ಅಕ್ಕಿ ಕೊಡುವ ವಿಚಾರದಲ್ಲಿ ಕಾಂಗ್ರೆಸ್ ಪಾರ್ಟಿಯು ತನ್ನ ವೈಫಲ್ಯವನ್ನು ಮುಚ್ಚಿಕೊಳ್ಳಲು, ಬಿಜೆಪಿಯನ್ನು, ಪ್ರಧಾನಿ ನರೇಂದ್ರ ಮೋದಿಯವರನ್ನು ಎಳೆದು ತರಲು ಹರಸಾಹಸ ಮಾಡುತ್ತಿದೆ ಎಂದು ಬಿಜೆಪಿ ನಾಯಕ ಸಿಟಿ ರವಿ ಕಿಡಿ ಕಾರಿದ್ದಾರೆ.
ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚೆ ಆಗದೆ ಇರುವುದಕ್ಕೆ ವ್ಯಾಪಾಕ ಟೀಕೆಗಳು ವ್ಯಕ್ತವಾಗುತ್ತಿದೆ, ಇದಕ್ಕೆ ಪ್ರತಿಕ್ರಿಯೆ ನೀಡಿದ ಶಾಸಕ ಸಿ ಟಿ ರವಿ,ಅಧಿವೇಶನ ಕೇವಲ ಉತ್ತರ ಕರ್ನಾಟಕಕ್ಕೆ ಸೀಮಿತವಲ್ಲ.ಸಮಗ್ರ ಕರ್ನಾಟಕದ ದೃಷ್ಟಿಯಿಂದ ಅಧಿವೇಶನ ನಡೆಸಲಾಗಿದೆ.
ರಾತ್ರಿ 2 ಗಂಟೆಗೆ ಈ ಘಟನೆ ನಡೆದಿದೆ. ರಕ್ತದ ಮಡುವಿನಲ್ಲಿದ್ದ ಆತನ ಸಹಾಯಕ್ಕೆ ಯಾರೂ ಬರದಿದ್ದರಿಂದ ಸಾವನ್ನಪ್ಪಿದ್ದಾನೆ. ಆತನ ಜೊತೆಗಾರನಾದ ಸೈಮನ್ ಮೇಲೆ ಕೂಡ ದಾಳಿ ಮಾಡಲಾಗಿತ್ತು. ಆತ ತಪ್ಪಿಸಿಕೊಂಡು ಓಡಿ ಹೋಗಿದ್ದ. ಘಟನೆಯ ಅರ್ಧ ಗಂಟೆ ನಂತರ ಸೈಮನ್ ಬಂದು ನೋಡಿದಾಗ ಚಂದ್ರು ಮೃತನಾಗಿದ್ದ. ಆದರೂ ಆತನನ್ನು ಆಟೋದಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರೂ ಅಹ ಪ್ರಯೋಜನವಾಗಿಲ್ಲ ಎಂದು ತಿಳಿಸಿದರು.
ಕಂದಾಯ ಸಚಿವ ಆರ್ ಅಶೋಕ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ ರವಿ, ಅಶೋಕ್ ಅವರ ಅಧ್ಯಯನ ಏನು ಎಂದು ಗೊತ್ತಿಲ್ಲ ಅವರು ಏನು ಹೇಳಿದ್ದಾರೆ, ಎನ್ನುವುದು ಕೂಡ ನನಗೆ ಗೊತ್ತಿಲ್ಲ ಎಂದು ಪ್ರತಿಕ್ರಿಯೆ ನೀಡಿದ್ದಾರೆ.
ಮುಂಬರುವ ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸ್ವತಂತ್ರವಾಗಿ ಸ್ಪರ್ಧಿಸಲು ಪ್ರಯತ್ನ ನಡೆಸಿದೆ ಎನ್ನಲಾಗಿದೆ.ಶುಕ್ರವಾರ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಪಾಲ್ಗೊಳ್ಳಲು ಚೆನ್ನೈನಲ್ಲಿದ್ದ ಸಂದರ್ಭದಲ್ಲಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ.ರವಿ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.