Goddess Lakshmi Blessings: ದೀಪಾವಳಿ ಸಂದರ್ಭದಲ್ಲಿ ಸಂಪತ್ತಿನ ಅಧಿದೇವತೆ ಲಕ್ಷ್ಮಿ ಪೂಜೆಗೆ ವಿಶೇಷ ಪ್ರಾಮುಖ್ಯತೆ ಇದೆ. 30 ವರ್ಷಗಳ ಬಳಿಕ ಮೂರು ಶುಭ ಯೋಗಗಳು ಒಟ್ಟಿಗೆ ನಿರ್ಮಾಣವಾಗುತ್ತಿದ್ದು, ದೀಪಾವಳಿ ಸಂದರ್ಭದಲ್ಲಿ ಕೆಲವು ರಾಶಿಯವರ ಅದೃಷ್ಟವೇ ಖುಲಾಯಿಸಲಿದೆ ಎನ್ನಲಾಗುತ್ತಿದೆ.
Sukraditya Rajayoga & Budhaditya Rajayoga: ಗ್ರಹಗಳ ಅಧಿಪತಿ ಸೂರ್ಯನು ಜುಲೈ 16ರಂದು ಕರ್ಕಾಟಕ ರಾಶಿಯನ್ನು ಪ್ರವೇಶಿಸಲಿದೆ. ಅಲ್ಲಿ ಸೂರ್ಯನು ಸಂಪತ್ತಿನ ಅಧಿಪತಿಯಾದ ಶುಕ್ರನನ್ನು ಸೇರಲಿದೆ. ನಂತರ ಬುಧ ಕರ್ಕಾಟಕ ರಾಶಿಯಲ್ಲಿ ಸಂಚಾರ ನಡೆಸಲಿದೆ. ಹೀಗಾಗಿ ಎರಡು ಶಕ್ತಿಶಾಲಿ ರಾಜಯೋಗಗಳಾದ ಸುಕ್ರಾದಿತ್ಯ ರಾಜಯೋಗ ಮತ್ತು ಬುಧಾದಿತ್ಯ ರಾಜಯೋಗ ಕರ್ಕಾಟಕ ರಾಶಿಯಲ್ಲಿ ರೂಪಗೊಳ್ಳುತ್ತವೆ.
Surya Gochar 2024: ನಿನ್ನೆಯಿಂದ (ಏಪ್ರಿಲ್ 09) ರಿಂದ ಚೈತ್ರ ನವರಾತ್ರಿ ಆರಂಭವಾಗಿದೆ. ಇನ್ನೆರಡು ದಿನಗಳ ಬಳಿಕ ಎಂದರೆ ಏಪ್ರಿಲ್ 13ರಂದು ಗ್ರಹಗಳ ರಾಜ ಸೂರ್ಯ ದೇವ ತನ್ನ ರಾಶಿಚಕ್ರವನ್ನು ಬದಲಾಯಿಸಿ ಮೇಷ ರಾಶಿಯನು ಪ್ರವೇಶಿಸಲಿದ್ದಾನೆ. ಇದರ ಪರಿಣಾಮವಾಗಿ ಐದು ರಾಶಿಯ ಜನರು ವೃತ್ತಿ ಜೀವನದಲ್ಲಿ ಹೊಸ ಎತ್ತರವನ್ನು ಏರಲಿದ್ದಾರೆ ಎನ್ನಲಾಗುತ್ತಿದೆ.
Mercury Transit Effect: ಜ್ಯೋತಿಷ್ಯ ಶಾಸ್ತ್ರದಲ್ಲಿ, ಸಂಪತ್ತು, ವ್ಯವಹಾರ, ಮಾತು ಮತ್ತು ಸಂವಹನದ ಅಂಶ ಎಂದು ಪರಿಗಣಿಸಲಾಗಿರುವ ಬುಧ ನಿನ್ನೆಯಷ್ಟೇ ತನ್ನ ರಾಶಿಯನ್ನು ಬದಲಾಯಿಸಿದ್ದಾನೆ.
Budhaditya Rajayoga : ಹಿಂದೂ ನಂಬಿಕೆಗಳ ಪ್ರಕಾರ, ಗ್ರಹಗಳ ಸಾಗಣೆ ಅತ್ಯಂತ ಮಹತ್ವ ಮತ್ತು ಪ್ರಾಮುಖ್ಯತೆಯನ್ನು ಹೊಂದಿದೆ. ಯಾವುದೇ ರಾಶಿಯಲ್ಲಿ ಒಂದಕ್ಕಿಂತ ಹೆಚ್ಚು ಗ್ರಹಗಳು ಸೇರಿದಾಗ, ವಿವಿಧ ರಾಶಿಗಳ ಮೇಲೆ ರಾಜಯೋಗಗಳ ಪರಿಣಾಮವು ಗಮನಾರ್ಹವಾಗಿರುತ್ತದೆ.
ಜ್ಯೋತಿಷ್ಯ ಶಾಸ್ತ್ರದಲ್ಲಿ ಕೆಲವು ಯೋಗಗಳನ್ನು ತುಂಬಾ ಮಂಗಳಕರ ಯೋಗಗಳು ಎಂದು ಕರೆಯಲಾಗುತ್ತದೆ. ಅವುಗಳಲ್ಲಿ ಬುಧಾದಿತ್ಯ ರಾಜ ಯೋಗವೂ ಒಂದು. ಪ್ರಸ್ತುತ ಶನಿಯ ರಾಶಿಯಾದ ಕುಂಭ ರಾಶಿಯಲ್ಲಿ ಬುಧಾದಿತ್ಯ ಯೋಗ ರೂಪುಗೊಂಡಿದ್ದು ಈ ಯೋಗವು ಕೆಲವು ರಾಶಿಯವರಿಗೆ ಬಂಪರ್ ಲಾಭವನ್ನು ತರಲಿದೆ ಎಂದು ಹೇಳಲಾಗುತ್ತದೆ.
Budh Gochar 2023: ಗ್ರಹಗಳ ರಾಜಕುಮಾರ ಎಂದು ಕರೆಯಲ್ಪಡುವ ಬುಧ ಗ್ರಹವು ಫೆಬ್ರವರಿ 27 ರಂದು ಕುಂಭ ರಾಶಿಯನ್ನು ಪ್ರವೇಶಿಸಲಿದೆ. ಅವನ ಸಂಚಾರದಿಂದಾಗಿ 5 ರಾಶಿಗಳ ಅದೃಷ್ಟವು ಖುಲಾಯಿಸಲಿದೆ. ಆ ರಾಶಿಗಳ ಮನೆಗೆ ಹಠಾತ್ ಸಂಪತ್ತು ಬರುವ ಸಾಧ್ಯತೆ ಇರುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.