹೊಸದು ಯೋಜನೆ ಬಂದಿದೆಯೇ? ಕೈಗಾರಿಕಾ ಕಾರಿಡಾರ್ ಬಂದಿದೆಯೇ? ಮೇಕೆದಾಟು, ಕೈಗಾರಿಕೆ ಹಾಗೂ ಕೇಳಿದ ಅನುದಾನ ಕೊಟ್ಟಿಲ್ಲ.
ಕೇಂದ್ರ ಸರ್ಕಾರ ಬಜೆಟ್ನಲ್ಲಿ ರಾಜ್ಯವನ್ನು ನಿರ್ಲಕ್ಷ್ಯ ಮಾಡಿರುವ ಹಿನ್ನೆಲೆಯಲ್ಲಿ ಕೇಂದ್ರದ ತಾರತಮ್ಯ ನೀತಿ ಖಂಡಿಸಿ ನೀತಿ ಆಯೋಗದ ಸಭೆ ಬಹಿಷ್ಕಾರ ಮಾಡೋದಕ್ಕೆ ಸಿಎಂ ಸಿದ್ದರಾಮಯ್ಯ ನಿರ್ಧರಿಸಿದ್ದಾರೆ. ಜುಲೈ 27 ರಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ದೆಹಲಿಯಲ್ಲಿ ನೀತಿ ಆಯೋಗದ ಸಭೆ ಕರೆಯಲಾಗಿದ್ದು, ಸಭೆಯಲ್ಲಿ ಭಾಗವಹಿಸದೇ ಇರಲು ಸಿಎಂ ಸಿದ್ದರಾಮಯ್ಯ ತೀರ್ಮಾನಿಸಿದ್ದಾರೆ.
ಚಿನ್ನಾಭರಣ ಪ್ರಿಯರಿಗೆ ಕೇಂದ್ರದಿಂದ ಸಿಹಿಸುದ್ದಿ.
ಇಳಿಕೆಯಾಗಲಿದೆ ಚಿನ್ನ ಮತ್ತು ಬೆಳ್ಳಿಯ ದರ..!
ಎಲ್ಲಾ ರೀತಿಯ ಪ್ಲಾಸ್ಟಿಕ್ ವಸ್ತುಗಳ ಬೆಲೆ ಏರಿಕೆ
ಮೊಬೈಲ್ ಟವರ್ ಬಿಡಿ ಭಾಗಗಳ ಬೆಲೆ ಏರಿಕೆ
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಎನ್ಡಿಎ ಸರ್ಕಾರದ ಪ್ರಮುಖ ಆಧಾರ ಸ್ತಂಭಗಳಾಗಿರುವ ತೆಲುಗು ದೇಶಂ ಪಕ್ಷ (ಟಿಡಿಪಿ) ಮತ್ತು ಜನತಾ ದಳ ಸಂಯುಕ್ತ (ಜೆಡಿಯು) ಪಕ್ಷಗಳ ಆಡಳಿತವಿರುವ ಆಂಧ್ರ ಪ್ರದೇಶ ಮತ್ತು ಬಿಹಾರಕ್ಕೆ ಬಂಪರ್ ಕೊಡುಗೆಗಳನ್ನು ಘೋಷಿಸಿದ್ದಾರೆ.
ಕೇಂದ್ರ ಬಜೆಟ್ನಲ್ಲಿ ಸಂಪೂರ್ಣ ಕರ್ನಾಟಕದ ಕಡೆಗಣನೆ
ನೀತಿ ಆಯೋಗದ ಸಭೆ ಬಹಿಷ್ಕರಿಸಲು ರಾಜ್ಯ ಸರ್ಕಾರದ ನಿರ್ಧಾರ
ಈ ಬಗ್ಗೆ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ
ಜುಲೈ 27ರಂದು ದೆಹಲಿಯಲ್ಲಿ ನಡೆಯಲಿರುವ ಸಭೆ
ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆಯಲಿರುವ ಸಭೆ
Budget 2024:ಭಾರತದ ಆರ್ಥಿಕತೆಯು ಪ್ರಬಲವಾಗಿದೆ ಎಂದು ಹಣಕಾಸು ಸಚಿವರು ಹೇಳಿದ್ದಾರೆ.ಉದ್ಯೋಗ ಹೆಚ್ಚಿಸುವತ್ತ ಸರ್ಕಾರದ ಗಮನ ಹರಿಸಲಾಗಿದೆ ಎಂದರು.ಬಜೆಟ್ನಲ್ಲಿ ಬಡವರು, ಮಹಿಳೆಯರು, ಯುವಕರು ಮತ್ತು ರೈತರಿಗೆ ಒತ್ತು ನೀಡಲಾಗಿದೆ.
Union Budget 2024: ಅಮೃತಸರ-ಕೋಲ್ಕತ್ತಾ ಕೈಗಾರಿಕಾ ಕಾರಿಡಾರ್ನಲ್ಲಿ ಬಿಹಾರದ ಗಯಾದಲ್ಲಿ ಕೈಗಾರಿಕಾ ಅಭಿವೃದ್ಧಿಯನ್ನು ನಾವು ಬೆಂಬಲಿಸುತ್ತೇವೆ. ಇದು ಪೂರ್ವ ಭಾಗದ ಅಭಿವೃದ್ಧಿಗೆ ಉತ್ತೇಜನ ನೀಡಲಿದೆ. 26,000 ಕೋಟಿ ವೆಚ್ಚದಲ್ಲಿ ರಸ್ತೆ ಸಂಪರ್ಕ ಯೋಜನೆಗಳಾದ ಪಾಟ್ನಾ-ಪೂರ್ಣಿಯಾ ಎಕ್ಸ್ಪ್ರೆಸ್ವೇ, ಬಕ್ಸರ್-ಭಾಗಲ್ಪುರ್ ಹೆದ್ದಾರಿ, ಬೋಧಗಯಾ-ರಾಜ್ಗೀರ್-ವೈಶಾಲಿ-ದರ್ಭಾಂಗ ಮತ್ತು ಬಕ್ಸಾರ್ನಲ್ಲಿ ಗಂಗಾ ನದಿಯ ಮೇಲೆ ಹೆಚ್ಚುವರಿ ದ್ವಿಪಥ ಸೇತುವೆಯ ಅಭಿವೃದ್ಧಿಗೆ ನಾವು ಬೆಂಬಲ ನೀಡುತ್ತೇವೆ ಎಂದು ಇದೇ ವೇಳೆ ಅವರು ತಿಳಿಸಿದರು.
Budget 2024 Gold Rate : ಆಭರಣ ಪ್ರಿಯರಿಗೆ ಬಜೆಟ್ ಮೂಲಕ ಸರ್ಕಾರ ಸಿಹಿ ಸುದ್ದಿ ನೀಡಿದೆ. ಚಿನ್ನ ಮತ್ತು ಬೆಳ್ಳಿಯ ಬೆಲೆಯನ್ನು ಇಳಿಕೆ ಮಾಡಿ ಸರ್ಕಾರ ಇಂದಿನ ಬಜೆಟ್ ನಲ್ಲಿ ಘೋಷಣೆ ಮಾಡಿದೆ.
Farmer Budget 2024:ಕೃಷಿ ಕ್ಷೇತ್ರವನ್ನು ಉತ್ತೇಜಿಸಲು, ಸರ್ಕಾರವು ಬಜೆಟ್ನಲ್ಲಿ ಅನೇಕ ಪ್ರಮುಖ ಘೋಷಣೆಗಳನ್ನು ಮಾಡಿದೆ.ಇದರಲ್ಲಿ ಜನ್ ಸಮರ್ಥ್ ಕಿಸಾನ್ ಕ್ರೆಡಿಟ್ ಕಾರ್ಡ್ ಘೋಷಣೆ ಬಹಳ ಮುಖ್ಯವಾಗಿದೆ.
Budget 2024: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಬಜೆಟ್ ಭಾಷಣದ ವೇಳೆ ಭಾರತದಲ್ಲಿ ಹಣದುಬ್ಬರ ನಿಯಂತ್ರಣದಲ್ಲಿದ್ದು, ಆರ್ಥಿಕತೆ ವೇಗವಾಗಿ ಬೆಳೆಯುತ್ತಿದೆ. ಈ ಬಜೆಟ್ ಬಡವರು, ಮಹಿಳೆಯರು, ಯುವಕರು, ರೈತರು, ಉದ್ಯೋಗ ಹಾಗೂ ಕೌಶಲ್ಯಗಳ ಮೇಲೆ ಕೇಂದ್ರೀಕರಿಸುತ್ತದೆ ಎಂದು ತಿಳಿಸಿದರು.
ದೇಶವನ್ನು ಅಭಿವೃದ್ಧಿ ಹೊಂದಿದ ಆರ್ಥಿಕತೆಯನ್ನಾಗಿ ಮಾಡುವ ಜವಾಬ್ದಾರಿ ಅವರ ಹೆಗಲ ಮೇಲಿದೆ. ಉದ್ಯೋಗಿಗಳಿಗೆ ತೆರಿಗೆ ವಿನಾಯಿತಿ, ರೈತರಿಗೆ ಯೋಜನೆ ಹೀಗೆ ಹತ್ತು ಹಲವು ಜವಾಬ್ದಾರಿ ಇವರ ಹೆಗಲ ಮೇಲಿದೆ.
Union Budget 2024 :ಇಂದು ಮಂಡನೆಯಗಲಿರುವ ಬಜೆಟ್ ಮೇಲೆ ವೇತನ ವರ್ಗ ದೊಡ್ಡ ಮಟ್ಟದ ನಿರೀಕ್ಷೆ ಇಟ್ಟುಕೊಂಡಿದೆ.ಈ ಬಾರಿಯ ಬಜೆಟ್ ನಲ್ಲಿ ಮಧ್ಯಮ ವರ್ಗದವರಿಗೆ ಆದಾಯ ತೆರಿಗೆಯಲ್ಲಿ ಪರಿಹಾರ ಸಿಗುವ ನಿರೀಕ್ಷೆ ಇದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.