ಈ ಸಂದರ್ಭದಲ್ಲಿ ಸೋಮಶೇಖರ್ ಅವರು ವಿಜಯೇಂದ್ರ ಮತ್ತು ಅಶೋಕ್ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದು, ಪಕ್ಷದ ಕಾರ್ಯಕರ್ತರು ಹಾಗೂ ಶಾಸಕರ ಭಾವನೆಗಳಿಗೆ ಸೂಕ್ತ ಗೌರವ ನೀಡದಿರುವುದೇ ಇಂದಿನ ಪರಿಸ್ಥಿತಿಗೆ ಕಾರಣವೆಂದು ಹೇಳಿದ್ದಾರೆ.
ಮುಂದಿನ ದಿನದಲ್ಲಿ ತಪ್ಪಿಸ್ಥರಿಗೆ ಪಾಠ ಕಲಿಸೋಣ. ಹೀಗಾಗಿ ಆಣೆ ಪ್ರಮಾಣ ಕೈಬಿಡಲು ಬಿವೈ ವಿಜಯೇಂದ್ರ ಅವರಿಗೆ ವಿನಂತಿ ಮಾಡಿದ್ದೇನೆ. ಯಾರೇ ಆಗಲಿ ಅಡ್ಡಮತದಾನ ಮಾಡುವುದು ತಪ್ಪು.
BJP: ಕಮಲ ಪಾಳಯದಲ್ಲಿ ಶಾಸಕರ ಮೇಲಿನ ಅನುಮಾನಗಳ ಸುರಿಮಳೆಯ ಮಧ್ಯೆಯೇ, ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (BY Vijayendra) ಆಕ್ರೋಶ ಹೊರಹಾಕಿದ್ದಾರೆ. ತಾಯಿಗೆ ದ್ರೋಹ ಮಾಡಿದವರು ಯಾರು ಎಂಬುವುದನ್ನು ಧರ್ಮಸ್ಥಳದ (Dharmasthala) ಸನ್ನಿಧಿಯಲ್ಲಿಯೇ ಪತ್ತೆ ಹಚ್ಚುವುದಾಗಿ ಎಚ್ಚರಿಕೆ ನೀಡಿದ್ದಾರೆ. ಈ ಮೂಲಕ ಮುಂದಿನ ವಾರದಲ್ಲಿ ಧರ್ಮಸ್ಥಳದಲ್ಲೇ ಬಿಜೆಪಿ ಶಾಸಕಾಂಗ ಸಭೆ ನಡೆಯುವುದು ಬಹುತೇಕ ಖಚಿತವಾಗಿದೆ.
Dharmasthala: ಎನ್ಡಿಎ ಪಕ್ಷದ ಶಾಸಕರು ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡಮತದಾನ (Cross Voting) ಮಾಡಿರುವ ಹಿನ್ನೆಲೆ ಬಿಜೆಪಿ ಪಕ್ಷ ರೊಚ್ಚಿಗೆದ್ದಿದೆ. ಈ ಮಧ್ಯೆ ಬಿಜೆಪಿ ಶಾಸಕಾಂಗ ಸಭೆಯನ್ನು ಧರ್ಮಸ್ಥಳದಲ್ಲಿ ನಡೆಸಲು ತೀರ್ಮಾನಿಸಲಾಗಿದ್ದು, ನಂತರ ಆಣೆ ಪ್ರಮಾಣ ಮಾಡಲು ಮುಂದಾಗಿದೆ ಎಂದು ಹೇಳಲಾಗಿದೆ.
ನಾವು ಎನ್ಡಿಎ ಅಭ್ಯರ್ಥಿಗೆ ಪ್ರಾಮಾಣಿಕವಾಗಿ ಮತ ಹಾಕಿದ್ದೇವೆ. ಲಿಂಗರಾಜ ಪಾಟೀಲ್ ಅವರಿಗೆ 3 ಮತಗಳು ಅಡ್ಡ ಹೋಗಿದ್ದು, ರಘು ಕೌಟಿಲ್ಯ ಅವರಿಗೆ ಒಂದು ಮತ ನಿಷ್ಕ್ರಿಯವಾಗಿದೆ. ಬಿಜೆಪಿಗೆ ನಾಲ್ವರು ಮೋಸ ಮಾಡಿದ್ದಾರೆ. ಆ ನಾಲ್ವರು ಯಾರು ಎಂಬುದನ್ನ ಪಕ್ಷವೇ ಪತ್ತೆಹಚ್ಚಬೇಕು ಎಂದು ಚಂದ್ರು ಲಮಾಣಿ ಒತ್ತಾಯಿಸಿದ್ದಾರೆ.
ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಸೃಷ್ಟಿಸಿರುವ ಆರ್ಎಸ್ಎಸ್ (RSS) ಸಂಸ್ಥೆಯ ನೋಂದಣಿ ವಿವಾದಕ್ಕೆ ಸಂಬಂಧಿಸಿದಂತೆ, ಸದ್ಯ ಆಡಳಿತಾರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಬಿಜೆಪಿಯ ನಾಯಕರ ನಡುವೆ ವಾಕ್ಸಮರ ತಾರಕಕ್ಕೇರಿದೆ.. ಇದೀಗ ಈ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ ಕುರಿತು ಸಚಿವರ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಸಂಚಲನ ಹೇಳಿಕೆ ನೀಡಿದ್ದಾರೆ.
Karnataka Politics: ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅಧಿಕಾರ ಸ್ವೀಕಾರ.. ಹೊಸ ಮಂತ್ರಿ ಮಂಡಲ ರಚನೆ ಬಗ್ಗೆ ವ್ಯಂಗ್ಯವಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ
ನಾಳೆ ಚಿತ್ರದುರ್ಗದ ಕೋಟೆ ನಾಡು ಒಂದು ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದೆ. ದಕ್ಷಿಣ ಭಾರತದ ಬಿಜೆಪಿ ಭದ್ರಕೋಟೆಯ ನಿರ್ಮಾತೃ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ರಾಜಕೀಯಕ್ಕೆ ಪ್ರವೇಶಿಸಿ 50 ವಸಂತಗಳು ಸಂದಿವೆ. ಈ 'ಅರ್ಧಶತಮಾನದ ಸಂಭ್ರಮ'ವನ್ನು ಅದ್ದೂರಿಯಾಗಿ ಆಚರಿಸಲು ವೇದಿಕೆ ಸಿದ್ಧವಾಗಿದೆ.
ಅಲ್ಪಸಂಖ್ಯಾತರ ಮಧ್ಯೆ ಗಲಾಟೆ ಹಚ್ಚಿದ್ದೇ ಸಿದ್ದರಾಮಯ್ಯ. ದಾವಣಗೆರೆಯಲ್ಲಿ ಮುಸ್ಲಿಂರಿಗೆ ಸೀಟು ಕೊಡಬೇಕಾಗಿತ್ತು. ಆದರೆ ಸಿದ್ದರಾಮಯ್ಯ ಒಬ್ಬ ಮೋಸಗಾರ, ಸುಳ್ಳುಗಾರ. ಅಲ್ಪಸಂಖ್ಯಾತರನ್ನ ಹಾಳು ಮಾಡಿದ್ದೇ ಸಿದ್ದರಾಮಯ್ಯ ಎಂದು ಎಚ್.ವಿಶ್ವನಾಥ್ ಕಿಡಿಕಾರಿದ್ದಾರೆ.
ಸಿಎಂ ಸಿದ್ದರಾಮಯ್ಯರ ಸರ್ಕಾರ ಪಾಕಿಸ್ತಾನದೊಳಗಿನ ಒಂದು ಸರ್ಕಾರ ಇದ್ದಂಗಿದೆ ಎಂದ ಯತ್ನಾಳ್, ಕಾಂಗ್ರೆಸ್ ಸರ್ಕಾರವನ್ನ ಪಾಕಿಸ್ತಾನದ ಸರ್ಕಾರಕ್ಕೆ ಹೋಲಿಸಿ ಟೀಕಿಸಿದ್ದಾರೆ.ಚಿಕ್ಕೋಡಿಯಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.