Gratuity: ಕೇಂದ್ರ ಸಂಪುಟ ಸಭೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಸರ್ಕಾರ ಗ್ರಾಚ್ಯುಟಿಗೆ ಸಂಬಂಧಿಸಿದಂತೆ ಮಹತ್ವದ ನಿರ್ಧಾರವನ್ನು ಕೈಗೊಂಡಿದ್ದು, ತೆರಿಗೆ ಮುಕ್ತ ಗ್ರಾಚ್ಯುಟಿಯ ಮಿತಿಯನ್ನು ಹೆಚ್ಚಿಸಿದೆ.
Cabinet Decision: ವರ್ಷ 2022-23ನೇ ಸಾಲಿನ ಖಾರೀಫ್ ಫಸಲಿನ ಕನಿಷ್ಠ ಬೆಂಬಲ ಬೆಲೆ ಹೆಚ್ಚಾಗಲಿದೆ. ಮೂಲಗಳು ನೀಡಿರುವ ವರದಿಗಳನ್ನು ನಂಬುವುದಾದರೆ, ವರ್ಷ 2022-23ನೇ ಸಾಲಿನ ಖಾರೀಫ್ ಬೆಲೆಯ ಎಂಎಸ್ಪಿ (ಕನಿಷ್ಠ ಬೆಂಬಲ ಬೆಲೆ ) ಶೇ.5 ರಿಂದ ಶೇ.20ಕ್ಕೆ ಹೆಚ್ಚಾಗಲಿದೆ.
Mission Make In India - ಪ್ರಧಾನಿ ನರೇಂದ್ರ ಮೋದಿಯವರ (PM Narendra Modi) ಅಧ್ಯಕ್ಷತೆಯಲ್ಲಿ ಏಪ್ರಿಲ್ 7 ರಂದು ನಡೆದ ಸಂಪುಟ ಸಭೆಯಲ್ಲಿ (Union Cabinet) ಈ ಪ್ರಸ್ತಾಪಕ್ಕೆ ಅನುಮೋದನೆ ನೀಡಲಾಗಿದೆ. ಪಿಎಲ್ಐ ಯೋಜನೆಯ ಮೂಲಕ 4 ಲಕ್ಷ ಹೊಸ ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದು ಸರ್ಕಾರ ನಿರೀಕ್ಷೆ ಹೊಂದಿದೆ.
ಬುಧವಾರ ನಡೆದ ಕೇಂದ್ರ ಕ್ಯಾಬಿನೆಟ್ ಸಭೆಯಲ್ಲಿ ಆರ್ಥಿಕತೆಗೆ ಉತ್ತೇಜನ ನೀಡಲು ಹಲವಾರು ಪ್ರಸ್ತಾಪಗಳನ್ನು ಅನುಮೋದಿಸಲಾಗಿದೆ. ಈ ಎಲ್ಲಾ ನಿರ್ಧಾರಗಳು ಐತಿಹಾಸಿಕವಾಗಿದ್ದು, ಕೋಟ್ಯಂತರ ಭಾರತೀಯರು ಪ್ರಯೋಜನ ಪಡೆಯುತ್ತಾರೆ ಎಂದು ಸಭೆಯ ನಂತರ ಸ್ವತಃ ಪ್ರಧಾನ ಮಂತ್ರಿಯವರೇ ಮಾಹಿತಿ ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.