Union Budget 2024: ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ರೂ. ಅನುದಾನ ಒದಗಿಸುವುದಾಗಿ ಹಿಂದಿನ ಬಜೆಟ್ನಲ್ಲಿ ನಿರ್ಮಲಾ ಸೀತಾರಾಮ್ ಅವರು ಘೋಷಿಸಿದ್ದರು. ಆದರೆ ಈ ಯೋಜನೆಗೆ ನಯಾ ಪೈಸೆ ಒದಗಿಸಿಲ್ಲ. ಈ ಆಯವ್ಯಯದಲ್ಲಿ ಒದಗಿಸುವಂತೆ ಕೋರಲಾಗಿತ್ತು. ಕಲ್ಯಾಣ ಕರ್ನಾಟಕ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಈ ವರ್ಷ 5ಸಾವಿರ ಕೋಟಿ ರೂ. ಅನುದಾನ ಒದಗಿಸುತ್ತಿದೆ. ಆದರೆ ಇದಕ್ಕೆ ಪೂರಕವಾಗಿ ಹಿಂದುಳಿದ ತಾಲ್ಲೂಕುಗಳಿಗೆ ಅನುದಾನ ಒದಗಿಸುವಂತೆ ಮನವಿ ಮಾಡಲಾಗಿತ್ತು.
Budget As A Solution To Human-Forest Conflict: ರಾಜ್ಯದಲ್ಲಿ ಮಾನವ – ಕಾಡಾನೆ ಸಂಘರ್ಷ ಹೆಚ್ಚಾಗಿರುವ ಪ್ರದೇಶಗಳಲ್ಲಿ ಕಾಡಾನೆಗಳು ಅರಣ್ಯ ಪ್ರದೇಶದಿಂದ ಹೊರಗೆ ಬಾರದಂತೆ ನಿಯಂತ್ರಿಸಲು ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ಒಂದು 520 ಕಿ.ಮೀ.ಗಳ ಬ್ಯಾರಿಕೇಡ್ಗಳನ್ನು ನಿರ್ಮಿಸಲು ಘೋಷಿಸಲಾಗಿತ್ತು. ಈ ಕಾಮಗಾರಿಗಳ ಅನುಷ್ಠಾನಕ್ಕೆ 2023-24 ರಲ್ಲಿ ಒಂದಿಷ್ಟು ಬಜೆಟ್ ಮೀಸಲಿಡಲಾಗಿದೆ.
Tourism Department Budget : ಐದು ಗ್ಯಾರಂಟಿಗಳಲ್ಲಿ ಒಂದಾದ ಶಕ್ತಿ ಯೋಜನೆಯಡಿಯಲ್ಲಿ ಎಲ್ಲಾ ಮಹಿಳೆಯರಿಗೆ ಉಚಿತ ಸಾರಿಗೆ ವ್ಯವಸ್ಥೆಯನ್ನು ಜಾರಿಗೊಳಿಸಿದ ಪರಿಣಾಮವಾಗಿ, ರಾಜ್ಯದ ಪ್ರಮುಖ ಧಾರ್ಮಿಕ ಮತ್ತು ಪಾರಂಪರಿಕ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರ ಸಂಖ್ಯೆ ಅತಿ ಹೆಚ್ಚಾಗಿರುವುದರಿಂದ ಅಂತಹ ಸ್ಥಳಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲಾಗುವುದು.
Budget 2023 Health Department: ಬಡವರಿಗೆ ಉಚಿತ ಡಯಾಲಿಸಿಸ್ ಸೌಲಭ್ಯ ಒದಗಿಸಲು ಕ್ರಮ ಕೈಗೊಳ್ಳಲಾಗಿತ್ತು. ಇದೀಗ ಏಕಬಳಕೆಯ ಡಯಾಲೈಸರ್ಗಳನ್ನು ಎಲ್ಲಾ ಜಿಲ್ಲಾ ಮತ್ತು ತಾಲ್ಲೂಕು ಆಸ್ಪತ್ರೆಗಳಲ್ಲಿ ಅಳವಡಿಸುವ ಮೂಲಕ ಸೇವೆಯ ಗುಣಮಟ್ಟವನ್ನು ಸುಧಾರಿಸಲಾಗುವುದು.
2023-24 ರ Karnataka Budget: "ಅನುಗ್ರಹ" ಯೋಜನೆ ಜಾರಿ ಮಾಡಿಲಾಗಿದೆ. ಕಳೆದ ಸರ್ಕಾರ ಈ ಯೋಜನೆ ನಿರ್ಲಕ್ಷ ಮಾಡಲಾಗಿತ್ತು, ಇದು ರೈತ ವಿರೋಧಿಧೋರಣೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಭಾಷಣದಲ್ಲಿ ಹೇಳಿದರು.
2014ರಲ್ಲಿ ಅಂದಿನ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಬಜೆಟ್ ಭಾಷಣಕ್ಕೆ 2 ಗಂಟೆ 10 ನಿಮಿಷ ತೆಗೆದುಕೊಂಡಿದ್ದರು. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2019ರ ಬಜೆಟ್ ಭಾಷಣವನ್ನು 2 ಗಂಟೆ 5 ನಿಮಿಷಗಳಲ್ಲಿ ಪೂರ್ಣಗೊಳಿಸಿದ್ದರು.
2022 ರ ಬಜೆಟ್ ನಲ್ಲಿ ಎಲ್ಲಾ ಕ್ಷೇತ್ರಗಳು ಹಲವಾರು ನಿರೀಕ್ಷೆಗಳನ್ನು ಹೊಂದಿದೆ, ಅದು ಕೃಷಿ, ಆರೋಗ್ಯ ಮತ್ತು ರಿಯಲ್ ಎಸ್ಟೇಟ್ ಅಥವಾ ಉದ್ಯಮಿಗಳು ಮತ್ತು ಸಂಬಳ ವೃತ್ತಿಪರರಂತಹ ವ್ಯಕ್ತಿಗಳು ಕೂಡ ಇದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.