Zodiac signs and rituals for Mouni Amavasye: ಜೋತಿಷ್ಯದಲ್ಲಿ ಮೌನಿ ಅಮಾವಾಸ್ಯೆಗೆ ಹೆಚ್ಚಿನ ಮಹತ್ವವಿದೆ. ಫೆಬ್ರವರಿ 8 ರಂದು ಅಂದರೆ ಮೌನಿ ಅಮಾವಾಸ್ಯೆಯ ಒಂದು ದಿನ ಮುಂಚಿತವಾಗಿ, ಬುಧ ಗ್ರಹವು ಮಕರ ರಾಶಿಯಲ್ಲಿ ಅಸ್ತಮಿಸಲಿದೆ. ಇದು ಎಲ್ಲಾ 12 ರಾಶಿಯವರ ಮೇಲೆ ಪರಿಣಾಮ ಬೀರುತ್ತದೆ.
ಯಾರ ಮೇಲೆ ಬುಧನ ಆಶೀರ್ವಾದ ಇರುವುದೋ ಅವರು ಜೀವನದಲ್ಲಿ ಬಹಳ ಎತ್ತರಕ್ಕೆ ಬೆಳೆಯುತ್ತಾರೆ. ಅವರು ಮಾತಿನ ಮಲ್ಲರಾಗಿರುತ್ತಾರೆ. ಮಾತಿನ ಮೂಲಕವೇ ಜಗತ್ತನ್ನು ಗೆಲ್ಲುತ್ತಾರೆ. ತುಂಬಾ ಬುದ್ಧಿವಂತರು ಮತ್ತು ಉತ್ತಮ ತಾರ್ಕಿಕ ಸಾಮರ್ಥ್ಯವನ್ನು ಹೊಂದಿರುತ್ತಾರೆ.
Budha Margi: ಶೀಘ್ರದಲ್ಲೇ ಗ್ರಹಗಳ ರಾಜಕುಮಾರ ಬುಧ ಸಿಂಹ ರಾಶಿಯಲ್ಲಿ ತನ್ನ ನೇರ ಸಂಚಾರವನ್ನು ಆರಂಭಿಸಲಿದ್ದು ಇದರ ಪ್ರಭಾವದಿಂದಾಗಿ ಮೂರು ರಾಶಿಯವರ ಭವಿಷ್ಯ ಉಜ್ವಲಿಸಲಿದೆ ಎಂದು ಹೇಳಲಾಗುತ್ತಿದೆ.
Budha Vakri: ಜ್ಯೋತಿಷ್ಯ ಶಾಸ್ತ್ರದಲ್ಲಿ ಗ್ರಹಗಳ ರಾಜಕುಮಾರನೆಂದೇ ಕರೆಯಲ್ಪಡುವ ಬುಧನು ನಾಳೆಯಿಂದ ತನ್ನ ಹಿಮ್ಮುಖ ಚಲನೆಯನ್ನು ಆರಂಭಿಸಲಿದ್ದಾನೆ. ಬುಧನ ಹಿಮ್ಮುಖ ಚಲನೆ ಎಲ್ಲಾ ರಾಶಿಯವರ ಮೇಲೆ ಮಹತ್ವದ ಪರಿಣಾಮ ಬೀರುತ್ತದೆ. ಆದರೆ, ಈ ಸಮಯದಲ್ಲಿ ಕೆಲವು ರಾಶಿಯವರಿಗೆ ಭಾರೀ ಅದೃಷ್ಟ ಎಂದು ಹೇಳಲಾಗುತ್ತಿದೆ.
ಕನ್ಯಾ ರಾಶಿಗೆ ಬುಧ ಪ್ರವೇಶವಾಗುತ್ತಿದ್ದಂತೆಯೇ ಭದ್ರ ರಾಜಯೋಗವನ್ನು ಸೃಷ್ಟಿಸುತ್ತದೆ. ಭದ್ರ ರಾಜಯೋಗವು ಕೆಲವು ರಾಶಿಯವರಿಗೆ ಉದ್ಯೋಗ-ವ್ಯವಹಾರದಲ್ಲಿ ಪ್ರಗತಿ ತಂದು ಕೊಡುತ್ತದೆ. ಇದರೊಂದಿಗೆ ಆರ್ಥಿಕ ಲಾಭವೂ ಸಿಗಲಿದೆ.
August Graha Gochar: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಪ್ರತಿ ಗ್ರಹವೂ ಕೂಡ ನಿರ್ದಿಷ್ಟ ಸಮಯದಲ್ಲಿ ತನ್ನ ರಾಶಿಚಕ್ರವನ್ನು ಬದಲಾಯಿಸುತ್ತದೆ. ಜ್ಯೋತಿಷ್ಯ ಲೆಕ್ಕಾಚಾರಗಳ ಪ್ರಕಾರ, ಆಗಸ್ಟ್ ತಿಂಗಳಿನಲ್ಲಿ ನಾಲ್ಕು ಪ್ರಮುಖ ಗ್ರಹಗಳು ರಾಶಿ ಪರಿವರ್ತನೆ ಹೊಂದಲಿದ್ದು ಅದರ ಪರಿಣಾಮ ಪ್ರಪಂಚದ ಎಲ್ಲಾ ಜೀವ ರಾಶಿಗಳ ಮೇಲೆ ಕಂಡು ಬರುತ್ತದೆ.
ಜುಲೈ 7, 2023 ರಂದು, ಶುಕ್ರ ಗ್ರಹವು ಸಿಂಹರಾಶಿಯನ್ನು ಪ್ರವೇಶಿಸಿದ್ದು, ಜುಲೈ 25, 2023 ರಂದು ಬುಧ ಕೂಡಾ ಸಿಂಹರಾಶಿಯನ್ನು ಪ್ರವೇಶಿಸಲಿದ್ದಾನೆ. ಇದರಿಂದ ಸಿಂಹರಾಶಿಯಲ್ಲಿ ಬುಧ-ಶುಕ್ರ ಸಂಯೋಗ ಏರ್ಪಟ್ಟು ಲಕ್ಷ್ಮೀ ನಾರಾಯಣ ಯೋಗ ನಿರ್ಮಾಣವಾಗುತ್ತದೆ.
Lakshmi Narayana yoga effect :ಜುಲೈ 25 ರಂದು ಶುಕ್ರ ಮತ್ತು ಬುಧ ಗ್ರಹಗಳು ಸಿಂಹ ರಾಶಿಯಲ್ಲಿ ಸೇರಲಿವೆ. ಈ ಎರಡು ಗ್ರಹಗಳ ಸಂಯೋಜನೆಯಿಂದ ಇಲ್ಲಿ ಲಕ್ಷ್ಮೀ ನಾರಾಯಣ ಯೋಗವು ಉಂಟಾಗುತ್ತದೆ.
Budha Udaya In Karka: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಗಳ ಪ್ರಕಾರ, ಇಂದು (ಜುಲೈ 11, 2023) ಗ್ರಹಗಳ ರಾಜಕುಮಾರನಾದ ಬುಧನು ಕರ್ಕಾಟಕ ರಾಶಿಯಲ್ಲಿ ಉದಯಿಸಲಿದ್ದಾನೆ. ಇದರ ಪ್ರಭಾವ ಎಲ್ಲಾ ರಾಶಿಯವರ ಮೇಲೆ ಕಂಡು ಬರುತ್ತದೆ. ಆದರೂ, ಇದನ್ನು ಕೆಲವು ರಾಶಿಯವರ ದೃಷ್ಟಿಯಿಂದ ಅದೃಷ್ಟದ ಸಮಯ ಎಂದು ಹೇಳಲಾಗುತ್ತಿದೆ.
Mercury Transit: ಇನ್ನೊಂದು ವಾರದಲ್ಲಿ ಗ್ರಹಗಳ ರಾಜಕುಮಾರ ಬುಧ ತನ್ನ ರಾಶಿಯನ್ನು ಬದಲಾಯಿಸಲಿದ್ದಾನೆ. ಇದರ ಪರಿಣಾಮ ಎಲ್ಲಾ ರಾಶಿಯವರ ಮೇಲೆ ಕಂಡು ಬರುತ್ತದೆ. ಆದರೂ, ಕೆಲವು ರಾಶಿಯವರ ದೃಷ್ಟಿಯಿಂದ ಈ ಸಮಯವನ್ನು ಅತ್ಯುತ್ತಮ ಸಮಯ ಎಂದು ಹೇಳಲಾಗುತ್ತಿದೆ.
Sun Transit: ಜ್ಯೋತಿಷ್ಯ ಶಾಸ್ತ್ರದಲ್ಲಿ ಗ್ರಹಗಳ ರಾಜ ಎಂದು ಕರೆಯಲಾಗುವ ಸೂರ್ಯ ದೇವನು ಜೂನ್ನಲ್ಲಿ ವೃಷಭ ರಾಶಿಯನ್ನು ತೊರೆದು ಮಿಥುನ ರಾಶಿಯನ್ನು ಪ್ರವೇಶಿಸಿದ್ದಾನೆ. ಜುಲೈ 17, 2023ರವರೆಗೂ ಇದೇ ರಾಶಿಯಲ್ಲಿ ಸಂಚರಿಸಲಿರುವ ಸೂರ್ಯದೇವನು ಕೆಲವು ರಾಶಿಯವರ ಜೀವನದಲ್ಲಿ ಹಣದ ಹೊಳೆಯನ್ನೇ ಹರಿಸಲಿದ್ದಾನೆ ಎಂದು ಹೇಳಲಾಗುತ್ತಿದೆ. ಆ ಅದೃಷ್ಟದ ರಾಶಿಗಳು ಯಾವುವು ಎಂದು ತಿಳಿಯೋಣ...
By accepting cookies, you agree to the storing of cookies on your device to enhance site navigation, analyze site usage, and assist in our marketing efforts.