Raliway Budget 2024 : ದೇಶದಲ್ಲಿ 3 ಪ್ರಮುಖ ಆರ್ಥಿಕ ರೈಲ್ವೆ ಕಾರಿಡಾರ್ಗಳನ್ನು ಜಾರಿಗೆ ತರುವುದಾಗಿಯೂ ಹೇಳಿದ್ದಾರೆ. ಅವುಗಳೆಂದರೆ ಇಂಧನ, ಖನಿಜ ಮತ್ತು ಸಿಮೆಂಟ್ ಕಾರಿಡಾರ್, ಪೋರ್ಟ್ ಕನೆಕ್ಟಿವಿಟಿ ಕಾರಿಡಾರ್ ಮತ್ತು ಹೈ ಟ್ರಾಫಿಕ್ ಡೆನ್ಸಿಟಿ ಕಾರಿಡಾರ್.
Union Budget 2024: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಗುರುವಾರ(ಫೆಬ್ರವರಿ ೧) ಮಧ್ಯಂತರ ಬಜೆಟ್ ಮಂಡಿಸಿದ್ದಾರೆ. ಹಣಕಾಸು ಸಚಿವರಾಗಿ ಸೀತಾರಾಮನ್ ಮಂಡಿಸಿದ 6ನೇ ಬಜೆಟ್ ಇದಾಗಿತ್ತು.
Budget 2024: ತೆರಿಗೆ ವಿವಾದದ ವಿಷಯಗಳ ಬಗ್ಗೆ ಹಣಕಾಸು ಸಚಿವರು ಮಹತ್ವದ ಘೋಷಣೆ ಮಾಡಿದ್ದಾರೆ. 2009-10ನೇ ಸಾಲಿನ 25 ಸಾವಿರ ರೂ.ವರೆಗಿನ ತೆರಿಗೆ ವಿವಾದಗಳನ್ನು ಮುಕ್ತಾಯಗೊಳಿಸಲಾಗುವುದು ಎಂದು ತಿಳಿಸಿದ್ದಾರೆ. . (Business News In Kannada / Budget News In Kannada)
Budget 2024:ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2024 ರ ಬಜೆಟ್ ಅನ್ನು ಮಂಡಿಸಿದ್ದಾರೆ. ಆದಾಯ ತೆರಿಗೆಯಲ್ಲಿ ಯಾವುದೇ ವಿನಾಯಿತಿ ನೀಡದಿದ್ದರೂ ಸಹ, ಸ್ಟಾರ್ಟಪ್ಗಳಿಗೆ ನೀಡಲಾದ ಕೆಲವು ವಿಶೇಷ ಪ್ರಯೋಜನಗಳ ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದೆ.
Budget 2024: ಇಂದು ಸಂಸತ್ತಿನಲ್ಲಿ ಆರನೇ ಬಜೆಟ್ ಅನ್ನು ಮಂಡಿಸಿದ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಗರ್ಭಕಂಠದ ಕ್ಯಾನ್ಸರ್ಗೆ ಲಸಿಕಾಕರಣ ಅಭಿಯಾನವನ್ನು ಹೆಚ್ಚಿಸಲಾಗುವುದು ಎಂದು ಹೇಳಿದ್ದಾರೆ. ಗರ್ಭಕಂಠದ ಕ್ಯಾನ್ಸರ್ ಎಂದರೇನು ತಿಳಿದುಕೊಳ್ಳೋಣ ಬನ್ನಿ (Budget 2024 News In Kannada / Business News In Kannada)
Lakhpati Didi Yojana: 2024ರ ಮಧ್ಯಂತರ ಬಜೆಟ್ ಮಂಡನೆ ವೇಳೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಲಖ್ಪತಿ ದೀದಿ ಯೋಜನೆ ಕುರಿತು ಪ್ರಸ್ತಾಪಿಸಿದರು. ದೇಶದ ಕೋಟ್ಯಾಂತರ ಮಹಿಳೆಯರ ಕಲ್ಯಾಣಕ್ಕಾಗಿ ಈ ಯೋಜನೆಯನ್ನು ಘೋಷಿಸಲಾಗಿದ್ದು, ಈ ಯೋಜನೆಯ ಮೂಲಕ 2025ರ ವೇಳೆಗೆ ಲಕ್ಷಾಂತರ ಮಹಿಳೆಯರನ್ನು ಲಕ್ಷಾಧಿಪತಿಗಳನ್ನಾಗಿ ಮಾಡಲಾಗುವುದು ಎಂದವರು ಭರವಸೆ ನೀಡಿದ್ದಾರೆ.
Interim Budget 2024: ಸಚಿವರು ಹೈನುಗಾರರಿಗೆ ಹೊಸ ಯೋಜನೆ ರೂಪಿಸುವುದಾಗಿ ಘೋಷಿಸಿದ್ದಾರೆ. ಇದರ ಹೊರತಾಗಿ ಆದಾಯ ತೆರಿಗೆಗೆ ಸಂಬಂಧಿಸಿದಂತೆ ಹಣಕಾಸು ಸಚಿವರು ಯಾವುದೇ ಹೊಸ ಘೋಷಣೆ ಮಾಡಿಲ್ಲ. ಈ ಬಾರಿಯ ಮಧ್ಯಂತರ ಬಜೆಟ್ ನ 10 ಪ್ರಮುಖ ಘೋಷಣೆಗಳು ಇಲ್ಲಿವೆ.
Budget 2024: ಮಧ್ಯಂತರ ಬಜೆಟ್ ಮಂಡಿಸಿದ ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಸಣ್ಣ ನಗರಗಳನ್ನು ಸಂಪರ್ಕಿಸಲು ಸರ್ಕಾರವು 517 ಹೊಸ ಮಾರ್ಗಗಳಲ್ಲಿ ಉಡಾನ್ ಯೋಜನೆಯನ್ನು ತರಲಿದೆ ಎಂದು ಹೇಳಿದ್ದಾರೆ. (Budget 2024 News In Kannada / Business News In Kannada)
300 Unit Free Electricity:ಬಜೆಟ್ ಭಾಷಣದ ವೇಳೆ ವಿತ್ತ ಸಚಿವ ಸೀತಾರಾಮನ್ ಅವರು ಒಂದು ಕೋಟಿ ಮನೆಗಳಿಗೆ ಸೌರಶಕ್ತಿ ಸೌಲಭ್ಯಗಳನ್ನು ಒದಗಿಸುವುದಾಗಿ ಹೇಳಿದ್ದಾರೆ. ಈ ಮೂಲಕ ಪ್ರತಿ ತಿಂಗಳು 300 ಯೂನಿಟ್ವರೆಗೆ ಉಚಿತ ವಿದ್ಯುತ್ ನೀಡಲಾಗುವುದು .
Budget 2024 Live Update : 2024 ರ ಮಧ್ಯಂತರ ಬಜೆಟ್ ಅನ್ನು ಪ್ರಸ್ತುತಪಡಿಸುತ್ತಿರುವ ಎಫ್ಎಂ ಸೀತಾರಾಮನ್ ಅವರು, ಇದೀಗ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಕೇಂದ್ರ ಸರ್ಕಾರದ ಯೋಜನೆಯಡಿಯಲ್ಲಿ ಉಚಿತ ಚಿಕಿತ್ಸಾ ಪ್ರಯೋಜನಗಳನ್ನು ಪಡೆಯುತ್ತಾರೆ ಎಂದು ಹೇಳಿದ್ದಾರೆ.. ಈ ಕುರಿತು ಹೆಚ್ಚಿನ ಮಾಹಿತಿ ಇಲ್ಲಿದೆ..
Budget 2024: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಕೃಷಿ ಕ್ಷೇತ್ರದ ಮತ್ತಷ್ಟು ಬೆಳವಣಿಗೆಗಾಗಿ ಸರ್ಕಾರವು ಸುಗ್ಗಿಯ ನಂತರದ ಚಟುವಟಿಕೆಗಳಲ್ಲಿ ಸಾರ್ವಜನಿಕ ಮತ್ತು ಖಾಸಗಿ ಹೂಡಿಕೆಯನ್ನು ಮತ್ತಷ್ಟು ಉತ್ತೇಜಿಸುತ್ತದೆ ಹೇಳಿದ್ದಾರೆ. (Budget News In Kannada / Business News In Kannada)
Education Budget 2024:ಹೆಚ್ಚು ಹೆಚ್ಚು ಹೊಸ ವೈದ್ಯಕೀಯ ಕಾಲೇಜುಗಳನ್ನು ತೆರೆಯಲು ಒತ್ತು ನೀಡಲಾಗಿದೆ. ದೇಶದ ವೈದ್ಯಕೀಯ ಕಾಲೇಜುಗಳಲ್ಲಿ ಸೌಲಭ್ಯಗಳನ್ನು ಹೆಚ್ಚಿಸಲು ಒತ್ತು ನೀಡಲಾಗಿದೆ. ಇದಕ್ಕಾಗಿ ಸಮಿತಿ ರಚಿಸಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
Budget 2024: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಆರನೇ ಬಾರಿಗೆ ಬಜೆಟ್ ಮಂಡಿಸುತ್ತಿದ್ದಾರೆ. ಸರ್ಕಾರವು ರೈತರ ಬೆಳೆಗಳ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್ಪಿ) ಹೆಚ್ಚಿಸಿದೆ ಎಂದು ಹಣಕಾಸು ಸಚಿವರು ಬಜೆಟ್ ಭಾಷಣದಲ್ಲಿ ಹೇಳಿದ್ದಾರೆ. (Budget 2024 News In Kannada / Business News In Kannada)
Interim Budget 2024 Big Announcements:ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ನಲ್ಲಿ ನಾಲ್ಕು ವರ್ಗಗಳ ಅಭಿವೃದ್ಧಿಗೆ ಗರಿಷ್ಠ ಒತ್ತು ನೀಡಿದ್ದಾರೆ ಎಂದು ಹೇಳಿದ್ದಾರೆ. ಈ ನಾಲ್ಕು ವರ್ಗಗಳೆಂದರೆ ಬಡವರು, ಮಹಿಳೆಯರು, ಯುವಕರು ಮತ್ತು ರೈತರು.
Budget 2024: ಬಜೆಟ್ ದಿನದಂದು, ದೆಹಲಿಯಲ್ಲಿ ಸುರಿಯುತ್ತಿರುವ ಭಾರೀ ಮಳೆಯ ನಡುವೆ, ಹಣಕಾಸು ಸಚಿವರು ತಮ್ಮ ವೇಳಾಪಟ್ಟಿಯಂತೆ ಹಣಕಾಸು ಸಚಿವಾಲಯದಿಂದ ರಾಷ್ಟ್ರಪತಿ ಭವನಕ್ಕೆ ತಲುಪಿದರು. ನಂತರ ತಮ್ಮ ತಂಡದೊಂದಿಗೆ ಸಂಸತ್ ಭವನವನ್ನು ತಲುಪಿದರು.
Budget 2024: ಗೃಹ ಸಾಲದ ಅಸಲು ಮತ್ತು ಬಡ್ಡಿ ಮರುಪಾವತಿಯ ಮೇಲೆ ಮನೆ ಖರೀದಿದಾರರಿಗೆ ಲಭ್ಯವಿರುವ ತೆರಿಗೆ ವಿನಾಯಿತಿ ಮಿತಿಯು ವರ್ಷಗಳವರೆಗೆ ಹೆಚ್ಚಿಲ್ಲ. ಹೀಗಾಗಿ ಈ ಬಾರಿ ಹಣಕಾಸು ಸಚಿವರಿಂದ ಕೊಂಚ ಪರಿಹಾರ ಸಿಗುವ ನಿರೀಕ್ಷೆಯಲ್ಲಿ ಮನೆ ಖರೀದಿದಾರರು ಇದ್ದಾರೆ. (Business News In Kannada / Budget 2024 News In Kannada)
Interim Budget 2024:ಕೆಲವು ದೇಶಗಳಲ್ಲಿ ಸರ್ಕಾರ ತೆರಿಗೆ ಸಂಗ್ರಹಿಸುವುದಿಲ್ಲ. ಇಲ್ಲಿ ಸರ್ಕಾರಕ್ಕೆ ಯಾವುದೇ ರೀತಿಯ ಆದಾಯ ತೆರಿಗೆಯನ್ನು ಪಾವತಿಸಬೇಕಾಗಿಲ್ಲ.ಜನರ ಸಂಪೂರ್ಣ ಆದಾಯವು ಅವರ ಕೈಗೆ ಬರುತ್ತದೆ.
Union Budget 2024: ಈ ಬಾರಿಯ ಬಜೆಟ್ನಲ್ಲಿ ಕೇಂದ್ರ ಸರ್ಕಾರ ತೆರಿಗೆಯ ಮೂಲ ವಿನಾಯಿತಿ ಮಿತಿಯನ್ನು 2.5 ಲಕ್ಷದಿಂದ 3.5 ಲಕ್ಷಕ್ಕೆ ಹೆಚ್ಚಿಸುವ ನಿರೀಕ್ಷೆಯನ್ನು ಹೊಂದಲಾಗಿದೆ. ಇದರಲ್ಲಿ ಕೊನೆಯ ಬದಲಾವಣೆಯಾಗಿದ್ದು 2014ರಲ್ಲಿ. ಅಂದರೆ 10 ವರ್ಷಗಳ ಹಿಂದೆ 2 ಲಕ್ಷದಿಂದ 2.5 ಲಕ್ಷಕ್ಕೆ ಹೆಚ್ಚಿಸಲಾಗಿತ್ತು. (Business News In Kannada / Budget 2024 News In Kannada)
By accepting cookies, you agree to the storing of cookies on your device to enhance site navigation, analyze site usage, and assist in our marketing efforts.