Heart Attack: ಇತ್ತೀಚಿನ ದಿನಗಳಲ್ಲಿ ಹೃದಯಕ್ಕೆ ಸಂಬಂಧ ಪಟ್ಟ ಕಾಯಿಲೆಗಳು ಹೆಚ್ಚಾಗುತ್ತಲೇ ಇವೆ. ವಯೋಮಿತಿ ಇಲ್ಲದೆ ಜನರು ಹೃದಯಾಘಾತಕ್ಕೆ ಬಲಿಯಾಗುತ್ತಿದ್ದಾರೆ. ಹಾಗಾದರೆ ಇದನ್ನು ತಡೆಗಟ್ಟಲು ಕೆಲವು ಆಹಾರಗಳು ನಿಮಗೆ ಸಹಾಯ ಮಾಡುತ್ತವೆ, ಯಾವುದು ಆ ಆಹಾರಗಳು ಎನ್ನುವುದರ ಬಗ್ಗೆ ಇಲ್ಲಿ ತಿಳಿಯಿರಿ..
ಭಾರತವನ್ನು ಹೃದ್ರೋಗದ ರಾಜಧಾನಿ ಎಂದು ಕರೆಯಲಾಗುತ್ತದೆ. ಏಕೆಂದರೆ ಇಲ್ಲಿ ಹೃದ್ರೋಗಿಗಳ ಸಂಖ್ಯೆ ತುಂಬಾ ಹೆಚ್ಚಾಗಿದೆ. ನಮ್ಮ ಆರೋಗ್ಯದ ಬಗ್ಗೆ ತುಂಬಾ ಎಚ್ಚರಿಕೆ ವಹಿಸಬೇಕು, ಇಲ್ಲದಿದ್ದರೆ ಅಪಾಯ ತಪ್ಪಿದ್ದಲ್ಲ. ಕೆಲ ಸಲಹೆಗಳನ್ನು ಅಳವಡಿಸಿಕೊಂಡರೆ ಹೃದ್ರೋಗದ ಅಪಾಯವನ್ನು ತಪ್ಪಿಸಬಹುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.