Budget 2024: ದೇಶದಲ್ಲಿ ಅನೇಕ ದೊಡ್ಡ ಮೊಬೈಲ್ ಕಂಪನಿಗಳು ಕಾಂಟ್ರ್ಯಾಕ್ಟ ಮ್ಯಾನುಫ್ಯಾಕ್ಚರಿಂಗ್ ಮೇಲೆ ಕಾರ್ಯನಿರ್ವಹಿಸುತ್ತಿದ್ದು. ಇವುಗಳಲ್ಲಿ ಡಿಕ್ಸನ್, ವಿಸ್ಟ್ರಾನ್ ಮುಂತಾದ ಹೆಸರುಗಳು ಶಾಮೀಳಾಗಿವೆ. ಆಪಲ್ ಕುರಿತು ಹೇಳುವುದಾದರೆ, ಭಾರತದಲ್ಲಿ ಅದರ ಒಟ್ಟು ಉತ್ಪಾದನಾ ಗುರಿ 18% ಆಗಿದ್ದು, ಕಂಪನಿ 2025 ರ ವೇಳೆಗೆ, ಒಟ್ಟು ಉತ್ಪಾದನೆಯ ಶೇ.18 ರಷ್ಟನ್ನು ಭಾರತಕ್ಕೆ ಶಿಫ್ಟ್ ಮಾಡಲಿದೆ.(Budget 2024 News In Kannada / Business News In Kannada)
ವರದಿಯ ಪ್ರಕಾರ, ಭಾರತದಲ್ಲಿ ಸ್ಮಾರ್ಟ್ಫೋನ್ಗಳ ತಯಾರಿಕೆಯ ವೆಚ್ಚ ತುಂಬಾ ಹೆಚ್ಚಾಗಿದೆ ಎನ್ನುವುದು ಫೋನ್ ಉತ್ಪಾದನಾ ಕಂಪನಿಗಳ ಮಾತು. ಹಾಗಾಗಿ ಸರ್ಕಾರವು ತೆರಿಗೆಗಳನ್ನು ಕಡಿಮೆ ಮಾಡಬೇಕು ಎನ್ನುವ ಬೇಡಿಕೆ ಈ ಕಂಪನಿಗಳದ್ದು.
Budget 2024: ಈ ಬಾರಿಯ ಮಧ್ಯಂತರ ಬಜೆಟ್ ನಲ್ಲಿ ನೌಕರವರ್ಗದ ಜನರಿಗೆ ಭಾರಿ ನೆಮ್ಮದಿಯ ಸುದ್ದಿ ಸಿಗುವ ಸಾಧ್ಯತೆ ಇದೆ ಎಂದು ಕೇಂದ್ರ ಹಣಕಾಸು ಸಚಿವಾಲಯದ ಮೂಲಗಳು ಮಾಹಿತಿಯನ್ನು ನೀಡಲಿವೆ. ಬನ್ನಿ ಈ ಕುರಿತು ವಿಸ್ತೃತ ವಿವರಗಳನ್ನು ತಿಳಿದುಕೊಳ್ಳೋಣ, (Budget 2024 News In Kannada/ Business News In Kannada)
Budget 2024: ಫೆಬ್ರುವರಿ 1, 2024 ರಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಈ ಬಾರಿಯ ಮಧ್ಯಂತರ ಬಜೆಟ್ ಮಂಡಿಸಲಿದ್ದಾರೆ . ದೇಶದ ಅನ್ನದಾತರ ಸಮಸ್ಯೆ ಎಲ್ಲರಿಗೂ ತಿಳಿದಿದೆ. ಈ ಬಾರಿಯ ಬಜೆಟ್ ಮೇಲೆ ರೈತರೂ ಕೂಡ ಹೆಚ್ಚಿನ ನಿರೀಕ್ಷೆ ಇಟ್ಟುಕೊಂಡಿದ್ದಾರೆ. (Business News In Kannada / Budget 2024 News In Kannada)
Budget 2024 :ಬಜೆಟ್ನ ಭಾಷಣದ ನೇರಪ್ರಸಾರವನ್ನು ಎಲ್ಲಿ ವೀಕ್ಷಿಸಬಹುದು ಎನ್ನುವ ಪ್ರಶ್ನೆ ನಿಮ್ಮನ್ನು ಕಾಡುತ್ತಿದ್ದರೆ ಇದಕ್ಕಾಗಿ ಯಾವುದೇ ರೀತಿಯ ಚಿಂತೆಯ ಅಗತ್ಯವಿಲ್ಲ. ಬಜೆಟ್ ಅನ್ನು ಯಾವಾಗ ಮತ್ತು ಎಲ್ಲಿ ಲೈವ್ ಆಗಿ ವೀಕ್ಷಿಸಬಹುದು ಎನ್ನುವ ಮಾಹಿತಿಯನ್ನು ನಾವಿಲ್ಲಿ ನೀಡುತ್ತಿದ್ದೇವೆ.
PM-KISAN Yojana Financial Assistance: 2024ರ ಕೇಂದ್ರ ಬಜೆಟ್ನಲ್ಲಿ ನಿರೀಕ್ಷಿತ 3 ಪ್ರಮುಖ ಸಾಮಾಜಿಕ ವಲಯದ ಘೋಷಣೆಗಳ ಪೈಕಿ ರೈತರಿಗೆ ಪಿಎಂ ಕಿಸಾನ್ ಯೋಜನೆಯ ಮೊತ್ತದ ಹೆಚ್ಚಳವು ಒಂದು ಎಂದು ಅರ್ಥಶಾಸ್ತ್ರಜ್ಞರು ಹೇಳಿದ್ದಾರೆ.
Budget 2024 Expectations :ಈ ಬಾರಿಯ ಬಜೆಟ್ ನಲ್ಲಿ ಕೇಂದ್ರ ಸರ್ಕಾರಿ ನೌಕರರಿಗಾಗಿ ಕೆಲವು ಮಹತ್ವದ ಘೋಷಣೆಗಳು ಘೋಷಣೆಯಾಗಲಿವೆ ಎನ್ನುತ್ತಿವೆ ಮೂಲಗಳು.ನೌಕರರ ಬಹುಕಾಲದ ಬೇಡಿಕೆಗಳಿಗೆ ಸರ್ಕಾರ ಅಸ್ತು ಎನ್ನಬಹುದು.
Union Budget 2024: ಈ ಕುರಿತು ಮಾತನಾಡಿರುವ ಮಾಜಿ ಹಣಕಾಸು ಕಾರ್ಯದರ್ಶಿ ಅಗತ್ಯ ಬಿದ್ದರೆ 'ಮೋದಿ ಗ್ಯಾರಂಟಿ' ಪೂರೈಸಲು ವಿತ್ತೀಯ ಕೊರತೆಯ ಗುರಿಯ ಬಗ್ಗೆ ಸರ್ಕಾರವು ಕೆಲವು ರಿಯಾಯಿತಿಗಳನ್ನು ತೆಗೆದುಕೊಳ್ಳುವ ಸಾಧ್ಯತೆ ಇದೆ ಎಂದಿದ್ದಾರೆ. (Budget 2024 News In Kannada / Business News In Kannada)
Union Budget 2024: ಮುಂದಿನ ಹಣಕಾಸು ವರ್ಷಕ್ಕೆ ಕೃಷಿ ಸಾಲದ ಗುರಿಯನ್ನು 22-25 ಲಕ್ಷ ಕೋಟಿ ರೂ.ಗೆ ಹೆಚ್ಚಿಸಲು ಸರ್ಕಾರವು ಮಧ್ಯಂತರ ಬಜೆಟ್ನಲ್ಲಿ ಘೋಷಣೆ ಮಾಡುವ ಸಾಧ್ಯತೆ ಇದೆ. ಈ ಮೂಲಕ ಕೇಂದ್ರ ಸರ್ಕಾರವು ಪ್ರತಿಯೊಬ್ಬ ಅರ್ಹ ರೈತರಿಗೆ ಸಾಂಸ್ಥಿಕ ಸಾಲದ ಪ್ರವೇಶವನ್ನು ಮತ್ತಷ್ಟು ಖಚಿತಪಡಿಸುವ ಸಾಧ್ಯತೆ ಇದೆ. (Business News In Kannada / Budget 2024 News In Kannada)
Dearness Allowance Arrear: ಇದೀಗ ಭಾರತೀಯ ಮಜ್ದೂರ್ ಸಂಘದ ಪ್ರಧಾನ ಕಾರ್ಯದರ್ಶಿ ಮುಖೇಶ್ ಸಿಂಗ್ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಈ ಬಗ್ಗೆ ಪತ್ರ ಬರೆದಿದ್ದಾರೆ. 18 ತಿಂಗಳ ಬಾಕಿ ಇರುವ ಡಿಎ ಬಿಡುಗಡೆ ಮಾಡುವಂತೆ ಪತ್ರದ ಮೂಲಕ ಮನವಿ ಮಾಡಿದ್ದಾರೆ.
Budget 2024: ಫೆಬ್ರವರಿ 1 ರಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಧ್ಯಂತರ ಬಜೆಟ್ ಮಂಡಿಸಲಿದ್ದಾರೆ. ಈ ಬಾರಿ ಸರ್ಕಾರ ಬಜೆಟ್ನಲ್ಲಿ ಒದಗಿಸಿರುವ ವಿಮಾ ರಕ್ಷಣೆಯನ್ನು ಹೆಚ್ಚಿಸಬಹುದು ಎನ್ನಲಾಗಿದೆ. ಅಂದರೆ ರೂ.5 ಲಕ್ಷದ ವಿಮಾ ರಕ್ಷಣೆಯ ಮಿತಿಯನ್ನು ನೇರವಾಗಿ ರೂ.10 ಲಕ್ಷಕ್ಕೆ ಹೆಚ್ಚಿಸಬಹುದು ಎಂದು ತಜ್ನರು ಅಭಿಪ್ರಾಯಪಟ್ಟಿದ್ದಾರೆ. (Business News In Kannada / Budget 2024 News In Kannada)
Budget 2024:ಈ ಬಜೆಟ್ನಲ್ಲಿ ಹಣಕಾಸು ಸಚಿವರು ಎನ್ಪಿಎಸ್ನಲ್ಲಿ ಕೆಲವು ಬದಲಾವಣೆಗಳನ್ನು ಘೋಷಿಸಬಹುದು ಎನ್ನಲಾಗಿದೆ. ಇದು ಹಿರಿಯ ನಾಗರಿಕರಿಗೆ ಪರಿಹಾರವನ್ನು ನೀಡುತ್ತದೆ ಮಾತ್ರವಲ್ಲ ಖಾಸಗಿ ವಲಯದ ಉದ್ಯೋಗಿಗಳಿಗೆ ತೆರಿಗೆ ವಿನಾಯಿತಿ ನೀಡುತ್ತದೆ.
Budget 2024 :ಇದು ಮಧ್ಯಂತರ ಬಜೆಟ್ ಆಗಿರುವುದರಿಂದ ಯಾವುದೇ ಪ್ರಮುಖ ಘೋಷಣೆಗಳನ್ನು ನಿರೀಕ್ಷಿಸಲಾಗಿಲ್ಲ. ಆದರೂ ಮತದಾರರನ್ನು ಸೆಳೆಯಲು ಸರ್ಕಾರ ಕೆಲವು ಪ್ರಮುಖ ಘೋಷಣೆಗಳನ್ನು ಮಾಡಬಹುದು ಎಂದು ಮೂಲಗಳು ಹೇಳುತ್ತವೆ.
Union Budget 2024: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ನರೇಂದ್ರ ಮೋದಿ ಸರ್ಕಾರದ ಎರಡನೇ ಅವಧಿಯ ಕೊನೆಯ ಬಜೆಟ್ ಅನ್ನು ಫೆಬ್ರವರಿ 1 ರಂದು ಮಂಡಿಸಲಿದ್ದಾರೆ. ಚುನಾವಣಾ ವರ್ಷವಾಗಿರುವ ಕಾರಣ ಇದು ಮಧ್ಯಂತರ ಬಜೆಟ್ ಆಗಲಿದೆ. ಈ ಬಜೆಟ್ನಿಂದ ವಿವಿಧ ಕ್ಷೇತ್ರಗಳು ಏನೆಲ್ಲಾ ನಿರೀಕ್ಷೆಗಳನ್ನು ಹೊಂದಿವೆ ಎಂಬುದನ್ನು ತಿಳಿಯೋಣ. (Business News In Kannada / Budget 2024 News In Kannada)
Budget 2024: ಗೃಹ ಸಾಲದ ಅಸಲು ಮತ್ತು ಬಡ್ಡಿ ಮರುಪಾವತಿಯ ಮೇಲೆ ಮನೆ ಖರೀದಿದಾರರಿಗೆ ಲಭ್ಯವಿರುವ ತೆರಿಗೆ ವಿನಾಯಿತಿ ಮಿತಿಯು ವರ್ಷಗಳವರೆಗೆ ಹೆಚ್ಚಿಲ್ಲ. ಹೀಗಾಗಿ ಈ ಬಾರಿ ಹಣಕಾಸು ಸಚಿವರಿಂದ ಕೊಂಚ ಪರಿಹಾರ ಸಿಗುವ ನಿರೀಕ್ಷೆಯಲ್ಲಿ ಮನೆ ಖರೀದಿದಾರರು ಇದ್ದಾರೆ. (Business News In Kannada / Budget 2024 News In Kannada)
Union Budget 2024: ಈ ಬಾರಿಯ ಬಜೆಟ್ನಲ್ಲಿ ಕೇಂದ್ರ ಸರ್ಕಾರ ತೆರಿಗೆಯ ಮೂಲ ವಿನಾಯಿತಿ ಮಿತಿಯನ್ನು 2.5 ಲಕ್ಷದಿಂದ 3.5 ಲಕ್ಷಕ್ಕೆ ಹೆಚ್ಚಿಸುವ ನಿರೀಕ್ಷೆಯನ್ನು ಹೊಂದಲಾಗಿದೆ. ಇದರಲ್ಲಿ ಕೊನೆಯ ಬದಲಾವಣೆಯಾಗಿದ್ದು 2014ರಲ್ಲಿ. ಅಂದರೆ 10 ವರ್ಷಗಳ ಹಿಂದೆ 2 ಲಕ್ಷದಿಂದ 2.5 ಲಕ್ಷಕ್ಕೆ ಹೆಚ್ಚಿಸಲಾಗಿತ್ತು. (Business News In Kannada / Budget 2024 News In Kannada)
Budget 2024: ಈ ಬಾರಿಯ ಬಜೆಟ್ನಲ್ಲಿ ಅಸಂಘಟಿತ ವಲಯದ ಕಾರ್ಮಿಕರಿಗೆ ಸರ್ಕಾರ ದೊಡ್ಡ ಉಡುಗೊರೆಯನ್ನು ನೀಡಬಹುದು.ಈ ಬಾರಿ ಸರ್ಕಾರ ಅಟಲ್ ಪಿಂಚಣಿ ಯೋಜನೆಯ ಮೊತ್ತವನ್ನು ಹೆಚ್ಚಿಸಬಹುದು ಎಂದು ನಿರೀಕ್ಷಿಸಲಾಗಿದೆ. ಈ ಯೋಜನೆಯಲ್ಲಿ, ಕನಿಷ್ಠ ಪಿಂಚಣಿಯನ್ನು ಸರ್ಕಾರವು ಖಾತರಿಪಡಿಸುತ್ತದೆ.
Budget 2024 :ಇದು ಮಧ್ಯಂತರ ಬಜೆಟ್ ಆಗಿರುವುದರಿಂದ ಯಾವುದೇ ಪ್ರಮುಖ ಘೋಷಣೆಗಳನ್ನು ನಿರೀಕ್ಷಿಸಲಾಗಿಲ್ಲ.ಆದರೂ ಮತದಾರರನ್ನು ಸೆಳೆಯಲು ಸರ್ಕಾರ ಕೆಲವು ಪ್ರಮುಖ ಘೋಷಣೆಗಳನ್ನು ಮಾಡಬಹುದೆಂದು ಮೂಲಗಳು ಹೇಳುತ್ತವೆ.
Union Budget 2024: ದೇಶದಲ್ಲಿರುವ ಗೃಹ ಕಾರ್ಮಿಕರ ಪಾಲಿಗೆ ಒಂದು ಸಂತಸದ ಸುದ್ದಿ ಪ್ರಕಟವಾಗಿದೆ. ಫೆಬ್ರವರಿ 1 ರಂದು ಮಂಡನೆಯಾಗಲಿರುವ ಬಜೆಟ್ನಲ್ಲಿ ಅವರಿಗೆ ದೊಡ್ಡ ಲಾಭ ಸಿಗುವ ಸಾಧ್ಯತೆ ಇದೆ (Business News In Kannada / Budget 2024 News In Kannada).
By accepting cookies, you agree to the storing of cookies on your device to enhance site navigation, analyze site usage, and assist in our marketing efforts.