ಯತ್ನಾಳ್ ಹಿರಿಯ ನಾಯಕರಿದ್ದಾರೆ. ಅವರ ಹೇಳಿಕೆಗೆ ಯಾರು ಒತ್ತಡ ಹಾಕಿದ್ರು ಅಂತಾ ಅವರೇ ಹೇಳಬೇಕು ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದ್ದಾರೆ.. ಕೇಂದ್ರದ ನಾಯಕರು, ಮುಖ್ಯಮಂತ್ರಿಗಳು, ರಾಜ್ಯದ ಅಧ್ಯಕ್ಷರು ಎಲ್ಲರೂ ಕೂಡಾ ಗಮನಿಸಿದ್ದಾರೆ. ಅವರ ಹೇಳಿಕೆ ಬಗ್ಗೆ ಅವರು ನಿರ್ಧಾರ ಮಾಡ್ತಾರೆ ಅಂತಾ ಹೇಳಿದ್ರು.
HC Notice To BSY: ಬಿ.ಎಸ್ ಯಡಿಯೂರಪ್ಪ (BS Yadiyurappa) ಅವರು ಮುಖ್ಯಮಂತ್ರಿ ಸ್ಥಾನ ಕಳೆದುಕೊಳ್ಳುತ್ತಿದ್ದಂತೆ ಮತ್ತೆ ಅವರಿಗೆ ಸಂಕಷ್ಟಗಳು ಎದುರಾಗಿವೆ. ಕರ್ನಾಟಕ ಹೈಕೋರ್ಟ್ (Karnataka High Court) ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ (Corruption Case) ಬಿಎಸ್ ಯಡಿಯೂರಪ್ಪ ಅವರಿಗೆ ನೋಟಿಸ್ ಕಳುಹಿಸಿದೆ.
ನಿಮ್ಮ ವಿಜಯೇಂದ್ರರೇ ದೂರು ನೀಡಿದ್ದರಿಂದ, ನನ್ನ ಮನೆಗೆ ಬಂದು ಅರೆಸ್ಟ್ ಮಾಡಿದ್ದಾರೆ. ಇದನ್ನ ನಾನು ಹೇಗೆ ಸಹಿಸಬೇಕು? ನನ್ನ ಬಳಿ ಯಾಕೆ ಮೊದಲು ಚರ್ಚೆ ಮಾಡಲಿಲ್ಲ. ಇದರಿಂದ ನನ್ನ ಮರ್ಯಾದೆ ಹೋಗಿದೆ. ನಾನೇನಾದ್ರೂ ನಿಮ್ಮ ವಿರುದ್ಧ ಷಡ್ಯಂತ್ರ ಮಾಡಿದ್ದೀನಾ?
ರಾಜ್ಯದಲ್ಲಿ ಇಬ್ಬರು ಮುಖ್ಯಮಂತ್ರಿಗಳಿದ್ದಾರೆ ಎಂಬ ಮಾತು ಈಗ ನಡೆಯುತ್ತಿರುವ ಭ್ರಷ್ಟಾಚಾರದ ಮೂಲಕ ಸಾಬೀತಾಗಿದೆ. ಕೊರೊನಾ ಸಂದರ್ಭದಲ್ಲೂ ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರ ನಡೆಸುತ್ತಿದೆ-ಸಿದ್ದರಾಮಯ್ಯ ವಾಗ್ದಾಳಿ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.