ನಗರ
ಕಳೆದ ಕೆಲವು ವರ್ಷಗಳಿಂದ ಮ್ಯೂಚುವಲ್ ಫಂಡ್‌ಗಳಲ್ಲಿ ಹೂಡಿಕೆ ಮಾಡುವ ಜನರ ಸಂಖ್ಯೆಯಲ್ಲಿ ತೀವ್ರ ಏರಿಕೆ ಕಂಡುಬಂದಿದೆ. ಇದರಲ್ಲಿ ಗಮನಾರ್ಹ ಸಂಖ್ಯೆಯ ಸಣ್ಣ ಹೂಡಿಕೆದಾರರು ಮತ್ತು ಮಹಿಳೆಯರೂ ಸೇರಿದ್ದಾರೆ. SIPಯಲ್ಲಿ ಹೂಡಿಕೆ ಮಾಡುವವರು ತೆರಿಗೆ ಪಾವತಿ ನಿಯಮಗಳ ಬಗ್ಗೆ ತಿಳಿದುಕೊಳ್ಳುವುದು ಬಹುಮುಖ್ಯ...