Cash Limit At Home: ಮನೆಯಲ್ಲಿ ಅಪಾರ ಪ್ರಮಾಣದ ಹಣವನ್ನುವ ಇಡುವುದು ಖಂಡಿತಾ ಒಳ್ಳೆಯದಲ್ಲ. ಹಾಗೆಯೇ ದೊಡ್ಡ ಪ್ರಮಾಣದಲ್ಲಿ ನಗದು ವ್ಯವಹಾರ ಮಾಡುವುದೂ ಒಳ್ಳೆಯದಲ್ಲ. ಒಂದೊಮ್ಮೆ ಸಿಕ್ಕಿಬಿದ್ದರೆ ನೀವಿಟ್ಟಿರುವ ಹಣದ 137% ರಷ್ಟು ತೆರಿಗೆಯನ್ನು ಕಟ್ಟಬೇಕಾಗುತ್ತದೆ.
Ananth Ambani : ಸೋಶಿಯಲ್ ಮೀಡಿಯಾದಲ್ಲಿ ಒಂದು ಮದುವೆ ಆಮಂತ್ರಣದ ಕುರಿತು ಸಕ್ಕತ್ ಸುದ್ದಿ ಆಗುತ್ತಿದ್ದು, ಮದುವೆಗೆ ಹೋಗುವವರಿಗೆ ಬಂಪರ್ ಗಿಫ್ಟ್ ಗಳು ದೊರೆಯಲಿದೆ ಮದುವೆ ಯಾರದ್ದು ಅಂತ ಗೊತ್ತಾ, ಬಹುಮಾನ ಏನು ಅಂತ ಕೇಳಿದ್ರೆ ಶಾಕ್ ಆಗೋದಂತು ಪಕ್ಕಾ..
ATM Safety Tips: ದಿನದ 24 ಗಂಟೆಯೂ ಬೇಕೆಂದಾಗ ಹಣ ಹಿಂಪಡೆಯಲು ಎಟಿಎಂಗಳು ತುಂಬಾ ಸಹಾಯಕ. ಆದರೆ, ಇತ್ತೀಚಿನ ದಿನಗಳಲ್ಲಿ ವಂಚನೆ ಪ್ರಕರಣಗಳು ಹೆಚ್ಚಾಗಿದ್ದು ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್ಗಳನ್ನು ಬಳಸುವಾಗ ತುಂಬಾ ಜಾಗರೂಕರಾಗಿರಬೇಕು.
Viral News, ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿದರು. ಸ್ಥಳದಲ್ಲಿ ಟ್ರಕ್ ನಿಂತಿರುವುದನ್ನು ಗಮನಿಸಿದ್ದಾರೆ ಮತ್ತು ಜನರು ಗುಂಪುಗೂಡಲು ಪ್ರಾರಂಭಿಸಿದ್ದಾರೆ. ಪೊಲೀಸರು ಅಲ್ಲಿಗೆ ತೆರಳಿ ವಾಹನದಲ್ಲಿದ್ದವರನ್ನು ವಿಚಾರಣೆ ನಡೆಸಿ ಸಂಪೂರ್ಣ ಮಾಹಿತಿ ಕಲೆಹಾಕಿದ್ದಾರೆ. ಟ್ರಕ್ ಸುತ್ತ ನೆರೆದಿದ್ದ ಜನರನ್ನು ಅದನ್ನು ನೋಡಿ ತಮ್ಮದೇ ಆದ ಊಹಾಪೋಹಗಳನ್ನು ಮಾಡುವಲ್ಲಿ ನಿರತರಾಗಿದ್ದಾರೆ.
Karnataka Assembly Election: ಚೆಕ್ ಪೋಸ್ಟ್ ನಲ್ಲಿ ತಪಾಸಣೆ ನಡೆಸಿದ ವೇಳೆ, ಹಾಸನದ ವುಡ್ ಪೆಕ್ಕರ್ ಡಿಸ್ಟಿಲರಿಯಿಂದ ಸರಬರಾಜಾದ ಮದ್ಯದಲ್ಲಿ ಕಂಟ್ರೋಲಿಂಗ್ ಅಬಕಾರಿ ಭದ್ರತಾ ಚೀಟಿಗಳು ಇಲ್ಲದೇ ಇರುವುದು ಕಂಡುಬಂದಿದ್ದರಿಂದ 4,320 ಲೀಟರ್ ಮದ್ಯವನ್ನುವಶಕ್ಕೆ ಪಡೆದು ಅಬಕಾರಿ ಉಪ ಆಯುಕ್ತ ಆರ್. ನಾಗಶಯನ ಕೇಸ್ ದಾಖಲಿಸಿದ್ದಾರೆ.
ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಸ್ಥಾಪಿಸಲಾದ ಚೆಕ್ ಪೋಸ್ಟ್ ಗಳಲ್ಲಿ ಬುಧವಾರ ಯಾವುದೇ ದಾಖಲೆ ಇಲ್ಲದ ಅಂದಾಜು 1.90 ಕೋಟಿ ರೂ. ಹಣ ವಶಕ್ಕೆ ಪಡೆಯಲಾಗಿದೆ ಎಂದು ಜಿಲ್ಲಾಧಿಕಾರಿ ಯಶವಂತ ವಿ.ಗುರುಕರ್ ತಿಳಿಸಿದ್ದಾರೆ.
Madhya Pradesh Laxmi Mandir: ದೀಪಾವಳಿಯ ಸಂದರ್ಭದಲ್ಲಿ, ಸಂಪತ್ತಿನ ದೇವತೆಯಾದ ತಾಯಿ ಮಹಾಲಕ್ಷ್ಮಿಗೆ ವಿಶೇಷ ಪೂಜೆ ಸಲ್ಲಿಸಲಾಗುತ್ತದೆ. ದೇಶದ ಒಂದು ವಿಶೇಷ ದೇವಾಲಯದಲ್ಲಿ ಈ ದಿನ ತಾಯಿ ಮಹಾಲಕ್ಷ್ಮಿ ದೇವಸ್ಥಾನವನ್ನು ಹೂವುಗಳಿಂದ ಅಲಂಕರಿಸುವ ಬದಲಿಗೆ ನೋಟುಗಳಿಂದ ಅಲಂಕರಿಸಲಾಗುತ್ತದೆ. ಈ ದೇವಾಲಯದ ಮತ್ತೊಂದು ಪ್ರಮುಖ ವಿಶೇಷತೆ ಎಂದರೆ ದೀಪಾವಳಿಯ ದಿನದಂದು ಇಲ್ಲಿ ಬರುವ ಭಕ್ತರಿಗೆ ನೋಟಿನ ಜೊತೆಗೆ ಚಿನ್ನ ಮತ್ತು ಬೆಳ್ಳಿಯ ಆಭರಣಗಳನ್ನು ಪ್ರಸಾದವಾಗಿ ವಿತರಿಸಲಾಗುತ್ತದೆ.
ಕರೋನಾವೈರಸ್ನಿಂದಾಗಿ ಇಡೀ ದೇಶದ ಸ್ಥಿತಿಯೇ ಹದಗೆಟ್ಟಿದೆ. ಅಂತಹ ಪರಿಸ್ಥಿತಿಯಲ್ಲಿ ಜನರು ಮನೆಯಲ್ಲಿಯೇ ಇರುವುದು ಉತ್ತಮ. ಆದರೆ ಅವರು ಬ್ಯಾಂಕ್ ಸಂಬಂಧಿತ ಕೆಲಸಕ್ಕೆ ಅನಿವಾರ್ಯವಾಗಿ ಮನೆಯಿಂದ ಹೊರಹೋಗಬೇಕಾಗುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.