Union Budget 2024: ಅಮೃತಸರ-ಕೋಲ್ಕತ್ತಾ ಕೈಗಾರಿಕಾ ಕಾರಿಡಾರ್ನಲ್ಲಿ ಬಿಹಾರದ ಗಯಾದಲ್ಲಿ ಕೈಗಾರಿಕಾ ಅಭಿವೃದ್ಧಿಯನ್ನು ನಾವು ಬೆಂಬಲಿಸುತ್ತೇವೆ. ಇದು ಪೂರ್ವ ಭಾಗದ ಅಭಿವೃದ್ಧಿಗೆ ಉತ್ತೇಜನ ನೀಡಲಿದೆ. 26,000 ಕೋಟಿ ವೆಚ್ಚದಲ್ಲಿ ರಸ್ತೆ ಸಂಪರ್ಕ ಯೋಜನೆಗಳಾದ ಪಾಟ್ನಾ-ಪೂರ್ಣಿಯಾ ಎಕ್ಸ್ಪ್ರೆಸ್ವೇ, ಬಕ್ಸರ್-ಭಾಗಲ್ಪುರ್ ಹೆದ್ದಾರಿ, ಬೋಧಗಯಾ-ರಾಜ್ಗೀರ್-ವೈಶಾಲಿ-ದರ್ಭಾಂಗ ಮತ್ತು ಬಕ್ಸಾರ್ನಲ್ಲಿ ಗಂಗಾ ನದಿಯ ಮೇಲೆ ಹೆಚ್ಚುವರಿ ದ್ವಿಪಥ ಸೇತುವೆಯ ಅಭಿವೃದ್ಧಿಗೆ ನಾವು ಬೆಂಬಲ ನೀಡುತ್ತೇವೆ ಎಂದು ಇದೇ ವೇಳೆ ಅವರು ತಿಳಿಸಿದರು.
Nirmala Sitharaman : ಪ್ರಧಾನಿ ಮೋದಿಯವರ ಕೊನೆಯ ಅವಧಿಯಲ್ಲಿ, ನಿರ್ಮಲಾ ಸೀತಾರಾಮನ್ ಅವರು ಹಣಕಾಸು ಖಾತೆಯನ್ನು ನಿರ್ವಹಿಸಿದ್ದರು. ಇದೀಗ ಪ್ರಧಾನಿ ಮೋದಿ ಸಂಪುಟದಲ್ಲಿ ಮೂರನೇ ಬಾರಿಗೆ ಮಹಿಳಾ ಸಚಿವೆಯಾಗಿ ನಿರ್ಮಲಾ ಸೀತಾರಾಮನ್ ದಾಖಲೆ ನಿರ್ಮಿಸಿದ್ದಾರೆ.
Karnataka Budget 2024 Live Updates: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶುಕ್ರವಾರ 2024-25ನೇ ಸಾಲಿನ ಕರ್ನಾಟಕ ಬಜೆಟ್ ಮಂಡಿಸಿದರು. ಇದು ಅವರು ಮಂಡಿಸಿದ 15ನೇ ಬಜೆಟ್ ಆಗಿದ್ದು, ದಾಖಲೆ ನಿರ್ಮಿಸಿದ್ದಾರೆ. ತಮ್ಮ ಬಜೆಟ್ನಲ್ಲಿ ಸಿದ್ದರಾಮಯ್ಯನವರು ಯಾವ್ಯಾವ ಇಲಾಖೆಗೆ ಏನು ಕೊಡುಗೆ ನೀಡಿದ್ದಾರೆ ಅನ್ನೋದರ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ...
Karnataka Budget 2024 Live Updates: ಕಳೆದ ಬಾರಿಯ ಬಜೆಟ್ ಗಾತ್ರ 3.27 ಲಕ್ಷ ಕೋಟಿ ರೂ.ಇತ್ತು. ಈ ಬಾರಿ 3.71 ಲಕ್ಷ ಕೋಟಿ ರೂ. ತಲುಪಿದೆ. ಕಳೆದ ಬಜೆಟ್ನಲ್ಲಿ ಸರ್ಕಾರವು 85,815 ಕೋಟಿ ರೂ. ಸಾಲದ ಮೊರೆ ಹೋಗಿತ್ತು. ಈ ಬಾರಿ ಅಂದಾಜು 1 ಲಕ್ಷ ಕೋಟಿ ರೂ. ಸಾಲ ಹೆಚ್ಚಾಗುವ ಸಾಧ್ಯತೆ ಇದೆ.
Viral Video: ಇಲ್ಲಿ ಅಚ್ಚರಿಯ ಸಂಗತಿ ಎಂದ್ದರೆ, ಸಂಸತ್ತಿನ ಬಜೆಟ್ ಅಧಿವೇಶನ ವೇಳೆಯೇ ಈ ಘಟನೆ ಸಂಭವಿಸಿದೆ. ಈ ಸಂದರ್ಭದಲ್ಲಿ ಆಡಳಿತ ಪಕ್ಷದ ಸಂಸದ ಹಾಗೂ ವಿರೋಧ ಪಕ್ಷದ ಸಂಸದರ ನಡುವೆ ವಾಗ್ವಾದ ನಡೆದಿದ್ದು, ಈ ಚರ್ಚೆ ಅಪಾಯಕಾರಿ ಹಂತಕ್ಕೆ ತಲುಪಿದೆ. ಸಂಸತ್ತಿನ ಈ ಫೈಟ್ ವಿಡಿಯೋ ಇದೀಗ ಭಾರಿ ವೈರಲ್ ಆಗುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.