Surya Gochar 2024: ಸೂರ್ಯನು ಒಂದು ರಾಶಿಯಿಂದ ಇನ್ನೊಂದು ರಾಶಿಗೆ ಚಲಿಸಿದಾಗ ಅದನ್ನು ಸಂಕ್ರಮಣವೆಂದು ಕರೆಯಲಾಗುತ್ತದೆ. ಸೂರ್ಯನು ಒಂದು ರಾಶಿಯಲ್ಲಿ 30 ದಿನಗಳವರೆಗೆ ಇರುತ್ತಾನೆ. ಆದ್ದರಿಂದ ಸೂರ್ಯನು ತುಲಾ ರಾಶಿಗೆ ಚಲಿಸುವುದರಿಂದ ಮುಂದಿನ 1 ತಿಂಗಳು 5 ರಾಶಿಯವರಿಗೆ ತುಂಬಾ ನೋವಿನಿಂದ ಕೂಡಿರುತ್ತದೆ.
Budhaditya Rajyoga 2024: ಬುಧನ ಸ್ವಂತ ರಾಶಿಯಲ್ಲಿ 1 ವರ್ಷದ ನಂತರ ಈ ರಾಜಯೋಗ ರೂಪಗೊಳ್ಳುತ್ತದೆ. ಈ ರಾಜಯೋಗದ ಪ್ರಭಾವ ಎಲ್ಲಾ ರಾಶಿಗಳ ಮೇಲೆ ಕಂಡುಬಂದರೂ 3 ರಾಶಿಯವರ ಜೀವನ ಉತ್ತಮ ಮತ್ತು ಸಮೃದ್ಧವಾಗಿರುತ್ತದೆ.
4 Rajayoga formation on Deepavali After 500 Years: ಈ ವರ್ಷದ ದೀಪಾವಳಿ ನವೆಂಬರ್ 12ರಿಂದ ಪ್ರಾರಂಭವಾಗಿ 14ರವರೆಗೆ ಇರಲಿದೆ. ಹಿಂದೂ ಧರ್ಮದ ಪ್ರಮುಖ ಹಬ್ಬಗಳಲ್ಲಿ ದೀಪಾವಳಿಯೂ ಒಂದಾಗಿದ್ದು, ಈ ಶುಭದಿನದಲ್ಲಿ ಮನ-ಮನೆ ಬೆಳಗುವ ನಂದಾದೀಪವನ್ನು ಹಚ್ಚಿ ಹಬ್ಬ ಆಚರಣೆ ಮಾಡಲಾಗುತ್ತದೆ.
Budhaditya Rajyoga 2023: ವೈದಿಕ ಜ್ಯೋತಿಷ್ಯದ ಪ್ರಕಾರ, ಗ್ರಹಗಳು ಮತ್ತು ನಕ್ಷತ್ರಪುಂಜಗಳು ಕಾಲಕಾಲಕ್ಕೆ ತಮ್ಮ ಸ್ಥಾನಗಳನ್ನು ಬದಲಾಯಿಸುತ್ತವೆ ಮತ್ತು ಇಡೀ ಬ್ರಹ್ಮಾಂಡದ ಮೇಲೆ ಅದರ ಪರಿಣಾಮ ಬೀರುತ್ತವೆ. ಇದು ವಿವಿಧ ಯೋಗಗಳ ರಚನೆಗೆ ಕಾರಣವಾಗುತ್ತದೆ.
Budhaditya Raja Yoga: ವೈದಿಕ ಜ್ಯೋತಿಷ್ಯದ ಪ್ರಕಾರ, 3 ದಿನಗಳ ನಂತರ ಅಂದರೆ ಜೂನ್ 7 ರಂದು ವೃಷಭ ರಾಶಿಯಲ್ಲಿ ಬುಧ ಮತ್ತು ಸೂರ್ಯನ ಸಂಯೋಗವಾಗಲಿದೆ. ಬುಧ ಸಂಕ್ರಮಣದಿಂದ ರೂಪುಗೊಂಡ ಈ ಮೈತ್ರಿಯು ಬುಧಾದಿತ್ಯ ರಾಜಯೋಗವನ್ನು ಸೃಷ್ಟಿಸುತ್ತದೆ.
Budhaditya Raja Yoga: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಶನಿ ಅಧಿಪತ್ಯದ ಮಕರ ರಾಶಿಯಲ್ಲಿ ಬುಧಾದಿತ್ಯ ರಾಜಯೋಗ ರೂಪುಗೊಳ್ಳುತ್ತಿದೆ. ಈ ಕಾರಣದಿಂದಾಗಿ 3 ರಾಶಿಗಳ ಜನರಿಗೆ ಅವರ ವೃತ್ತಿಜೀವನದಲ್ಲಿ ಸಾಕಷ್ಟು ಹಣವನ್ನು ಮತ್ತು ಪ್ರಗತಿ ಹರಿದುಬರಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.