ವಿಧಾನಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಲು ನಿರ್ಧಾರ ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದ ಹರಿಪ್ರಸಾದ್ಗೆ ನಿರಾಶೆ ಹೈಕಮಾಂಡ್ ನಡೆಗೆ ವಿಪಕ್ಷ ನಾಯಕ ಹರಿಪ್ರಸಾದ್ ಬೇಸರ MLC ಸ್ಥಾನಕ್ಕೆ ರಾಜೀನಾಮೆ ನೀಡಲು ಹರಿಪ್ರಸಾದ್ ನಿರ್ಧಾರ ರಾಜೀನಾಮೆ ಬಗ್ಗೆ ಆಪ್ತರ ಜತೆ BK ಹರಿಪ್ರಸಾದ್ ಚರ್ಚೆ ತನ್ನ ಹಿರಿತನಕ್ಕೆ ಮನ್ನಣೆ ನೀಡದ ಕೈ ನಾಯಕರ ನಡೆಗೆ ಪ್ರಸಾದ್ ಬೇಸರ
ಸಂಪುಟ ವಿಸ್ತರಣೆ ವಿಚಾರ ಇಂದು ಸಭೆ ಹಿನ್ನೆಲೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಮತ್ತೆ ದೆಹಲಿಗೆ ಹೊರಟಿದ್ದಾರೆ. ಇಂದು ದೆಹಲಿಯಲ್ಲಿ ನಡೆಯೋ ಸಭೆಯಲ್ಲಿ ಡಿ.ಕೆ.ಶಿವಕುಮಾರ್ ಭಾಗಿಯಾಗಲಿದ್ದಾರೆ..
ಸೈದ್ಧಾಂತಿಕವಾಗಿ ಎದುರಿಸಲಾಗದ ಕಾರಣಕ್ಕಾಗಿಯೇ ಮಹಾತ್ಮ ಗಾಂಧೀಜಿಯವರನ್ನು ಗೋಡ್ಸೆ ಕೊಂದ. ಅದೇ ಗೋಡ್ಸೆ ಸಂತಾನವೇ ವಿದ್ವಾಂಸರಾಗಿದ್ದ ಎಂ.ಎಂ.ಕಲಬರ್ಗಿ ಮತ್ತು ಪತ್ರಕರ್ತೆ ಗೌರಿ ಲಂಕೇಶ್ ಅವರನ್ನು ಹತ್ಯೆ ಮಾಡಿರುವುದು ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಕಳಸ-ಬಂಡೂರಿಗೆ ಕೇಂದ್ರದ ಗ್ರೀನ್ಸಿಗ್ನಲ್ ಹಿನ್ನೆಲೆಯಲ್ಲಿ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ವಿಶೇಷ ಸಂಪುಟ ಸಭೆ ಕರೆದಿದ್ದಾರೆ. ಅನುಮತಿ ವಾಪಸ್ ಪಡೆಯುವಂತೆ ಕೋರುವ ಸಾಧ್ಯತೆ ಇದೆ.
ಮುಂದಿನ ದಿನಗಳಲ್ಲಿ ಯುವನೀತಿಯನ್ನು ತರಲಾಗುವುದು. ಯುವಜನತೆಯ ಸಬಲೀಕರಣ ಹಾಗೂ ಕ್ರೀಡಾ ಬೆಳವಣಿಗೆ ಪ್ರಮುಖವಾಗಿದ್ದು, ಇವೆರಡಕ್ಕೂ ಸಮಾನ ಮಹತ್ವವನ್ನು ನೀಡುವಂತಹ ನೀತಿಯನ್ನು ರೂಪಿಸಲಾಗುತ್ತಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಚಳಿಗಾಲ ಅಧಿವೇಶನಕ್ಕೂ ಮುನ್ನವೇ ಸಚಿವ ಸಂಪುಟ ವಿಸ್ತರಣೆ ಆಗೋ ಸಾಧ್ಯತೆ ಇದೆ. ಖಾಲಿ ಇರುವ 5 ಸ್ಥಾನಗಳ ಬದಲಿಗೆ 2 ಸ್ಥಾನ ತುಂಬಲು ಚಿಂತನೆ ನಡೆಸಲಾಗಿದೆ. ಈಶ್ವರಪ್ಪ, ರಮೇಶ್ ಜಾರಕಿಹೊಳಿ ಮತ್ತೆ ಸಂಪುಟ ಸೇರ್ಪಡೆ ಆಗೋ ಸಾಧ್ಯತೆ ಇದೆ ಎನ್ನಲಾಗ್ತಿದೆ.
ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸಿಎಂ ಬಸವರಾಜ ಬೊಮ್ಮಾಯಿ ಚಿಂತನೆ ನಡೆಸಿದ್ದಾರೆ. ಆದ್ರೆ ಚುನಾವಣೆ ಹೊಸ್ತಿಲಲ್ಲಿ ಸಂಪುಟ ವಿಸ್ತರಣೆ ಬೇಡ ಅಂತಾ ಹಿರಿಯ ಶಾಸಕರು ಅಭಿಪ್ರಾಯ ಪಟ್ಟಿದ್ದಾರೆ.
ನಾನೇನಾದ್ರು ತಪ್ಪು ಮಾಡಿದ್ರೆ ಚೌಡೇಶ್ವರಿ ನನಗೆ ಶಿಕ್ಷೆ ನೀಡಲಿ.. ಮತ್ತೆ ಸಂಪುಟಕ್ಕೆ ಸೇರಿಸೋದು ಬಿಡೋದು ಹೈಕಮಾಂಡ್ಗೆ ಬಿಟ್ಟಿದ್ದು ಎಂದು ಮಾಜಿ ಸಚಿವ ಈಶ್ವರಪ್ಪ ಹೇಳಿದ್ದಾರೆ. ಕೇಂದ್ರದ ನಾಯಕರ ನಿರ್ಧಾರಕ್ಕೆ ಬದ್ಧ ಎಂದಿದ್ದಾರೆ.
ತರಬೇತಿ ವಿಭಾಗದ ಡಿಜಿಪಿಯಾಗಿ ಡಾ.ಪಿ. ರವೀಂದ್ರನಾಥ್, ಡಿಸಿಆರ್ಇ ಎಡಿಜಿಪಿಯಾಗಿ ಅರುಣ್ ಚಕ್ರವರ್ತಿ ಮತ್ತು ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಎಡಿಜಿಪಿಯಾಗಿ ಹರಿಶೇಖರನ್ ಅವರನ್ನು ನೇಮಕಗೊಳಿಸಲಾಗಿದೆ.
ಪರಿಷ್ಕೃತ ಸೂಚನಾ ಪತ್ರ ಹೊರಡಿಸಿರುವ ಸಚಿವ ಸಂಪುಟ ವಿಭಾಗದ ಜಂಟಿ ಕಾರ್ಯದರ್ಶಿ ಆರ್. ಚಂದ್ರಶೇಖರ್, ವಿಧಾನಸೌಧದ ಸಚಿವ ಸಂಪುಟ ಸಭಾಂಗಣದಲ್ಲಿ ಗುರುವಾರ ಬೆಳಿಗ್ಗೆ 11.30ಕ್ಕೆ ಸಂಪುಟ ಸಭೆ ನಿಗದಿಯಾಗಿತ್ತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.