'ಬುಲ್ಲಿ ಬಾಯಿ' ಆ್ಯಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಎಂಜಿನಿಯರಿಂಗ್ ವಿದ್ಯಾರ್ಥಿ, ಉತ್ತರಾಖಂಡದ ಯುವತಿ ಮತ್ತು ಆಕೆಯ ಸ್ನೇಹಿತನೊಬ್ಬನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
Bulli Bai App: ಬುಲ್ಲಿ ಬಾಯಿ ಅಪ್ಲಿಕೇಶನ್ (Bulli Bai App)ನಲ್ಲಿ ಟ್ವಿಟರ್ನ ಮತ್ತು ಇತರ ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ಗಳಿಂದ ಕದ್ದ ಅನೇಕ ಮಹಿಳೆಯರ ಫೋಟೋಗಳನ್ನು ಹಾಕಲಾಗಿದೆ. ಈ ಅಪ್ಲಿಕೇಶನ್ನಲ್ಲಿ ಮಹಿಳೆಯರ ಆನ್ಲೈನ್ ಬಿಡ್ಡಿಂಗ್ ಮಾಡಲಾಗುತ್ತದೆ.
Bulli Bai App Controversy: ಈ ಕುರಿತು ಹೇಳಿಕೆ ನೀಡಿರುವ ಮುಂಬೈ ಪೊಲೀಸ್ ಮೂಲಗಳು, ವಿಶಾಲ್ ಝಾ ಹೊರತಾಗಿ ಈ ಪ್ರಕರಣದಲ್ಲಿ ಇನ್ನೂ ಹಲವರು ಶಾಮೀಲಾಗಿದ್ದು, ಈ ಅಪ್ಲಿಕೇಶನ್ ತಯಾರಿಕೆಯಲ್ಲಿ ಕೈವಾಡ ಹೊಂದಿದ್ದಾರೆ ಎಂದಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.