GST Update: ದೇಶದೆಲ್ಲೆಡೆ ಶೀಘ್ರದಲ್ಲೇ ಹಬ್ಬದ ಸೀಸನ್ ಶೀಘ್ರದಲ್ಲಿಯೇ ಆರಂಭವಾಗಲಿದೆ. ಇಂತಹ ಪರಿಸ್ಥಿತಿಯಲ್ಲಿ ತುಪ್ಪ, ಬೆಣ್ಣೆ ಮೇಲಿನ ತೆರಿಗೆ ಕಡಿತದಿಂದ ಹಬ್ಬಗಳ ಸಂಭ್ರಮ ಹೆಚ್ಚಾಗಲಿದೆ ಎನ್ನಲಾಗಿದೆ.
ಭಗವಾನ್ ಶ್ರೀ ಕೃಷ್ಣನು ಭಾದ್ರಪದ ಮಾಸದ ಕೃಷ್ಣ ಪಕ್ಷದ ಅಷ್ಟಮಿ ದಿನಾಂಕದಂದು ರೋಹಿಣಿ ನಕ್ಷತ್ರದಲ್ಲಿ ಜನಿಸಿದನು. ಈ ವರ್ಷ ಜನ್ಮಾಷ್ಟಮಿ ಆಗಸ್ಟ್ 18ರಂದು ಬರುತ್ತದೆ. ಜನ್ಮಾಷ್ಟಮಿಯ ದಿನದಂದು ಶ್ರೀ ಕೃಷ್ಣನಿಗೆ ಪ್ರಿಯವಾದ ವಸ್ತುಗಳನ್ನು ಖರೀದಿಸುವುದು ಮಂಗಳಕರವೆಂದು ಪರಿಗಣಿಸಲಾಗಿದೆ.
Cholesterol Controling Tips: ಕೊಲೆಸ್ಟ್ರಾಲ್ ಒಂದು ಜಿಡ್ಡಿನಿಂದ ಕೂಡಿದ ಪದರ್ಥವಾಗಿದ್ದು, ಅದು ನಮ್ಮ ದೇಹದೊಳಗೆ ಜೀವಕೋಶಗಳನ್ನು ತಯಾರಿಸಲು ಸಹಾಯ ಮಾಡುತ್ತದೆ. ಸಾಮಾನ್ಯವಾಗಿ ನಮ್ಮ ಯಕೃತ್ತು ದೇಹದ ಈ ಅಗತ್ಯವನ್ನು ಪೂರೈಸುತ್ತದೆ. ಆದರೆ ಹಲವು ಬಾರಿ ನಾವು ಸೇವಿಸುವ ಆಹಾರ ಪದಾರ್ಥಗಳಿಂದ ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಪ್ರಮಾಣ ಹೆಚ್ಚಾಗಲು ಪ್ರಾರಂಭಿಸುತ್ತದೆ
Butter For Skin Dryness: ತಾಜಾ ಬೆಣ್ಣೆಯನ್ನು ಬಳಸುವುದರಿಂದ ನಿಮ್ಮ ಚರ್ಮದ ಅನೇಕ ಸಮಸ್ಯೆಗಳನ್ನು ನಿವಾರಿಸಬಹುದು. ಚಳಿಗಾಲದಲ್ಲಿ ತ್ವಚೆಯ ಮೇಲೆ ಬೆಣ್ಣೆಯನ್ನು ಹೇಗೆ ಬಳಸುವುದು ಎಂದು ತಿಳಿಯೋಣ-
ಜಿ.ಕೆ.ವಿ.ಕೆ.ಯ ಆವರಣದಲ್ಲಿ ದೇವನಹಳ್ಳಿ ತಾಲ್ಲೂಕಿನ ಕೋರಮಂಗಲ ಗ್ರಾಮದ ರೈತರಾದರ ವಿರವರುದ್ರಾಕ್ಷಿ ಮತ್ತು ಕೊಡಗಿನ ಚೆಟ್ಟಹಳ್ಳಿ ಗ್ರಾಮದ ಗಿರೀಶ್ಕುಮಾರ್ರವರು ಬೆಣ್ಣೆ ಹಣ್ಣು ಮಾರಾಟ ಮಾಡಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.