ಕ್ಯಾನ್ಸರ್ ಒಂದು ಭಯಾನಕ ಕಾಯಿಲೆ. ಒಮ್ಮೆ ಬಂದರೆ ಅದು ನಿಮ್ಮ ಜೀವನದುದ್ದಕ್ಕೂ ನಿಮ್ಮನ್ನ ಕಾಡುತ್ತದೆ. ದೇಹದ ಕೆಲವು ಸ್ಥಳಗಳಲ್ಲಿ, ಜೀವಕೋಶಗಳು ಅನಿಯಂತ್ರಿತವಾಗಿ ಬೆಳೆದು ಗೆಡ್ಡೆಗಳನ್ನ ರೂಪಿಸುತ್ತವೆ. ಆ ಗೆಡ್ಡೆಗಳು ಕ್ಯಾನ್ಸರ್ ಆಗುತ್ತವೆ.
Daily 2 Garlic Benefits: ಪ್ರತಿದಿನ ಎರಡು ಹಸಿ ಬೆಳ್ಳುಳ್ಳಿ ಎಸಳು ತಿನ್ನುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳಿವೆ. ಇದನ್ನು ಸೂಪರ್ ಫುಡ್ ಎಂದು ಹೇಳಬಹುದು. ಇದು ಸೋಂಕಿನಿಂದ ರಕ್ಷಿಸುತ್ತದೆ. ಬೆಳ್ಳುಳ್ಳಿ ಪ್ರತಿಯೊಂದು ಅಡುಗೆಮನೆಯಲ್ಲೂ ಇರುತ್ತದೆ. ಇದು ರೋಗನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ. ಭಾರತೀಯ ಪಾಕಪದ್ಧತಿಯಲ್ಲಿ ಬೆಳ್ಳುಳ್ಳಿಗೆ ಪ್ರಮುಖ ಸ್ಥಾನ ನೀಡಲಾಗಿದೆ. ಪ್ರತಿದಿನ ಎರಡು ಹಸಿ ಬೆಳ್ಳುಳ್ಳಿ ಎಸಳು ತಿನ್ನುವುದರಿಂದ ದೊರೆಯುವ ಪ್ರಯೋಜನಗಳ ಬಗ್ಗೆ ತಿಳಿಯಿರಿ...
By accepting cookies, you agree to the storing of cookies on your device to enhance site navigation, analyze site usage, and assist in our marketing efforts.