Kendra Trikon Rajyoga: ಬುಧ ಸಂಚಾರದಿಂದ ಅತ್ಯಂತ ಮಂಗಳಕರ ಯೋಗಗಳಲ್ಲಿ ಒಂದಾದ ಕೇಂದ್ರ ತ್ರಿಕೋನ ರಾಜಯೋಗ ನಿರ್ಮಾಣವಾಗಿದ್ದು, ಇದರ ಪರಿಣಾಮವಾಗಿ ಮೂರು ರಾಶಿಯ ಜನರು ವೃತ್ತಿಯಲ್ಲಿ ಭಾರೀ ಯಶಸ್ಸನ್ನು, ವ್ಯಾಪಾರದಲ್ಲಿ ಬಂಪರ್ ಲಾಭವನ್ನು ಪಡೆಯಲಿದ್ದಾರೆ ಎಂದು ಹೇಳಲಾಗುತ್ತಿದೆ.
Laxmi Narayan Yog: ಜ್ಯೋತಿಷ್ಯ ಶಾಸ್ತ್ರದಲ್ಲಿ ಕೆಲವು ಯೋಗಗಳನ್ನು ಶುಭ ಯೋಗಗಳು ಎಂದು ಬಣ್ಣಿಸಲಾಗುತ್ತದೆ. ಅಂತಹ ಯೋಗಗಳಲ್ಲಿ ಲಕ್ಷ್ಮೀ ನಾರಾಯಣ ಯೋಗವೂ ಒಂದು . ಮುಂದಿನ ತಿಂಗಳು ಲಕ್ಷ್ಮೀ ನಾರಾಯಣ ಯೋಗದಿಂದ ಕೆಲವು ರಾಶಿಯವರ ಜೀವನದಲ್ಲಿ ಒಳ್ಳೆಯ ದಿನಗಳು ಆರಂಭವಾಗಲಿವೆ ಎಂದು ಹೇಳಲಾಗುತ್ತಿದೆ.
Budha Gochar 2023: ಗ್ರಹಗಳ ರಾಜಕುಮಾರ ಬುಧನು ನಾಳೆ ಎಂದರೆ ಅಕ್ಟೋಬರ್ 19ರಂದು ತುಲಾ ರಾಶಿಗೆ ಪ್ರವೇಶಿಸಲಿದೆ. ಬುಧನ ರಾಶಿ ಪರಿವರ್ತನೆಯ ಪರಿಣಾಮ ಎಲ್ಲಾ 12 ರಾಶಿಯವರ ಮೇಲೆ ಕಂಡು ಬರುತ್ತದೆ. ಆದರೂ, ಈ ಸಮಯವನ್ನು ಐದು ರಾಶಿಯವರಿಗೆ ಗೋಲ್ಡನ್ ಟೈಮ್ ಎಂದು ಹೇಳಲಾಗುತ್ತಿದೆ.
Bhadra Yoga: ಜ್ಯೋತಿಷ್ಯ ಶಾಸ್ತ್ರದಲ್ಲಿ, ಹಣ, ಸಂಪತ್ತು, ಬುದ್ಧಿಕಾರಕ ಎಂದು ಕರೆಯಲ್ಪಡುವ ಬುಧನು ಇತ್ತೀಚೆಗಷ್ಟೇ ಕನ್ಯಾ ರಾಶಿಗೆ ಪ್ರವೇಶಿಸಿದ್ದಾನೆ. ಇದರಿಂದ ಅತ್ಯಂತ ಮಂಗಳಕರ ಭದ್ರ ರಾಜಯೋಗವು ನಿರ್ಮಾಣವಾಗಿದೆ.
Budh Gochar 2023: ಜ್ಯೋತಿಷ್ಯ ಶಾಸ್ತ್ರದಲ್ಲಿ ಗ್ರಹಗಳ ರಾಜಕುಮಾರ ಎಂದು ಕರೆಯಲ್ಪಡುವ ಬುಧನು ಶೀಘ್ರದಲ್ಲೇ ಕನ್ಯಾ ರಾಶಿಗೆ ಪ್ರವೇಶಿಸಲಿದ್ದಾನೆ. ಇದರ ಪರಿಣಾಮ ಎಲ್ಲಾ 12 ರಾಶಿಯವರ ಮೇಲೆ ಕಂಡು ಬರುತ್ತದೆ. ಆದರೂ, ಕೆಲವು ರಾಶಿಯವರಿಗೆ ಇದು ಭಾಗ್ಯೋದಯದ ಸಮಯ ಎಂದು ಹೇಳಲಾಗುತ್ತಿದೆ.
Budh Margi 2023: ಗ್ರಹಗಳ ರಾಜಕುಮಾರ ಬುಧ ಶೀಘ್ರದಲ್ಲೇ ತನ್ನ ನೇರ ಚಲನೆಯನ್ನು ಆರಂಭಿಸಲಿದ್ದಾನೆ. ಮಾರ್ಗಿ ಬುಧ ಎಲ್ಲಾ 12 ರಾಶಿಯವರ ಮೇಲೆ ಶುಭ-ಅಶುಭ ಪರಿಣಾಮಗಳನ್ನು ಉಂಟುಮಾಡಲಿದ್ದಾನೆ. ಆದರೂ, ಮಾರ್ಗಿ ಬುಧನು ಆರು ರಾಶಿಯವರ ವೃತ್ತಿ ಜೀವನದಲ್ಲಿ ಪ್ರಗತಿಯ ಹೊಸ ಹಾದಿಯನ್ನು ತೆರೆಯಲಿದ್ದಾನೆ ಎಂದು ಹೇಳಲಾಗುತ್ತಿದೆ.
Budha Margi: ಶೀಘ್ರದಲ್ಲೇ ಗ್ರಹಗಳ ರಾಜಕುಮಾರ ಬುಧ ಸಿಂಹ ರಾಶಿಯಲ್ಲಿ ತನ್ನ ನೇರ ಸಂಚಾರವನ್ನು ಆರಂಭಿಸಲಿದ್ದು ಇದರ ಪ್ರಭಾವದಿಂದಾಗಿ ಮೂರು ರಾಶಿಯವರ ಭವಿಷ್ಯ ಉಜ್ವಲಿಸಲಿದೆ ಎಂದು ಹೇಳಲಾಗುತ್ತಿದೆ.
Budha Vakri: ಜ್ಯೋತಿಷ್ಯ ಶಾಸ್ತ್ರದಲ್ಲಿ ಗ್ರಹಗಳ ರಾಜಕುಮಾರನೆಂದೇ ಕರೆಯಲ್ಪಡುವ ಬುಧನು ನಾಳೆಯಿಂದ ತನ್ನ ಹಿಮ್ಮುಖ ಚಲನೆಯನ್ನು ಆರಂಭಿಸಲಿದ್ದಾನೆ. ಬುಧನ ಹಿಮ್ಮುಖ ಚಲನೆ ಎಲ್ಲಾ ರಾಶಿಯವರ ಮೇಲೆ ಮಹತ್ವದ ಪರಿಣಾಮ ಬೀರುತ್ತದೆ. ಆದರೆ, ಈ ಸಮಯದಲ್ಲಿ ಕೆಲವು ರಾಶಿಯವರಿಗೆ ಭಾರೀ ಅದೃಷ್ಟ ಎಂದು ಹೇಳಲಾಗುತ್ತಿದೆ.
Budha Gochara: ಗ್ರಹಗಳ ರಾಜಕುಮಾರ ಎಂದು ಬಣ್ಣಿಸಲ್ಪಡುವ ಬುಧನು ಇನ್ನೂ ಕೆಲವೇ ದಿನಗಳಲ್ಲಿ ರಾಶಿ ಪರಿವರ್ತನೆ ಮಾಡಲಿದ್ದಾನೆ. ಈ ಸಂದರ್ಭದಲ್ಲಿ ಕೆಲವು ರಾಶಿಯವರ ಜೀವನದಲ್ಲಿ ಸಂಪತ್ತಿನ ಹೊಳೆಯೇ ಹರಿಯಲಿದೆ ಎಂದು ಹೇಳಲಾಗುತ್ತಿದೆ. ಆ ಅದೃಷ್ಟದ ರಾಶಿಗಳು ಯಾವುವು ಎಂದು ತಿಳಿಯೋಣ...
Budha Rashi Parivartane: ಜ್ಯೋತಿಷ್ಯ ಶಾಸ್ತ್ರದಲ್ಲಿ ತರ್ಕ, ಬುದ್ದಿವಂತಿಕೆಯ ಅಂಶ ಎಂದು ಹೇಳಲಾಗುವ ಬುಧ ಗ್ರಹವು ಶೀಘ್ರದಲ್ಲೇ ವೃಷಭ ರಾಶಿಯಲ್ಲಿ ಅಸ್ತಮಿಸಲಿದೆ. ಇದರ ಪರಿಣಾಮ ಎಲ್ಲಾ ರಾಶಿಯವರ ಮೇಲೆ ಕಂಡು ಬರುತ್ತದೆ ಆದರೂ, ನಾಲ್ಕು ರಾಶಿಯವರು ಈ ಸಮಯದಲ್ಲಿ ಭಾರೀ ನಷ್ಟವನ್ನು ಎದುರಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.
ಜ್ಯೋತಿಷ್ಯ ಶಾಸ್ತ್ರದಲ್ಲಿ ಕೆಲವು ಯೋಗಗಳನ್ನು ತುಂಬಾ ಮಂಗಳಕರ ಯೋಗಗಳು ಎಂದು ಕರೆಯಲಾಗುತ್ತದೆ. ಅವುಗಳಲ್ಲಿ ಬುಧಾದಿತ್ಯ ರಾಜ ಯೋಗವೂ ಒಂದು. ಪ್ರಸ್ತುತ ಶನಿಯ ರಾಶಿಯಾದ ಕುಂಭ ರಾಶಿಯಲ್ಲಿ ಬುಧಾದಿತ್ಯ ಯೋಗ ರೂಪುಗೊಂಡಿದ್ದು ಈ ಯೋಗವು ಕೆಲವು ರಾಶಿಯವರಿಗೆ ಬಂಪರ್ ಲಾಭವನ್ನು ತರಲಿದೆ ಎಂದು ಹೇಳಲಾಗುತ್ತದೆ.
ಜ್ಯೋತಿಷ್ಯ ಶಾಸ್ತ್ರದಲ್ಲಿ ಗ್ರಹಗಳ ರಾಜಕುಮಾರ ಎಂದು ಬಣ್ಣಿಸಲ್ಪಡುವ ಬುದ್ಧಿವಂತಿಕೆ, ವೈಭವ ಮತ್ತು ಸೌಂದರ್ಯದ ಅಂಶನಾದ ಬುಧ ಗ್ರಹ ಸದ್ಯ ಮಕರ ರಾಶಿಯಲ್ಲಿದ್ದಾನೆ. ಈ ತಿಂಗಳಾಂತ್ಯದಲ್ಲಿ ಬುಧನು ಕುಂಭ ರಾಶಿಗೆ ಪ್ರವೇಶಿಸಲಿದ್ದು ಕೆಲವು ರಾಶಿಯವರ ಜೀವನದಲ್ಲಿ ಅದೃಷ್ಟವನ್ನು ತರಲಿದ್ದಾನೆ ಎಂದು ಹೇಳಲಾಗುತ್ತಿದೆ.
Mercury Transit 2023: ಗ್ರಹಗಳ ರಾಜಕುಮಾರ, ಬುದ್ದಿ, ತರ್ಕ, ವ್ಯವಹಾರದ ಅಂಶ ಎಂದು ಪರಿಗಣಿಸಲ್ಪಡುವ ಬುಧನು ಶೀಘ್ರದಲ್ಲೇ ಮಕರ ರಾಶಿಯನ್ನು ಪ್ರವೇಶಿಸಲಿದ್ದಾನೆ. ಈ 20 ದಿನಗಳ ಕಾಲ ಇದೇ ರಾಶಿಯಲ್ಲಿ ಉಳಿಯಲಿರುವ ಬುಧನು ಎಲ್ಲಾ ರಾಶಿಗಳ ಮೇಲೆ ಶುಭ ಅಶುಭ ಪರಿಣಾಮವನ್ನು ಉಂಟು ಮಾಡಲಿದ್ದಾನೆ. ಈ ಸಮಯದಲ್ಲಿ ಬುಧನು ಐದು ರಾಶಿಯವರಿಗೆ ಬಂಪರ್ ಆರ್ಥಿಕ ಲಾಭವನ್ನು ನೀಡಲಿದ್ದಾನೆ ಎಂದು ಹೇಳಲಾಗುತ್ತಿದೆ.
ಇಂದು ಸಂಜೆ 6.18ಕ್ಕೆ ಧನು ರಾಶಿಯನ್ನು ಪ್ರವೇಶಿಸುತ್ತಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹವು ಹಿಮ್ಮುಖ ಚಲನೆಯಿಂದ ನೇರ ನಡೆ ಆರಂಭಿಸಿದಾಗ ಕೆಲವು ರಾಶಿಯವರ ಜೀವನದ ಎಲ್ಲಾ ಕಷ್ಟಗಳು ನಿವಾರಣೆಯಾದರೆ, ಇನ್ನು ಕೆಲವು ರಾಶಿಯವರ ಜೀವನದಲ್ಲಿ ಕಷ್ಟದ ದಿನಗಳು ಆರಂಭವಾಗುತ್ತವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.