ಚಿಕ್ಕಬಳ್ಳಾಪುರದಲ್ಲಿ ಬಸ್ಗಳಿಲ್ಲದೆ ವಿದ್ಯಾರ್ಥಿಗಳ ಪರದಾಟ.. ಕೆಎಸ್ಆರ್ಟಿಸಿ ಅಧಿಕಾರಿಗಳ ವಿರುದ್ಧ ಸ್ಟೂಡೆಂಟ್ಸ್ ಆಕ್ರೋಶ.. ಚಿಕ್ಕಬಳ್ಳಾಪುರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಘಟನೆ
ಈ 5 ಗ್ರಾಮದ ರೈತರಿಗೆ ಸಬ್ಸಿಡಿ ಇಲ್ಲ.. ಕ್ರಾಪ್ ಲೋನ್ ಕೊಡಲ್ಲ..! ಈವರೆಗೆ ಸಾರಿಗೆ ವ್ಯವಸ್ಥೆ ಇಲ್ಲದೇ ತೆಪ್ಪಗಳ ಮೂಲಕವೇ ಓಡಾಟ ಕಟಾವು ಮಾಡಲಾದ ಬೆಳೆಯನ್ನ ತೆಪ್ಪಗಳ ಮೂಲಕವೇ ಸಾಗಾಟ ಸಾರಿಗೆ ವೆಚ್ಚಕ್ಕಿಂತ ಮೂರು ಪಟ್ಟು ಹೆಚ್ಚು ಹಣ ಕೊಟ್ಟು ಬೆಳೆ ಸಾಗಾಟ
Accindent Viral Video: ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸಾವಿರಾರು ವೀಡಿಯೋಗಳು ವೈರಲ್ ಆಗುತ್ತಿದ್ದು, ಅವುಗಳಲ್ಲಿ ಬಸ್ ಮತ್ತು ಸ್ಕೂಟಿ ಚಾಲಕನ ಇಂತಹ ವಿಡಿಯೋ ವೈರಲ್ ಆಗುತ್ತಿದೆ, ಇದನ್ನು ನೋಡಿದ ನಂತರ ನಿಮಗೂ ಒಂದು ಕ್ಷಣ ಎದೆ ಝಲ್ ಎನಿಸುತ್ತದೆ.
ಜೂನ್ 1 ರಿಂದ ಅನೇಕ ನಿಯಮಗಳು ಬದಲಾಗುತ್ತಿದ್ದು, ಇವು ನಿಮ್ಮ ಜೇಬಿನ ಮೇಲೆ ನೇರ ಪರಿಣಾಮ ಬೀರಲಿವೆ, ಪಡಿತರ ಚೀಟಿಯಿಂದ ಹಿಡಿದು ರೇಲ್ವೆ ಹಾಗೂ ಫ್ಲೈಟ್ ಗೆ ಸಂಬಂಧಿಸಿದ ಹಲವು ಬದಲಾವಣೆಗಳು ಶಾಮೀಲಾಗಿವೆ. ಕೊರೊನಾ ವೈರಸ್ ಹಿನ್ನೆಲೆ ಘೋಷಿಸಲಾಗಿರುವ ಲಾಕ್ ಡೌನ್ ನಡುವೆಯೇ ಜೂನ್ 1ರಿಂದ 200 ಟ್ರೈನ್ ಗಳನ್ನು ಓಡಿಸಲು ನಿರ್ಧರಿಸಲಾಗಿದೆ. ಅಡುಗೆ ಅನಿಲ ಸಿಲಿಂಡರ್ ಬೆಲೆ ಕೂಡ ಬದಲಾಗುತ್ತಿದೆ. ಹಾಗಾದರೆ ಬನ್ನಿ ಜೂನ್ 1 ರಿಂದಾಗುವ ಈ ಬದಲಾವಣೆಗಳನ್ನು ನೀವು ತಿಳಿದುಕೊಳ್ಳಿ.
ರಾಜ್ಯದ ವಾಕರಸಾಸಂ, ಈಕರಸಾಸಂ, ಬಿಎಂಟಿಸಿ ಹಾಗೂ ಕೆ ಎಸ್ ಆರ್ ಟಿ ಸಿ ನಿಗಮಗಳು ಇಲ್ಲಿಯವರೆಗೆ ಅನುಭವಿಸಿರುವ ಹಾನಿ ಹಾಗೂ ಮುಂದಿನ ದಿನಗಳ ಸವಾಲುಗಳ ಕುರಿತು ಚರ್ಚಿಸಲು ಎಲ್ಲಾ ನಿಗಮಗಳ ಪರಿಶೀಲನೆ ಸಭೆ ಪ್ರತ್ಯೇಕವಾಗಿ ನಡೆಸಲಾಗುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.