Shukradithya-Budaditya Raja Yoga: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಕರ್ಕಾಟಕ ರಾಶಿಯಲ್ಲಿ ಗ್ರಹಗಳ ರಾಜ ಸೂರ್ಯ, ರಾಜಕುಮಾರ ಬುಧ ಹಾಗೂ ಐಷಾರಾಮಿ ಜೀವನ ಕಾರಕನಾದ ಶುಕ್ರ ಒಟ್ಟಿಗೆ ಕೂಡಿದ್ದು, ಇದರಿಂದ ಶುಭಕರ ಯೋಗಗಳು ರೂಪುಗೂಂಡಿವೆ. ಗಮನಾರ್ಹವಾಗಿ ಶತಮಾನದ ಬಳಿಕ ಈ ರಾಜಯೋಗ ನಿರ್ಮಾಣವಾಗಿದೆ.
Shani Budha Face To Face: ವೈದಿಕ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಶೀಘ್ರದಲ್ಲೇ ನ್ಯಾಯದ ದೇವರು ಶನಿ ಹಾಗೂ ಗ್ರಹಗಳ ರಾಜಕುಮಾರ ಬುಧ ಮುಖಾಮುಖಿಯಾಗಲಿದ್ದಾರೆ. ಇದರ ಪ್ರಭಾವದಿಂದ ಕೆಲವು ರಾಶಿಯವರು ವೃತ್ತಿ ಬದುಕಿನಲ್ಲಿ ಹೊಸ ಎತ್ತರಕ್ಕೆ ಏರಲಿದ್ದಾರೆ ಎನ್ನಲಾಗುತ್ತಿದೆ.
Money Astrology: ಕೆಲ ರಾಶಿಗಳಿಗೆ ಲಕ್ಷ್ಮಿ ಕಟಾಕ್ಷ ಯೋಗ ಉಂಟಾಗುತ್ತದೆ. ಈ ಎರಡು ಗ್ರಹಗಳ ಮಿಲನದಿಂದಾಗಿ ಸಂಪತ್ತಿನ ವೃದ್ಧಿಯ ಜೊತೆಗೆ ಕೌಟುಂಬಿಕ ಸಂತೋಷ ಮತ್ತು ದಾಂಪತ್ಯ ಜೀವನದಲ್ಲಿ ಅನ್ಯೋನ್ಯತೆಯ ಅನುಭವವೂ ಆಗಲಿದೆ.
Laxmi Narayan Yog: ವೃಷಭ ರಾಶಿಯಲ್ಲಿ ಬುಧ-ಶುಕ್ರರು ಒಟ್ಟಿಗೆ ಕೂಡಿದ್ದು ಇದರಿಂದಾಗಿ ಅತ್ಯಂತ ಮಂಗಳಕರ ಲಕ್ಷ್ಮೀನಾರಾಯಣ ಯೋಗ ರೂಪುಗೊಂಡಿದೆ. ಇದರ ಪರಿಣಾಮವಾಗಿ ಕೆಲವು ರಾಶಿಯವರ ಅದೃಷ್ಟ ಖುಲಾಯಿಸಲಿದೆ ಎಂದು ಹೇಳಲಾಗುತ್ತಿದೆ.
Budh Gochar On Akshaya Trithiya: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಇಂದು ಬುದ್ಧಿವಂತಿಕೆ, ತರ್ಕ, ವ್ಯವಹಾರದ ಅಂಶ ಎಂದು ಪರಿಗಣಿಸಲಾಗಿರುವ ಬುಧ ರಾಶಿ ಬದಲಾವಣೆ ಮಾಡಲಿದ್ದಾನೆ. ಅಕ್ಷಯ ತೃತೀಯ ದಿನದಂದು ಬುಧ ರಾಶಿ ಪರಿವರ್ತನೆ ಹೊಂದಲಿದ್ದು, ಕೆಲವು ರಾಶಿಯವರ ಅದೃಷ್ಟದ ಬಾಗಿಲುಗಳು ತೆರೆಯಲಿವೆ ಎಂದು ಹೇಳಲಾಗುತ್ತಿದೆ.
Chaturgrahi Yog: ಮೇ ತಿಂಗಳಿನಲ್ಲಿ ವೃಷಭ ರಾಶಿಯಲ್ಲಿ ನಾಲ್ಕು ಪ್ರಮುಖ ಗ್ರಹಗಳು ಒಟ್ಟಿಗೆ ಸೇರಿ ಚತುರ್ಗ್ರಾಹಿ ಯೋಗ ನಿರ್ಮಾಣವಾಗುತ್ತಿದೆ. ಇದರ ಪರಿಣಾಮ ಎಲ್ಲಾ 12 ರಾಶಿಯವರ ಮೇಲೂ ಕಂಡು ಬರುತ್ತದೆ. ಆದರೂ, ಇದನ್ನು ಕೆಲವು ರಾಶಿಯವರಿಗೆ ಭಾರೀ ಅದೃಷ್ಟದ ಸಮಯ ಎಂದು ಹೇಳಲಾಗುತ್ತಿದೆ.
Laxmi Narayan Yoga: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಶೀಘ್ರದಲ್ಲೇ ಮೇಷ ರಾಶಿಯಲ್ಲಿ ಬುಧ-ಶುಕ್ರರು ಒಟ್ಟಿಗೆ ಕೂಡಲಿದ್ದಾರೆ. ಇದರಿಂದಾಗಿ ಶುಭಕರ ಲಕ್ಷ್ಮೀನಾರಾಯಣ ಯೋಗ ರೂಪುಗೊಳ್ಳಲಿದ್ದು, ಕೆಲವು ರಾಶಿಯವರಿಗೆ ಭಾರೀ ಅದೃಷ್ಟ ಎಂದು ಹೇಳಲಾಗುತ್ತಿದೆ.
Budh Gochar In Aries: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಶೀಗ್ರದಲ್ಲೇ ಮೇಷ ರಾಶಿಗೆ ಬುದ್ಧಿದಾತ ಬುಧನ ಪ್ರವೇಶ ನೆರವೇರಲಿದೆ. ಇದರಿಂದ ಕೆಲ ರಾಶಿಗಳ ಜನರ ಭಾಗ್ಯ ಸೂರ್ಯನಂತೆ ಹೊಳೆಯಲಿದೆ.
Budh Uday 2024: ಇನ್ನೂ 24 ಗಂಟೆಗಳಲ್ಲಿ ಎಂದರೆ ಏಪ್ರಿಲ್ 19, 2024ರಂದು ಗ್ರಹಗಳ ರಾಜಕುಮಾರ ಬುಧ ಮೀನ ರಾಶಿಯಲ್ಲಿ ಉದಯಿಸಲಿದ್ದಾನೆ. ಇದರ ಪರಿಣಾಮ ಎಲ್ಲಾ ರಾಶಿಯ ಜನರ ಜೀವನದಲ್ಲೂ ಕಂಡು ಬರುತ್ತದೆ. ಆದರೂ, ಇದನ್ನು ಕೆಲವು ರಾಶಿಯವರಿಗೆ ಸಂಕಷ್ಟದ ಸಮಯ ಎಂದು ಹೇಳಲಾಗುತ್ತಿದೆ.
Budh Vakri: ಜ್ಯೋತಿಷ್ಯ ಶಾಸ್ತ್ರದಲ್ಲಿ, ಬುದ್ದಿಕಾರಕ ಎಂದು ಕರೆಯಲ್ಪಡುವ ಬುಧ ಏಪ್ರಿಲ್ ಮೊದಲನೇ ವಾರದಲ್ಲಿಯೇ ತನ್ನ ಹಿಮ್ಮುಖ ಚಲನೆಯನ್ನು ಆರಂಭಿಸಲಿದ್ದಾನೆ. ಇದರ ಪರಿಣಾಮ ಎಲ್ಲಾ 12 ರಾಶಿಯವರ ಮೇಲೂ ಕಂಡು ಬರುತ್ತದೆ. ಆದರೂ, ಈ ಸಮಯದಲ್ಲಿ ಏಳು ರಾಶಿಯ ಜನರು ಆರ್ಥಿಕ ಸಂಕಷ್ಟಗಳನ್ನು ಎದುರಿಸಬೇಕಾಗುತ್ತದೆ ಎನ್ನಲಾಗುತ್ತಿದೆ.
Budh-Guru Yuti 2024: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಬುಧ-ಗುರು ಬರೋಬ್ಬರಿ 12 ವರ್ಷಗಳ ಬಳಿಕ ಮೇಷ ರಾಶಿಯಲ್ಲಿ ಒಟ್ಟಿಗೆ ಕೂಡಲಿದ್ದಾರೆ. ಇದರ ಪರಿಣಾಮ ಎಲ್ಲಾ ರಾಶಿಯವರ ಮೇಲೂ ಕಂಡು ಬರುತ್ತದೆ. ಆದರೂ, ಈ ಸಮಯವನ್ನು ಕೆಲವು ರಾಶಿಯವರಿಗೆ ಅದೃಷ್ಟದ ಸಮಯ ಎಂದು ಹೇಳಲಾಗುತ್ತಿದೆ.
Rahu-Mercury Conjunction: ಯಾವುದೇ ಒಂದು ರಾಶಿಚಕ್ರದಲ್ಲಿ ಎರಡು ಅಥವಾ ಅದಕ್ಕಿಂತ ಹೆಚ್ಚಿನ ಗ್ರಹಗಳು ಒಟ್ಟಿಗೆ ಸೇರಿದಾಗ ಗ್ರಹಗಳ ಸಂಯೋಗ ಉಂಟಾಗುತ್ತದೆ. ಇದೀಗ ಮೀನ ರಾಶಿಯಲ್ಲಿ ರಾಹು ಮತ್ತು ಬುಧ ಗ್ರಹಗಳ ಸಂಯೋಗವಾಗಿದ್ದು ಇದರ ಪರಿಣಾಮ ಎಲ್ಲಾ 12 ರಾಶಿಯವರ ಮೇಲೂ ಕಂಡು ಬರುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.